PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಮೇಶ ಜಾರಕಿಹೊಳಿ ಕಥೆ ಕ್ಲೋಸ್.. ಈಗ ಸತೀಶ್ ಜಾರಕಿಹೊಳಿಗೆ ಸ್ಕೆಚ್ ಹಾಕವ್ರೆ ..! ಕುಮಾರಣ್ಣ ಗಂಭೀರ ಆರೋಪ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ರಮೇಶ ಜಾರಕಿಹೊಳಿ ಕಥೆ ಕ್ಲೋಸ್.. ಈಗ ಸತೀಶ್ ಜಾರಕಿಹೊಳಿಗೆ ಸ್ಕೆಚ್ ಹಾಕವ್ರೆ ..! ಕುಮಾರಣ್ಣ ಗಂಭೀರ ಆರೋಪ
ಮುಖಪುಟಹಾಸನ

ರಮೇಶ ಜಾರಕಿಹೊಳಿ ಕಥೆ ಕ್ಲೋಸ್.. ಈಗ ಸತೀಶ್ ಜಾರಕಿಹೊಳಿಗೆ ಸ್ಕೆಚ್ ಹಾಕವ್ರೆ ..! ಕುಮಾರಣ್ಣ ಗಂಭೀರ ಆರೋಪ

Prathinidhi News
Last updated: September 15, 2026 6:08 pm
Prathinidhi News
Published September 15, 2026
Share
SHARE

ಹಾಸನ, ಸೆಪ್ಟೆಂಬರ್​​ 15: ದೇಶವೇ ಅಲ್ಲೋಲ ಕಲ್ಲೋಲ ಆಗುವ ರೀತಿಯ ಸುದ್ದಿ ಕೊಡುತ್ತೇನೆ ಎಂಬ ತಮ್ಮ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ, ಈಗಲೂ ತಮ್ಮ ಮಾತಿಗೆ ಬದ್ಧರಾಗಿರೋದಾಗಿ ಪುನರುಚ್ಛರಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ. ಈಗಿರುವ ಸರ್ಕಾರದ ಮಂತ್ರಿಗಳ ಅಡಿಯೇ ಕೆಪಿಎಸ್​​ಸಿ, ಎಇಇ ಹಗರಣಗಳು ನಡೆದಿವೆ. ಲಕ್ಷಾಂತರ ಯುವಕರ ಭಾವನೆಗಳನ್ನು ಮಾರಾಟಕ್ಕಿಟ್ಟು ವಸೂಲಿ ಮಾಡಲಾಗಿದೆ. ಇದ್ಯಾವುದನ್ನೂ ನಾನು ಹೇಳುತ್ತಿಲ್ಲ. ದಾಖಲೆಗಳು ಹೇಳುತ್ತಿವೆ. ಅಕ್ರಮಗಳನ್ನ ಜನರ ಮುಂದಿಡುವುದು ನನ್ನ ಜವಾಬ್ದಾರಿ. ತೀರ್ಮಾನ ಜನರದ್ದು ಎಂದವರು ಹೇಳಿದ್ದಾರೆ.

ನಾನು ಒಂದು ಪದ ಬಳಸಿದ್ದಕ್ಕೆ ಕಳೆದ ಹತ್ತು ದಿನಗಳಿಂದ ಕುಮಾರಸ್ವಾಮಿ ಯಾವಾಗ ಬರ್ತಾರೆ? ನಂದೇನಿದೆ, ನಂದೇನಿದೆ ಎಂದು ಎಷ್ಟು ಜನ ರಾತ್ರಿಯೆಲ್ಲಾ ಕನವರಸಿಕೊಂಡಿದ್ದಾರೆ ಅನ್ನೋದು ಗೊತ್ತಿದೆ. ಆದರೆ ಮಾಧ್ಯಮ ಸ್ನೇಹಿತರಿಗೆ ನಿರಾಸೆ ಮಾಡಲ್ಲ ಒಳ್ಳೆಯ ಆಹಾರ ಕೊಡ್ತೇನೆ ಎಂದು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈಗಾಗಲೇ ರಾಜಣ್ಣರ ಧ್ವನಿ ನಿಲ್ಲಿಸಿದ್ರು, ರಮೇಶ್ ಜಾರಕಿಹೋಳಿ ಮುಗ್ಸಿದ್ರು. ಸತೀಶ್ ಜಾರಕಿಹೊಳಿ ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳುತ್ತಿದ್ದರು. ಹೀಗಾಗಿ ಈಗ ಅವರನ್ನೂ ಹೇಗೆ ಮುಗಿಸಬೇಕೆಂದು ಸಿದ್ದತೆ ಮಾಡಿಕೊಂಡರು. ಪಾಪ ನಾಗೇಂದ್ರ ಅವರದ್ದು ಯಾವ್ಯಾವ ತರ ನಡೀತು? ನಂಗೇನೂ ಆತುರ ಇಲ್ಲ. ಎಲ್ಲವನ್ನೂ ಜನರ ಮುಂದಿಡುತ್ತೇನೆ ಎಂದವರು ತಿಳಿಸಿದ್ದಾರೆ.

TAGGED:#hassan#HDKumaraswamy
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಗೌಡನಕಟ್ಟೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ‘ತಾಯಿ ಹುಲಿ’ ಸೆರೆ; ಮರಿಗಳಿಗಾಗಿ ಕಾರ್ಯಾಚರಣೆ ಮುಂದುವರಿಕೆ

November 28, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!

December 24, 2025
ಬೆಂಗಳೂರುಮುಖಪುಟರಾಜಕೀಯ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಿ ರೋಟೀನ್ ಚೆಕ್ ಅಪ್ ಮಾಡಿಸಿದ ಸಿಎಂ ಸಿದ್ದರಾಮಯ್ಯ!

November 29, 2025
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರು: ಹೊಸ ವರ್ಷದ ಸಂಭ್ರಮ; ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ 2 ಲಕ್ಷ ಲಡ್ಡು ವಿತರಣೆಗೆ ಸಿದ್ಧತೆ

December 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?