PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅರಮನೆ ಬೋರ್ಡ್ ಸರ್ಕಾರದ್ದು, ಅರಮನೆ ಜಾಗ ಸರ್ಕಾರದ್ದು : ಸಚಿವ ಯತೀಂದ್ರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಅರಮನೆ ಬೋರ್ಡ್ ಸರ್ಕಾರದ್ದು, ಅರಮನೆ ಜಾಗ ಸರ್ಕಾರದ್ದು : ಸಚಿವ ಯತೀಂದ್ರ
ಜಿಲ್ಲೆಮೈಸೂರು ನಗರ

ಅರಮನೆ ಬೋರ್ಡ್ ಸರ್ಕಾರದ್ದು, ಅರಮನೆ ಜಾಗ ಸರ್ಕಾರದ್ದು : ಸಚಿವ ಯತೀಂದ್ರ

Prathinidhi News
Last updated: October 26, 2026 6:38 pm
Prathinidhi News
Published October 26, 2026
Share
SHARE

ಮೈಸೂರು, ಅಕ್ಟೋಬರ್​​ 26: ಮೈಸೂರು ದಸರಾ ಆಚರಣೆ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್​​ ಬರೆದಿರುವ ಪತ್ರ ವಿಚಾರವಾಗಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅರಮನೆ ಬೋರ್ಡ್ ಸರ್ಕಾರದ್ದು, ಅರಮನೆ ಜಾಗ ಸರ್ಕಾರದ್ದು. ಅವರು ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ, ಅಷ್ಟೇ. ಅಂಬಾರಿಯನ್ನು ನಾವು ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರ್ಕಾರ ದುಡ್ಡು ಕೊಡುತ್ತದೆ. ಏನೇ ಸಮಸ್ಯೆ ಇದ್ದರೂ ಸರ್ಕಾರಕ್ಕೆ ನೇರವಾಗಿ ಹೇಳಬಹುದಿತ್ತು. ನಾವು ನಿರಂತರವಾಗಿ ಅವರ ಜೊತೆಯಲ್ಲಿ ಸಂಪರ್ಕದಲ್ಲಿದ್ದೆವು. ನಮ್ಮ ಗಮನಕ್ಕೆ ತರದೆ ಏಕಾಏಕಿ ಮಾಧ್ಯಮಕ್ಕೆ ಪತ್ರ ಬರೆದರೆ ಹೇಗೆ? ಅವರೇನು ಸರ್ಕಾರಕ್ಕೆ ಪತ್ರ ಬರೆದಿಲ್ಲ ಎಂದವರು ಹೇಳಿದ್ದಾರೆ. ಅಗತ್ಯವಿದರೆ ಕೆಲವರನ್ನು ಸರ್ಕಾರದಿಂದ ಅವರ ಬಳಿ ಕಳಿಹಿಸುತ್ತೇವೆ. ಏನು ಸಮಸ್ಯೆಯಾಗಿದೆ ಎಂಬುದನ್ನು ಬೇಕಾದರೆ ಚರ್ಚೆ ಮಾಡುತ್ತೇವೆಂದು ಯತೀಂದ್ರ ತಿಳಿಸಿದ್ದಾರೆ.

ಪ್ರಮೋದಾದೇವಿ ಒಡೆಯರ್ ಹೇಳಿರುವ ಸಮಸ್ಯೆ ಬಗೆಹರಿಸ್ತೇವೆ. ಆದರೆ ಅವರು ಹೇಳಿದ್ದನ್ನೆಲ್ಲ ಒಪ್ಪಲು ಆಗುವುದಿಲ್ಲ. ಅವರು ಹೇಳಿದ ರೀತಿ 7 ದಿನ ದಸರಾ ಮಾಡಲು ಸಾಧ್ಯವಿಲ್ಲ. ದಸರಾ ಸರ್ಕಾರದ್ದಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರ್ಕಾರದ ದಸರಾಗೂ ಇತಿಹಾಸ ಇದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನ ನಾವು ಒಪ್ಪಲ್ಲ. ಅಂಬಾರಿ ಆನೆ ಬಗ್ಗೆ ಕಾನೂನು ಪ್ರಕಾರ ಹೇಳುವ ಅವಶ್ಯಕತೆ ಇಲ್ಲ. ಕೊನೆ ಗಳಿಗೆಯಲ್ಲಿ ಅಂಬಾರಿ ಆನೆ ತೀರ್ಮಾನ ಆಗಿದ್ದು, ಮೊದಲು ಮಹೇಂದ್ರ, ಧನಂಜಯ ಎಂದ್ರು. ಆಮೇಲೆ ಪ್ರಶಾಂತ ಎಂದರು. ಇಲ್ಲೇ ಸ್ವಲ್ಪ ಗೊಂದಲ ಇತ್ತು, ಹೀಗಾಗಿ ಆನೆ ಆಯ್ಕೆ ತಡವಾಗಿದೆ ಎಂದವರು ತಿಳಿಸಿದ್ದಾರೆ.

TAGGED:#mysurupramodadeviwadiyarYatindra
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಡಿಕೆಶಿ ಪರ ಭಾರಿ ಪೂಜೆ; ಸಿಎಂ ಸ್ಥಾನಕ್ಕಾಗಿ ಚಾಮುಂಡಿ ಮೊರೆ ಹೋದ ಅಭಿಮಾನಿಗಳು

November 28, 2025
ಜಿಲ್ಲೆಮುಖಪುಟಮೈಸೂರು ನಗರರಾಜಕೀಯ

ದೀರ್ಘಾವಧಿ ಸಿದ್ದರಾಮಯ್ಯ ಸಿದ್ದರಾಮಯ್ಯ… ಸಿಎಂ ಭಾವಚಿತ್ರ ಹಾಗೂ ಬಾವುಟಗಳನ್ನು ಹಿಡಿದು ಜಯಘೋಷ !

January 6, 2026
ಮುಖಪುಟಮೈಸೂರು ನಗರ

ಅರಣ್ಯದಂಚಿನಲ್ಲಿ ಹುಲಿ ದಾಳಿಗೆ ಕಾರಣ ಏನು..? ಮಾನವ ವನ್ಯಜೀವಿ ಸಂಘರ್ಷಕ್ಕೆ ಪರಿಹಾರ ಇಲ್ವಾ..?

November 15, 2025
ಮುಖಪುಟಮೈಸೂರು ಗ್ರಾಮಾಂತರರಾಜಕೀಯ

ಮೈಸೂರು ಪ್ರಜಾಸೇವೆ: ನನ್ನ ಕಾರು ಕಳ್ಳತನವಾಗಿದೆ ಎಂದ ವ್ಯಕ್ತಿ: ಎಂ ಜೊತೆ ಜಗಳ

October 3, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?