PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಡಿಸಿಎಂ ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಒಲಿಯಲಿ.. 101 ಈಡುಗಾಯಿ ಒಡೆದ ಅಭಿಮಾನಿಗಳು..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಡಿಸಿಎಂ ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಒಲಿಯಲಿ.. 101 ಈಡುಗಾಯಿ ಒಡೆದ ಅಭಿಮಾನಿಗಳು..!
ಮುಖಪುಟಮೈಸೂರು ನಗರರಾಜಕೀಯ

ಡಿಸಿಎಂ ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಒಲಿಯಲಿ.. 101 ಈಡುಗಾಯಿ ಒಡೆದ ಅಭಿಮಾನಿಗಳು..!

Prathinidhi News
Last updated: November 24, 2025 11:17 am
Prathinidhi News
Published November 24, 2025
Share
SHARE

ಮೈಸೂರು , ನವೆಂಬರ್‌ 24, 2025 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಮತ್ತು ಆರಾಧನೆ ನೆರವೇರಿಸಲಾಗಿದೆ.

ಮೈಸೂರಿನ ಅಗ್ರಹಾರದಲ್ಲಿರುವ ಐತಿಹಾಸಿಕ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ವತಿಯಿಂದ ಈ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು.ಸಂಘದ ಸದಸ್ಯರು 101 ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ, 101 ಈಡುಗಾಯಿ ಒಡೆದು ಹರಕೆಯನ್ನು ತೀರಿಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಈ ವೇಳೆ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಹಿಡಿದು, “ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು,” ಎಂದು ಘೋಷಣೆಗಳನ್ನು ಕೂಗಿದರು.

- ಜಾಹೀರಾತು -

ಇದೇ ವೇಳೆ ಕಾಂಗ್ರೆಸ್ ನಾಯಕತ್ವಕ್ಕೆ ಬಹಿರಂಗವಾಗಿ ಎಚ್ಚರಿಕೆ ನೀಡಿದ ಕಾರ್ಯಕರ್ತರು, “ಡಿ.ಕೆ. ಶಿವಕುಮಾರ್ ಸಿಎಂ ಆಗಲೇಬೇಕು. ಇಲ್ಲದಿದ್ದರೆ, ಕಾಂಗ್ರೆಸ್ ಸ್ಥಿತಿ ಬಿಹಾರದಲ್ಲಿ ಆದಂತೆ ಕರ್ನಾಟಕದಲ್ಲೂ ಆಗಲಿದೆ,” ಎಂದು ಆತಂಕ ವ್ಯಕ್ತಪಡಿಸಿ, ಸರ್ಕಾರವನ್ನು ಎಚ್ಚರಿಸಿದರು.

ಈ ಬೆಳವಣಿಗೆಯು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯಮುಖಪುಟರಾಜಕೀಯ

ಮಂಡ್ಯದಲ್ಲಿ ಬಿಎಸ್‌ವೈ ಹುಟ್ಟುಹಬ್ಬದ ಸಂಭ್ರಮ: ವಿವಿಧ ಸೇವಾ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ಆಚರಣೆ

February 28, 2026
ಮುಖಪುಟ

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

December 20, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಉದ್ಯಮಿ ಕಿಡ್ನ್ಯಾಪ್‌ : ಕಿಡ್ನ್ಯಾಪ್‌ ಮಾಡಿ 30 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಗಳು ಅಂದರ್‌ !

December 8, 2025
ಮುಖಪುಟಮೈಸೂರು ನಗರ

ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!

December 10, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?