PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೆಂಗಳೂರು ; ಅಕ್ರಮ ಬಾಂಗ್ಲಾ ವಲಸಿಗರ ಶೆಡ್ ಗಳಿಗೆ ಆಕಸ್ಮಿಕ ಬೆಂಕಿ ; ಹೊತ್ತಿ ಉರಿದ 100 ಹೆಚ್ಚು ಶೆಡ್‌ ಗಳು !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಬೆಂಗಳೂರು ; ಅಕ್ರಮ ಬಾಂಗ್ಲಾ ವಲಸಿಗರ ಶೆಡ್ ಗಳಿಗೆ ಆಕಸ್ಮಿಕ ಬೆಂಕಿ ; ಹೊತ್ತಿ ಉರಿದ 100 ಹೆಚ್ಚು ಶೆಡ್‌ ಗಳು !
ಬೆಂಗಳೂರುಮುಖಪುಟ

ಬೆಂಗಳೂರು ; ಅಕ್ರಮ ಬಾಂಗ್ಲಾ ವಲಸಿಗರ ಶೆಡ್ ಗಳಿಗೆ ಆಕಸ್ಮಿಕ ಬೆಂಕಿ ; ಹೊತ್ತಿ ಉರಿದ 100 ಹೆಚ್ಚು ಶೆಡ್‌ ಗಳು !

Prathinidhi News
Last updated: February 6, 2026 12:41 pm
Prathinidhi News
Published February 6, 2026
Share
SHARE

ಬೆಂಗಳೂರು, ಫೆಬ್ರವರಿ 6, 2026 : ಕೂಡ್ಲು ಕೆರೆ ಸಮೀಪ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್‌ಗೆ ಬೆಂಕಿ ಬಿದ್ದು 100ಕ್ಕೂ ಹೆಚ್ಚು ಶೆಡ್‌ಗಳು ಹೊತ್ತಿ ಉರಿದ ಘಟನೆ ಜರುಗಿದೆ.

ಇಂದು ಬೆಳಗ್ಗಿನ ಜಾವ 5:30 ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ವಿಷಯ ತಿಳಿದ ತಕ್ಷಣ ಎಲೆಕ್ಟ್ರಾನಿಕ್ ಸಿಟಿ , ಹುಳಿಮಾವು , ಸರ್ಜಾಪುರ ಹಾಗು ಡೈರಿ ಸರ್ಕಲ್‌ನಿಂದ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೈ ಟೆನ್ಷನ್‌ ವಯರ್‌ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಶೆಡ್ ಗಳು ಹಾಗು ಸ್ಕ್ರಾಪ್ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು: ಸ್ಮಶಾನ ಜಾಗ ಸರ್ವೇ ವೇಳೆ ಮಾಜಿ ತಾ.ಪಂ. ಸದಸ್ಯನಿಂದ ರೌಡಿಸಂ; ಅಧಿಕಾರಿಗಳ ಮುಂದೆಯೇ ಹಲ್ಲೆ

November 22, 2025
ಮುಖಪುಟಮುಡಾ ಹಗರಣಮೈಸೂರು ನಗರ

ಮುಡಾ ಪ್ರಕರಣ : ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇಂದು ಆದೇಶ ; ಕುತೂಹಲ ಕೆರಳಿಸಿದ ಸ್ನೇಹಮಯಿ ಕೃಷ್ಣ ಪೋಸ್ಟ್‌ !

December 18, 2025
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ; ಸಿದ್ದಲಿಂಗಪುರದಲ್ಲಿ ಬೆಳ್ಳಿಯ ನಾಗಾಭರಣ ದರ್ಶನ

November 26, 2025
ಮುಖಪುಟಮೈಸೂರು ನಗರ

ಮೈಸೂರು: ಹೊರವಲಯದ ಕೆಸರೆ ಬಡಾವಣೆಯಲ್ಲಿ ಭೀಕರ ಬೆಂಕಿ ಅವಘಡ – ಹಲವು ಗೋದಾಮುಗಳು ಭಸ್ಮ

February 9, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?