PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಿದ್ದರಾಮಯ್ಯ-ಮಹದೇವಪ್ಪ ಸ್ನೇಹದಲ್ಲಿ ಬಿರುಕು..? HCM ಹೇಳಿದ್ದೇನು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಿದ್ದರಾಮಯ್ಯ-ಮಹದೇವಪ್ಪ ಸ್ನೇಹದಲ್ಲಿ ಬಿರುಕು..? HCM ಹೇಳಿದ್ದೇನು
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ-ಮಹದೇವಪ್ಪ ಸ್ನೇಹದಲ್ಲಿ ಬಿರುಕು..? HCM ಹೇಳಿದ್ದೇನು

Prathinidhi News
Last updated: October 13, 2026 6:42 pm
Prathinidhi News
Published October 13, 2026
Share
SHARE

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಹೆಚ್‌ಸಿ ಮಹದೇವಪ್ಪ ಅವರ ಸ್ನೇಹದಲ್ಲಿ ಬಿರುಕು ಮೂಡಿದೆ ಎಂಬ ವಿಚಾರ ಪದೇ ಪದೇ ಮುನ್ನಲೆಗೆ ಬರುತ್ತಿದೆ. ಇಬ್ಬರು ನಾಯಕರು ಈ ವಿಚಾರವನ್ನು ಅಲ್ಲಗಳೆಯುತ್ತಿದ್ದರೂ ಸ್ನೇಹದಲ್ಲಿನ ಬಿರುಕು ಮಾತ್ರ ಸದ್ದು ಮಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಹೆಚ್‌ಸಿ ಮಹದೇವಪ್ಪ ಅವರ ಸ್ನೇಹದಲ್ಲಿ ಬಿರುಕು ಮೂಡಿದೆ ಎಂಬ ವಿಚಾರ ಪದೇ ಪದೇ ಮುನ್ನಲೆಗೆ ಬರುತ್ತಿದೆ. ಇಬ್ಬರು ನಾಯಕರು ಈ ವಿಚಾರವನ್ನು ಅಲ್ಲಗಳೆಯುತ್ತಿದ್ದರೂ ಸ್ನೇಹದಲ್ಲಿನ ಬಿರುಕು ಮಾತ್ರ ಸದ್ದು ಮಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಸಿದ್ದರಾಮಯ್ಯ ಅವರಿಗೆ ಆಹ್ವಾನ ಇಲ್ಲದೇ ಮಹದೇವಪ್ಪ ಅವರು ಮೈಸೂರಿನಲ್ಲಿ ‌ʻರಾಷ್ಟ್ರೀಯ ಸಂವಿಧಾನ ದಿನʼ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಈ ಮೂಲಕ ಆಪ್ತ ಮಿತ್ರರಾಗಿದ್ದ ಸಿದ್ದರಾಮಯ್ಯ ಹಾಗೂ ಮಹದೇವಪ್ಪ (HC ಅವರ ನಡುವಿನ ಮುನಿಸು ಮತ್ತೊಂದು ಹಂತಕ್ಕೆ ಹೋಗಿದೆ.ಆಹ್ವಾನ ಇಲ್ಲದೇ ಮಹದೇವಪ್ಪ ಅವರು ಮೈಸೂರಿನಲ್ಲಿ ‌ʻರಾಷ್ಟ್ರೀಯ ಸಂವಿಧಾನ ದಿನʼ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಈ ಮೂಲಕ ಆಪ್ತ ಮಿತ್ರರಾಗಿದ್ದ ಸಿದ್ದರಾಮಯ್ಯ ಹಾಗೂ ಮಹದೇವಪ್ಪ (HC ಅವರ ನಡುವಿನ ಮುನಿಸು ಮತ್ತೊಂದು ಹಂತಕ್ಕೆ ಹೋಗಿದೆ.

