PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಂಗಾರದ ದರ 2 ದಿನದಲ್ಲಿ 130 ರೂ ಕುಸಿತ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ದೇಶ-ವಿದೇಶ > ಬಂಗಾರದ ದರ 2 ದಿನದಲ್ಲಿ 130 ರೂ ಕುಸಿತ..!
ದೇಶ-ವಿದೇಶಮುಖಪುಟ

ಬಂಗಾರದ ದರ 2 ದಿನದಲ್ಲಿ 130 ರೂ ಕುಸಿತ..!

Prathinidhi News
Last updated: September 15, 2026 6:27 pm
Prathinidhi News
Published September 15, 2026
Share
SHARE

ನವದೆಹಲಿ, ಸೆಪ್ಟೆಂಬರ್ 15: ಚಿನ್ನದ ಬೆಲೆ ಸತತ ಎರಡನೇ ದಿನ ತಗ್ಗಿದೆ. ಮಂಗಳವಾರವಾದ ಇಂದು ಬಂಗಾರದ ದರ ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ಎರಡು ದಿನದಲ್ಲಿ ಅದರ ಬೆಲೆಯಲ್ಲಿ 130 ರೂ ಇಳಿಕೆಯಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಇಳಿದಿದೆ. ಅಂತಾರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಗ್ಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

TAGGED:#pricedowngoldrate
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಹಾಸನ

ರಮೇಶ ಜಾರಕಿಹೊಳಿ ಕಥೆ ಕ್ಲೋಸ್.. ಈಗ ಸತೀಶ್ ಜಾರಕಿಹೊಳಿಗೆ ಸ್ಕೆಚ್ ಹಾಕವ್ರೆ ..! ಕುಮಾರಣ್ಣ ಗಂಭೀರ ಆರೋಪ

September 15, 2026
ಮುಖಪುಟಮೈಸೂರು ನಗರರಾಜಕೀಯ

ಬಿಜೆಪಿ ವರಿಷ್ಠರ ಮೇಲೆ ಸುಳ್ಳು ಆರೋಪ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ದೂರು

January 16, 2026
ಮುಖಪುಟಮೈಸೂರು ನಗರ

ಬೀದಿ ನಾಯಿ ಮರಿಗಳಿಗೆ ವಿದೇಶಿಯರ ಆಸರೆ: ಮೈಸೂರು ಪಾಲಿಕೆಯಿಂದ ವಿನೂತನ ದತ್ತು ಅಭಿಯಾನ

December 16, 2025
ಮುಖಪುಟಮೈಸೂರು ನಗರ

ಪೌರಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಸಡಗರದಿಂದ ಆಚರಿಸಿದ ಪ್ರತಾಪ್ ಸಿಂಹ ಸ್ನೇಹ ಬಳಗ

January 13, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?