PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್!
ಕ್ರೈಂ ಸುದ್ದಿಗಳುಜಿಲ್ಲೆಮುಖಪುಟಮೈಸೂರು ನಗರ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್!

Prathinidhi News
Last updated: September 23, 2026 6:01 pm
Prathinidhi News
Published September 23, 2026
Share
SHARE

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಇನ್ಸ್‌ಪೆಕ್ಟರ್ ಧನಂಜಯ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ. ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಮಧು ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಈ ಹಿಂದೆ ಇನ್ಸ್‌ಪೆಕ್ಟರ್ ಧನಂಜಯ್ ಅವರು ಎಚ್ಚರಿಕೆ ನೀಡಿದ್ದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯಲ್ಲಿ ಪ್ರತಾಪ್ ಸಿಂಹ ಅವರು ಮುಂಚೂಣಿಯಲ್ಲಿದ್ದು, ನೇರ ಸವಾಲು ಹಾಕಿ, ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಘಟನೆಯ ಬಳಿಕ ಅವರ ವಿರುದ್ಧ ಒಂದು ಎಫ್‌ಐಆರ್ ದಾಖಲಾಗಿತ್ತು. ಈಗ, ಇನ್ಸ್‌ಪೆಕ್ಟರ್ ಧನಂಜಯ್ ಅವರ ಜಾತಿ ಹೆಸರನ್ನು ಹೇಳಿ ಅವಹೇಳನ ಮಾಡಿದ್ದಾರೆ ಎಂದು ಮಧು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ದಲಿತ ಸಂಘರ್ಷ ಸಮಿತಿ ಮತ್ತು ಇತರೆ ಸಂಘಟನೆಗಳು ನಡೆಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಪ್ರತಾಪ್ ಸಿಂಹ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿತ್ತು.

TAGGED:#fir#prathapsimha
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಸನ್ಮಾನ ಹಾಗೂ ಸ್ವೆಟರ್ ವಿತರಣೆ

December 25, 2025
ಮುಖಪುಟಮೈಸೂರು ನಗರ

ಡೆವಿಲ್ ಚಿತ್ರದ ಯಶಸ್ಸಿಗಾಗಿ ಕುಂಬಳಕಾಯಿ ದೃಷ್ಟಿ ತೆಗೆದು ಪ್ರಾರ್ಥಿಸಿದ ಅಭಿಮಾನಿಗಳು

December 9, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು : ಕಾರಾಗೃಹದಲ್ಲಿ “ಖಾಕಿ” ತಲಾಶ್..! ಪೊಲೀಸರಿಂದ ಗಾಂ*ಜಾ, ಮೊಬೈಲ್ ಸೀಜ್..!

November 26, 2025
ಮುಖಪುಟರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

December 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?