PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮನೆಯಲ್ಲಿ ಅಮ್ಮ ಇರಲಿಲ್ಲ, ಉದ್ದೇಶಪೂರ್ವಕವಾಗಿ ನಾನು ತಡವಾಗಿ ಬಂದಿಲ್ಲ : ಸಚಿವ ಯತೀಂದ್ರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮನೆಯಲ್ಲಿ ಅಮ್ಮ ಇರಲಿಲ್ಲ, ಉದ್ದೇಶಪೂರ್ವಕವಾಗಿ ನಾನು ತಡವಾಗಿ ಬಂದಿಲ್ಲ : ಸಚಿವ ಯತೀಂದ್ರ
ಮುಖಪುಟಮೈಸೂರು ನಗರ

ಮನೆಯಲ್ಲಿ ಅಮ್ಮ ಇರಲಿಲ್ಲ, ಉದ್ದೇಶಪೂರ್ವಕವಾಗಿ ನಾನು ತಡವಾಗಿ ಬಂದಿಲ್ಲ : ಸಚಿವ ಯತೀಂದ್ರ

Prathinidhi News
Last updated: September 28, 2026 7:30 pm
Prathinidhi News
Published September 28, 2026
Share
SHARE

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಹಿನ್ನೆಲೆ ಆಯೋಜಿಸಲಾಗಿದ್ದ ದಸರಾ ಗಜಪಡೆ ಮಾವುತರು, ಕಾವಾಡಿಗಳಿಗೆ ಉಪಾಹಾರ ಮತ್ತು ಕಿಟ್​​ ವಿತರಣೆ ಕಾರ್ಯಕ್ರಮಕ್ಕೆ ತಡವಾಗಿ ಬಂದ ಬಗ್ಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಮ್ಮದು ಹೊಸ ಮನೆ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಮನೆಯಲ್ಲಿ ಅಮ್ಮ ಇರಲಿಲ್ಲ, ಕೆಲಸಗಾರರೂ ಇರಲಿಲ್ಲ. ಹೀಗಾಗಿ ಕೆಲವೊಂದಿಷ್ಟು ವ್ಯವಸ್ಥೆ ಮಾಡಿ ಬರುವುದರಲ್ಲಿ ತಡವಾಯಿತು. ಉದ್ದೇಶಪೂರ್ವಕವಾಗಿ ನಾನು ತಡವಾಗಿ ಬಂದಿಲ್ಲ ಎಂದು ತಿಳಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಸಚಿವರು 9.30 ಆದರೂ ಬಾರದ ಬಗ್ಗೆ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದರು. ಜಿಲ್ಲಾಧಿಕಾರಿಗೆ ಕರೆಮಾಡಿ ಟೈಂ ಸೆನ್ಸ್​ ಇಲ್ವೇನ್ರೀ, ಟೈಂ ಸೆನ್ಸ್​ ಇಲ್ಲಂದ್ರೆ ಏನ್ಮಾಡಬೇಕು? ಎಲ್ಲದಕ್ಕೂ ಒಂದು ಮಿತಿ ಇರುತ್ತದೆ ಎಂದು ಸಚಿವರ ವಿರುದ್ಧ​ ಗರಂ ಆಗಿದ್ದರು. ಹೀಗಾಗಿ ತಡವಾಗಿ ಕಾರ್ಯಕ್ರಮಕ್ಕೆ ಬಂದ ಸಚಿವರು ಆ ಸಂಬಂಧ ಸ್ಪಷ್ಟನೆ ನೀಡಿದ್ದಾರೆ.

TAGGED:#mysuruYatindrayatindrasiddaramaiah
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ತಿರುಮಕೂಡಲು ನರಸೀಪುರದಲ್ಲಿ ವೈಕುಂಠ ಏಕಾದಶಿ ಸಡಗರ: ಗುಂಜಾನರಸಿಂಹ ಸ್ವಾಮಿ ದರ್ಶನಕ್ಕೆ ಹರಿದುಬಂದ ಭಕ್ತಸಾಗರ

December 30, 2025
ಮುಖಪುಟಮೈಸೂರು ನಗರಸನ್ನಿಧಾನ

ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜನವರಿ 15 ರಿಂದ ಜಾತ್ರಾ ಮಹೋತ್ಸವದ ಸಂಭ್ರಮ: ಅದ್ದೂರಿಯಿಂದ ಸಾಗಿದ ಸಿದ್ಧತೆಗಳು

January 12, 2026
ಬೆಂಗಳೂರುಮುಖಪುಟರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ನಮಾಜ್ ; ಸಚಿವ ಪ್ರಿಯಾಂಕ್‌ ಖರ್ಗೆ ಏನಂದ್ರು.?

November 10, 2025
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು ಜಿಲ್ಲೆಯಲ್ಲಿ ಮುಂದುವರೆದ ಕಳ್ಳರ ಹಾವಳಿ ; ಪ್ರಾವಿಷನ್ ಸ್ಟೋರ್‌ನಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ !

January 13, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?