PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹುಣಸೂರು: ಅಕ್ರಮವಾಗಿ ದಾಸ್ತಾನು ಮಾಡಿದ್ದ 1,256 ಚೀಲ ಯೂರಿಯಾ ವಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹುಣಸೂರು: ಅಕ್ರಮವಾಗಿ ದಾಸ್ತಾನು ಮಾಡಿದ್ದ 1,256 ಚೀಲ ಯೂರಿಯಾ ವಶ
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಅಕ್ರಮವಾಗಿ ದಾಸ್ತಾನು ಮಾಡಿದ್ದ 1,256 ಚೀಲ ಯೂರಿಯಾ ವಶ

Prathinidhi News
Last updated: February 18, 2026 12:55 pm
Prathinidhi News
Published February 18, 2026
Share
SHARE

ಹುಣಸೂರು, ಫೆಬ್ರವರಿ 18, 2026 : ತಾಲೂಕಿನ ಕಳ್ಬೆಟ್ಟ ಸಮೀಪದ ಖಾಸಗಿ ಗೋದಾಮಿನ ಮೇಲೆ ಕೃಷಿ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 1,256 ಚೀಲ ಯೂರಿಯಾ ಗೊಬ್ಬರವನ್ನು ವಶಪಡಿಸಿಕೊಂಡಿದ್ದಾರೆ.

ಕಳ್ಬೆಟ್ಟದ ಸಾಲುಮರದ ತಿಮ್ಮಕ್ಕ ಪಾರ್ಕ್ ಮುಂಭಾಗದಲ್ಲಿರುವ ಈ ಖಾಸಗಿ ಗೋದಾಮು ಹುಣಸೂರಿನ ನಿವಾಸಿ ಹೆಜದ್ ಪಾಷಾ ಬಿನ್ ಅಜ್ಮದ್ ಪಾಷಾ ಎಂಬುವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಗೋದಾಮಿನಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಬೃಹತ್ ಪ್ರಮಾಣದಲ್ಲಿ ರಸಗೊಬ್ಬರವನ್ನು ಸಂಗ್ರಹಿಸಿಡಲಾಗಿತ್ತು. ಅಧಿಕಾರಿಗಳ ತಂಡ ದಾಳಿ ನಡೆಸುತ್ತಿದ್ದಂತೆಯೇ ಗೋದಾಮಿನಲ್ಲಿದ್ದ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ.ಕೋಟೆ: ಎನ್. ಬೆಳತ್ತೂರು ನಿವಾಸಿಗಳಿಗೆ ನಿರಾಳ – ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

February 4, 2026
ಮುಖಪುಟಮೈಸೂರು ಗ್ರಾಮಾಂತರ

ಸರಗೂರು : ಒಂಟಿಸಲಗದ ರೋಷಾವೇಶಕ್ಕೆ 5 ಬೈಕ್ ಗಳು ಜಖಂ – ಸರಗೂರಿನ ಬೇಲದಕುಪ್ಪೆಯಲ್ಲಿ ಘಟನೆ

January 7, 2026
ಮುಖಪುಟ

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

December 20, 2025
ಮುಖಪುಟಮೈಸೂರು ನಗರ

“ಸರ್ಕಾರದಲ್ಲೇ ಅಕ್ಕಿ ಇಲ್ಲ, ಹೋಗಿ ಅವರನ್ನೇ ಕೇಳಿ” – ಮೈಸೂರಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕನ ದರ್ಪ!

January 22, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?