PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸತತ 136 ವರ್ಷಗಳ ಇತಿಹಾಸ: ಮೈಸೂರಿನ ಶಿವರಾಂಪೇಟೆಯಲ್ಲಿ ಸಡಗರದ ರಾಮನವಮಿ, ಭಕ್ತರ ಸಾಗರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸತತ 136 ವರ್ಷಗಳ ಇತಿಹಾಸ: ಮೈಸೂರಿನ ಶಿವರಾಂಪೇಟೆಯಲ್ಲಿ ಸಡಗರದ ರಾಮನವಮಿ, ಭಕ್ತರ ಸಾಗರ
ಮುಖಪುಟಮೈಸೂರು ನಗರಸನ್ನಿಧಾನ

ಸತತ 136 ವರ್ಷಗಳ ಇತಿಹಾಸ: ಮೈಸೂರಿನ ಶಿವರಾಂಪೇಟೆಯಲ್ಲಿ ಸಡಗರದ ರಾಮನವಮಿ, ಭಕ್ತರ ಸಾಗರ

Prathinidhi News
Last updated: March 27, 2026 1:14 pm
Prathinidhi News
Published March 27, 2026
Share
SHARE

ಮೈಸೂರು, ಮಾರ್ಚ್‌ 27, 2026: ನಾಡಿನೆಲ್ಲೆಡೆ ಇಂದು ಮರ್ಯಾದ ಪುರುಷೋತ್ತಮ, ಪಿತೃ ವಾಕ್ಯ ಪರಿಪಾಲಕ ಶ್ರೀರಾಮನ ನಾಮ ಸ್ಮರಣೆ ಮೊಳಗುತ್ತಿದ್ದು, ಶ್ರೀರಾಮ ನವಮಿಯನ್ನು ಅತ್ಯಂತ ಭಕ್ತಿ ಸಡಗರದಿಂದ ಆಚರಿಸಲಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಶ್ರೀರಾಮಮಂದಿರಗಳಲ್ಲಿ ಇಂದು ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತಿವೆ.

ನಗರದ ಶಿವರಾಂಪೇಟೆಯಲ್ಲಿರುವ ಶ್ರೀ ರಾಮಾಭ್ಯುದಯ ಸಭಾದಲ್ಲಿ ಸತತ 136ನೇ ವರ್ಷದ ಶ್ರೀರಾಮ ನವಮಿ ಆಚರಣೆ ನಡೆಯುತ್ತಿರುವುದು ವಿಶೇಷ. ಈ ಹಿನ್ನೆಲೆಯಲ್ಲಿ ಮಂದಿರವನ್ನು ವಿವಿಧ ಬಗೆಯ ಪುಷ್ಪಗಳಿಂದ ಮನಮೋಹಕವಾಗಿ ಅಲಂಕರಿಸಲಾಗಿದ್ದು, ಮುಂಜಾನೆಯಿಂದಲೇ ಸಾಂಪ್ರದಾಯಿಕ ಪೂಜೆಗಳು ನೆರವೇರುತ್ತಿವೆ.

ದೇವಸ್ಥಾನಕ್ಕೆ ಆಗಮಿಸಿದ ನೂರಾರು ಭಕ್ತರಿಗೆ ಹೆಸರು ಬೇಳೆ ಕೋಸಂಬರಿ, ಪಾನಕ ಹಾಗೂ ಮಜ್ಜಿಗೆಯನ್ನು ಪ್ರಸಾದವಾಗಿ ವಿತರಿಸಲಾಯಿತು. ಭಕ್ತರು ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀ ರಾಮಾಭ್ಯುದಯ ಸಭಾದ ಅಧ್ಯಕ್ಷರಾದ ಡಾ. ಶ್ರೀರಾಮ್ ಅವರು ಈ ಬಾರಿಯ ಆಚರಣೆ ಮತ್ತು ಮಂದಿರದ ಪರಂಪರೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ’ ; ಪೋಸ್ಟ್ ಹಾಕಿ ಉಲ್ಟಾ ಹೊಡೆದ್ರಾ ಡಿಸಿಎಂ ಡಿಕೆಶಿ?

November 27, 2025
ಮುಖಪುಟಮೈಸೂರು ನಗರ

ಚಾಮುಂಡಿ ಬೆಟ್ಟದಲ್ಲಿ ‘ತುಘಲಕ್ ದರ್ಬಾರ್’: ಜನಪ್ರತಿನಿಧಿಗಳ ಮೌನಕ್ಕೆ ಮೈಸೂರು ಕನ್ನಡ ವೇದಿಕೆ ಆಕ್ರೋಶ, ಸಾಂಕೇತಿಕ ಪ್ರತಿಭಟನೆ

February 10, 2026
ಮಂಗಳೂರುಮುಖಪುಟರಾಜಕೀಯ

ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ ; ಉಡುಪಿ ಕಾರ್ಯಕ್ರಮಕ್ಕೆ ಪ್ರಯಾಣ

November 28, 2025
ಬೆಂಗಳೂರುಮುಖಪುಟಮೈಸೂರು ನಗರ

ಮೈಸೂರಿಗೆ ಮತ್ತೊಂದು ಗರಿಮೆ ; ಸ್ಥಾಪನೆಯಾಗಲಿದೆ ಭಾರತದ ಮೊದಲ ರೇಷ್ಮೆ ಮ್ಯೂಸಿಯಂ.!

November 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?