PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪಿಎಸ್ಐ ಮೇಲೆ ಹಲ್ಲೆ ಪ್ರಕರಣ: ವಿಡಿಯೋ ಮೂಲಕ ಕ್ಷಮೆ ಕೇಳಿದ ಶಾಸಕ ಸುರೇಶ್​ ಗೌಡ ಪುತ್ರಿ ಐಶ್ವರ್ಯಾ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಪಿಎಸ್ಐ ಮೇಲೆ ಹಲ್ಲೆ ಪ್ರಕರಣ: ವಿಡಿಯೋ ಮೂಲಕ ಕ್ಷಮೆ ಕೇಳಿದ ಶಾಸಕ ಸುರೇಶ್​ ಗೌಡ ಪುತ್ರಿ ಐಶ್ವರ್ಯಾ
ಜಿಲ್ಲೆಮಂಡ್ಯಮುಖಪುಟ

ಪಿಎಸ್ಐ ಮೇಲೆ ಹಲ್ಲೆ ಪ್ರಕರಣ: ವಿಡಿಯೋ ಮೂಲಕ ಕ್ಷಮೆ ಕೇಳಿದ ಶಾಸಕ ಸುರೇಶ್​ ಗೌಡ ಪುತ್ರಿ ಐಶ್ವರ್ಯಾ

Prathinidhi News
Last updated: September 22, 2026 7:06 pm
Prathinidhi News
Published September 22, 2026
Share
SHARE

ಮಂಡ್ಯ : ಲೇಡಿ PSIಗೆ ಕಪಾಳಮೋಕ್ಷ ಪ್ರಕರಣ ಸಂಬಂಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್​​ ಗೌಡ ಅವರ ಪುತ್ರಿ ಐಶ್ವರ್ಯಾ ಗೌಡ ವಿಡಿಯೋ ಮೂಲಕ ಪಿಎಸ್ಐ ಸವಿತಾ ಪಾಟೀಲ್ ಬಳಿ ಕ್ಷಮೆ ಕೋರಿದ್ದಾರೆ. ಆಗಸ್ಟ್ 12ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಗ್ರಾಮದಲ್ಲಿ ದೇವರ ದರ್ಶನಕ್ಕೆ ಮಕ್ಕಳೊಂದಿಗೆ ಐಶ್ವರ್ಯಾ ಗೌಡ ತೆರಳಿದ್ದರು. ಈ ವೇಳೆ ಗರ್ಭಗುಡಿಗೆ ಬಿಡುವ ವಿಚಾರವಾಗಿ ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್ಐ ಜತೆ ಐಶ್ವರ್ಯಾ ವಾಗ್ವಾದ ನಡೆಸಿದ್ದರು. ಆ ಬಳಿಕ ಪಿಎಸ್ಐಗೆ ಕಪಾಳಮೋಕ್ಷ ಮಾಡಿದ್ದರು. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪಿಎಸ್​ಐ ಸವಿತಾ ಬಳಿ ಕ್ಷಮೆ ಕೋರಲು ಕೋರ್ಟ್ ತಾಕೀತು ಹಿನ್ನೆಲೆ ಐಶ್ವರ್ಯಾ ಈಗ ಕ್ಷಮೆಯಾಚಿಸಿದ್ದಾರೆ

TAGGED:#mandyadaughterpsisureshgowda
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ; ಬಿಜೆಪಿ ಕಚೇರಿ ಮುತ್ತಿಗೆ ಯತ್ನದಿಂದ ರಣರಂಗವಾದ ರಾಮಸ್ವಾಮಿ ವೃತ್ತ

December 19, 2025
ಮುಖಪುಟರಾಜಕೀಯಸನ್ನಿಧಾನ

ನವೆಂಬರ್‌ 28ಕ್ಕೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ – ಕೃಷ್ಣ ನಗರಿಯಲ್ಲಿ ಬಿಗಿ ಬಂದೋಬಸ್ತ್ !

November 27, 2025
ಮುಖಪುಟಮೈಸೂರು ನಗರ

‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’ ; ಪ್ರೊ. ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ!

November 19, 2025
ಮುಖಪುಟಮೈಸೂರು ನಗರ

ಬಳ್ಳಾರಿ ಗಲಾಟೆ ವಿಚಾರದಲ್ಲಿ ತನಿಖೆ ವರದಿ ಬಂದಾಗ ಸತ್ಯಾಸತ್ಯತೆ ತಿಳಿಯಲಿದೆ : ಸಚಿವ ಸತೀಶ್ ಜಾರಕಿಹೊಳಿ

January 5, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?