PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು, ಮಹಿಳೆ ಸಾ*ವು..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು, ಮಹಿಳೆ ಸಾ*ವು..!
ಕ್ರೈಂ ಸುದ್ದಿಗಳುಮಂಡ್ಯಮುಖಪುಟ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು, ಮಹಿಳೆ ಸಾ*ವು..!

Prathinidhi News
Last updated: September 18, 2026 6:44 pm
Prathinidhi News
Published September 18, 2026
Share
SHARE

ಮಂಡ್ಯ :  ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಫ್ಲೈಓವರ್​ ಮೇಲೆ ಕಾರು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜನಾ(32) ಸಾವಪ್ಪಿದ್ದಾರೆ. ಫ್ಲೈಓವರ್​ನಿಂದ ಕಾರು ಕೆಳಗೆ ಬಿದ್ದಾಗ ಅಂಜನಾ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:#accident#mandya
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಸನ್ಮಾನ ಹಾಗೂ ಸ್ವೆಟರ್ ವಿತರಣೆ

December 25, 2025
ಮುಖಪುಟಮೈಸೂರು ನಗರರಾಜಕೀಯ

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ ದೇವರಾಜ ಅರಸುರವರ ಪ್ರತಿಮೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

November 3, 2025
ಮುಖಪುಟಮೈಸೂರು ನಗರರಾಜಕೀಯ

ಸಿಎಂ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂಬ ಕೂಗು!

November 24, 2025
ಮುಖಪುಟಮೈಸೂರು ನಗರ

ಯುವ ದಸರಾ ಉದ್ಘಾಟನೆಗಾಗಿ ಮೈಸೂರಿಗೆ ಬಂದ ಪ್ರಭುದೇವ

October 12, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?