PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಿಜೆಪಿಯವರು ರಣಹದ್ದುಗಳು, ಕೋಮುಗಲಭೆ ಆಗುವುದನ್ನೇ ಕಾಯುತ್ತಾರೆ: ಸಚಿವ ಯತೀಂದ್ರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಬಿಜೆಪಿಯವರು ರಣಹದ್ದುಗಳು, ಕೋಮುಗಲಭೆ ಆಗುವುದನ್ನೇ ಕಾಯುತ್ತಾರೆ: ಸಚಿವ ಯತೀಂದ್ರ
ಜಿಲ್ಲೆಮುಖಪುಟಮೈಸೂರು ನಗರರಾಜಕೀಯ

ಬಿಜೆಪಿಯವರು ರಣಹದ್ದುಗಳು, ಕೋಮುಗಲಭೆ ಆಗುವುದನ್ನೇ ಕಾಯುತ್ತಾರೆ: ಸಚಿವ ಯತೀಂದ್ರ

Prathinidhi News
Last updated: September 16, 2026 7:05 pm
Prathinidhi News
Published September 16, 2026
Share
SHARE

ಮೈಸೂರು :  ಗಣೇಶ ಆಯೋಜಕರಿಗೆ ಟಿ.ನರಸೀಪುರ ಇನ್ಸಪೆಕ್ಟರ್ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ನಾಯಕರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇದೀಗ ಮೈಸೂರು ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯನವರು ಘಟನೆ ನಡೆದು 5 ದಿನಗಳ ಬಳಿಕ ಮೌನ ಮುರಿದಿದ್ದು, ಪಾಪ ಇನ್ಸ್​ಪೆಕ್ಟರ್ ಧನಂಜಯ ಯಾವುದೇ ತಪ್ಪು ಮಾಡಿಲ್ಲ ಎಂದು ಟಿ.ನರಸೀಪುರ ಪಿಐ ಧನಂಜಯ ನಡೆ ಸಮರ್ಥಿಸಿಕೊಂಡಿದ್ದಾರೆ. ಟಿ.ನರಸೀಪುರ ಇನ್ಸ್​​ಪೆಕ್ಟರ್​​ ಧನಂಜಯ್ ಧಮ್ಕಿ ಪ್ರಕರಣ ಸಂಬಂಧ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರಿಗೆ ಬೇಕಾದಂತಹ ರಸ್ತೆಯಲ್ಲಿ ಹೋಗಲು ಬಿಡಲು ಆಗುತ್ತಾ? ಸ್ಥಳೀಯ ಆಡಳಿತದ ಅನುಮತಿ ಪಡೆದು ಮೆರವಣಿಗೆ ಮಾಡಬಹುದು. ಅನುಮತಿ ಪಡೆಯದೆ ಏನಾದ್ರೂ ಸಮಸ್ಯೆಯಾದರೆ ಯಾರು ಹೊಣೆ? ಏನಾದರೂ ಹೆಚ್ಚುಕಡಿಮೆಯಾದರೆ? ಅದನ್ನೇ ಪಿಐ ಧನಂಜಯ ಹೇಳಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಟಿ.ನರಸೀಪುರ ಪಿಐ ಧನಂಜಯ ಹೇಳಿರುವುದು ಸರಿಯಾಗೇ ಇದೆ ಎಂದರು

TAGGED:#mysuruyatindrasiddaramaiah
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮಾಜಿ MLC ಸಿದ್ದರಾಜು ಕೋಟ್ಯಾಂತರ ಆಸ್ತಿ ಮೇಲೆ ಭೂಗಳ್ಳರ ಕಣ್ಣು ! ನಕಲಿ ದಾಖಲೆ ಸೃಷ್ಟಿಸಿ ನಿವೇಶನ ನೋಂದಣಿಗೆ ಯತ್ನ..!

December 24, 2025
ಮುಖಪುಟಮೈಸೂರು ನಗರ

ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಎನ್‌ಸಿಬಿ ತಪಾಸಣೆ: ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಕಮಿಷನರ್ ಸ್ಪಷ್ಟನೆ

January 29, 2026
ಮುಖಪುಟಮೈಸೂರು ನಗರ

ಮೈಸೂರು: ಜಮೀನು ವಿವಾದಕ್ಕೆ ಬೆಳೆ ನಾಶ, ಹಲ್ಲೆ; ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

December 29, 2025
ಬೆಂಗಳೂರುಮುಖಪುಟ

ಬೆಂಗಳೂರು : ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನವವಿವಾಹಿತೆ ಸಾವು! ಅಳಿಯನೇ ಕೊಲೆ ಮಾಡಿದ್ದಾನೆಂದು ಆರೋಪಿಸಿದ ಪೋಷಕರು

December 25, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?