PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವಿಶ್ವದ ಗಮನ ಸೆಳೆದ ಮೈಸೂರು ದಸರಾ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ವಿಶ್ವದ ಗಮನ ಸೆಳೆದ ಮೈಸೂರು ದಸರಾ..!
ಜಿಲ್ಲೆಮುಖಪುಟಮೈಸೂರು ನಗರ

ವಿಶ್ವದ ಗಮನ ಸೆಳೆದ ಮೈಸೂರು ದಸರಾ..!

Prathinidhi News
Last updated: October 22, 2026 6:01 pm
Prathinidhi News
Published October 22, 2026
Share
SHARE

ವಿಶ್ವವಿಖ್ಯಾತ ಮೈಸೂರು ದಸರಾ ಕನ್ನಡ ನಾಡಿನ ಹೆಮ್ಮೆ. ನಾಲ್ಕು ಶತಮಾನಗಳಿಗೂ ಮೀರಿದ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ರಾಜವೈಭವದಿಂದ ಪ್ರಜಾಪ್ರಭುತ್ವದ ಜನೋತ್ಸವದವರೆಗೆ ಬೆಳೆದು ಬಂದ ನಾಡಹಬ್ಬ, ಇಂತಹ ಮೈಸೂರು ದಸರಾ-2026 ಈ ಬಾರಿ ಹಲವು ಹೊಸತನದ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದೆ. ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಿ ಮೊದಲ ದಸರಾ. ಹೀಗಾಗಿ ಈ ಬಾರಿಯ ದಸರಾ ಬಗ್ಗೆ ಜನರಲ್ಲಿ ಸಾಕಷ್ಟು ನಿರೀಕ್ಷೆಗಳಿದ್ದವು. ಆ ನಿರೀಕ್ಷೆಗಳ ನಡುವೆ ಸಾಂಪ್ರದಾಯಿಕ ಆಚರಣೆಗಳ ಜೊತೆಗೆ ನವನವೀನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದಸರಾಕ್ಕೆ ಮತ್ತಷ್ಟು ಮೆರುಗು ನೀಡಲಾಯಿತು.

ಚಾಮುಂಡಿ ಬೆಟ್ಟದಲ್ಲಿ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸುವುದರಿಂದ ಆರಂಭವಾದ ದಸರಾ ಸಂಭ್ರಮ, ಅರಮನೆಯ ಅಂಗಳದಲ್ಲಿ ಜಂಬೂ ಸವಾರಿ, ನಗರದ ವಿವಿಧೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಯುವ ದಸರಾ, ಫಲಪುಷ್ಪ ಪ್ರದರ್ಶನ, ವಸ್ತುಪ್ರದರ್ಶನ, ಕುಸ್ತಿ ಪಂದ್ಯಾವಳಿ, ಕರಾವಳಿಯ ಕಂಬಳ ಹಾಗೂ ಬನ್ನಿಮಂಟಪದ ಪಂಜಿನ ಕವಾಯತಿನವರೆಗೆ ವಿಸ್ತರಿಸಿತು. ದೇಶದ ವಿವಿಧ ಭಾಗಗಳ ಕಲಾವಿದರು, ಸೇನೆಯ ಬ್ಯಾಂಡ್‌ಗಳು, ಕನ್ನಡ ಚಿತ್ರರಂಗದ ತಾರೆಯರು, ಹೊರರಾಜ್ಯಗಳ ಸಾಂಸ್ಕೃತಿಕ ಸ್ತಬ್ಧಚಿತ್ರಗಳು ಹಾಗೂ ನೆರೆರಾಜ್ಯಗಳ ಮುಖ್ಯಮಂತ್ರಿಗಳ ಉಪಸ್ಥಿತಿ ಈ ಬಾರಿಯ ದಸರಾದ ವಿಶೇಷತೆಗಳನ್ನು ಹೆಚ್ಚಿಸಿತು.

ಗವಿಮಠದ ಶ್ರೀಗಳಿಂದ ದಸರಾ ಉದ್ಘಾಟನೆ 

ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳು ನಾಡಹಬ್ಬವನ್ನ ಉದ್ಘಾಟಿಸಿದ್ದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ‘ನಾಡಿನಲ್ಲಿ ಉತ್ತಮ ಮಳೆ, ಸಮೃದ್ಧ ಬೆಳೆ, ಜನರ ಸುಖ-ಶಾಂತಿ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು’.

TAGGED:#dasaraDKSHIVAKUMAR
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು, ಇಬ್ಬರಿಗೆ ಗಾಯ

January 27, 2026
ಮುಖಪುಟಮೈಸೂರು ನಗರರಾಜಕೀಯ

ದ್ದರಾಮಯ್ಯ ವರ್ಸಸ್ ಬೊಮ್ಮಾಯಿ: ‘5 ವರ್ಷ ನಾನೇ ಸಿಎಂ’ ಹೇಳಿಕೆ ದೈನೇಸಿ ಸ್ಥಿತಿ – ಬೊಮ್ಮಾಯಿ ಟೀಕೆ

November 24, 2025
ಮುಖಪುಟಮೈಸೂರು ನಗರ

ಗಣರಾಜ್ಯೋತ್ಸವದ ಅಂಗವಾಗಿ ಗೀತಾಂಜಲಿ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ : ನೂರಾರು ಮಕ್ಕಳು ಭಾಗಿ

January 28, 2026
ಬೆಂಗಳೂರುಮುಖಪುಟ

ಅಲರ್ಟ್..!‌ ರಾಜ್ಯದಲ್ಲಿ ಮುಂದಿನ 2 ದಿನ ಚಳಿ ಜತೆ ಮಳೆ! ಹವಾಮಾನ ಇಲಾಖೆ ಮುನ್ಸೂಚನೆ

November 12, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?