ನವೆಂಬರ್‌ 26, 27 ರಂದು ಮೈಸೂರಿನಲ್ಲಿ ಸಂವಿಧಾನದ ಹೆಸರಿನಲ್ಲಿ ರಾಷ್ಟ್ರೀಯ ಸಂವಿಧಾನ ದಿನ ಸಮ್ಮೇಳನವನ್ನ ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನ ಮಾಜಿ ಸಚಿವ ಡಾ. ಹೆಚ್‌.ಸಿ ಮಹದೇವಪ್ಪ ಅವರ ನೇತೃತ್ವದಲ್ಲಿ ಆಯೋಜನೆಗೊಳ್ಳುತ್ತಿದೆ. ಅಲ್ಲದೇ ಸಿದ್ದರಾಮಯ್ಯ ಅವರನ್ನ ಆಹ್ವಾನಿಸಲ್ವಾ? ಅನ್ನೋ ಪ್ರಶ್ನೆಗೂ ಮಹದೇವಪ್ಪ ಅವರು ಸ್ಪಷ್ಟ ಉತ್ತರ ನೀಡದಿರುವುದು ಇಬ್ಬರ ನಡುವಿನ ಮುನಿಸು ಮುಂದಿನ ಹಂತ ತಲುಪಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಯಾಕಂದ್ರೆ ಸಿದ್ದರಾಮಯ್ಯ ಮೈಸೂರಿಗೆ ಬಂದ್ರೆ ಮಹದೇವಪ್ಪ ಜೊತೆಯಲ್ಲೇ ಇರುತ್ತಿದ್ದರು. ಇನ್ನು ಮೈಸೂರಿನಲ್ಲಿ ಯಾವುದೇ ಕಾರ್ಯಕ್ರಮಗಳ ಇರಲಿ ಒಟ್ಟಿಗೆ ಭಾಗವಹಿಸುತ್ತಿದ್ದರು. ಆದ್ರೆ, ಇದೀಗ ಇಬ್ಬರೂ ಅಂತರ ಕಾಯ್ದುಕೊಂಡಿದ್ದಾರೆ.

ಮಹದೇವಪ್ಪ ಹೇಳಿದ್ದೇನು?

ಸಿದ್ದರಾಮಯ್ಯ ಅವರನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಲ್ವಾ ಅನ್ನೋ ಪ್ರಶ್ನೆಗೆ ಹೆಸರು ಹೇಳದೇ ಖಡಕ್‌ ಉತ್ತರ ಕೊಟ್ಟ ಮಹದೇವಪ್ಪ, ಇಲ್ಲಿ ಯಾವ ವ್ಯಕ್ತಿಯ ಪ್ರಶ್ನೆಯೂ ಇರಲ್ಲ. ಸಂವಿಧಾನದ ರಕ್ಷಕರು ಎಲ್ಲಾ ಸೇರಿ ಇದರಲ್ಲಿ ಭಾಗವಹಿಸುತ್ತಾರೆ ಎಂದಷ್ಟೇ ಹೇಳಿದ್ದಾರೆ.

ಇನ್ನೂ ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಫ್ರೆಂಡ್‌ಶಿಪ್‌ ಕುರಿತ ಪ್ರಶ್ನೆಗೂ ಉತ್ತರ ಕೊಡದೇ ನುಣುಚಿಕೊಂಡ ಮಾಜಿ ಸಚಿವರು, ONCE A FRIEND IS ALWAYS A FRIEND, ಸ್ನೇಹದ ಪ್ರೀತಿ ಜಾಸ್ತಿಯೂ ಆಗಲ್ಲ, ಕಡಿಮೆಯೂ ಆಗಲ್ಲ. ನಾನು ಈಗ ಬೇರೆ ಯಾವ ಪ್ರಶ್ನೆಗಳಿಗೂ ಈಗ ಉತ್ತರ ಕೊಡಲ್ಲ. ಬೇರೆ ಯಾವುದೇ ವಿಷಯವನ್ನ ಇಲ್ಲಿ ತರೋದು ಬೇಡ, ಮುಕ್ತ ಮನಸ್ಸಿನಿಂದ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಲ್ಲರೂ ಪಾಲ್ಗೊಳ್ಳಿ ಎಂದು ಹೇಳಿ, ಜಾರಿಕೊಂಡಿದ್ದಾರೆ.

- ಜಾಹೀರಾತು -
TAGGED:#siddaramaiahmahadevappa
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಂಜಿನಿಯರ್ ಹಾಗೂ ಆಟೋ ಚಾಲಕನ ಬಂಧನ

January 2, 2026
ಮುಖಪುಟಮೈಸೂರು ನಗರರಾಜಕೀಯ

ಗ್ರೇಟರ್ ಮೈಸೂರು ರಚನೆ ಸಂಬಂಧ: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ

November 3, 2025
ದೇಶ-ವಿದೇಶಮುಖಪುಟ

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ ; 42 ಮಂದಿ ಭಾರತೀಯರು ಸಜೀವ ದಹನ !

November 17, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು : “ಬೇಕೇ ಬೇಕು ತನ್ವೀರ್ ಸೇಠ್ ಗೆ ಮಂತ್ರಿ ಸ್ಥಾನ ಬೇಕು” ಸಚಿವ ಸ್ಥಾನಕ್ಕಾಗಿ ಪೋಸ್ಟ್ ಕಾರ್ಡ್ ಚಳುವಳಿ !

November 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?