PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜನವರಿ 29ರಿಂದ ಫೆಬ್ರವರಿ 06ರ ವರೆಗೆ 17 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಜನವರಿ 29ರಿಂದ ಫೆಬ್ರವರಿ 06ರ ವರೆಗೆ 17 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರುಮುಖಪುಟಸಿನಿಮಾ

ಜನವರಿ 29ರಿಂದ ಫೆಬ್ರವರಿ 06ರ ವರೆಗೆ 17 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

Prathinidhi News
Last updated: December 23, 2025 3:43 pm
Prathinidhi News
Published December 23, 2025
Share
SHARE

ಬೆಂಗಳೂರು, ಡಿಸೆಂಬರ್‌ 23, 2025 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರೂಪುರೇಷೆಗಳನ್ನು ಅಂತಿಮಗೊಳಿಸಲಾಯಿತು. ಈ ಬಾರಿಯ ಚಿತ್ರೋತ್ಸವವು ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ. “ಮಹಿಳಾ ಸಬಲೀಕರಣ”ದ ಥೀಮ್ ಹೊಂದಿರುವ ಈ ಸಂಭ್ರಮಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ಧೂರಿ ಚಾಲನೆ ಸಿಗಲಿದೆ.

ರಾಜಾಜಿನಗರದ ಲುಲು ಮಾಲ್ ಸೇರಿದಂತೆ ನಗರದ ವಿವಿಧೆಡೆ 60ಕ್ಕೂ ಹೆಚ್ಚು ದೇಶಗಳ 200 ಸಿನಿಮಾಗಳ ಪ್ರದರ್ಶನ ನಡೆಯಲಿದ್ದು, ಆಸ್ಕರ್ ಮತ್ತು ಕಾನ್ಸ್‌ನಂತಹ ಪ್ರತಿಷ್ಠಿತ ವೇದಿಕೆಗಳಲ್ಲಿ ಮಿಂಚಿದ ಚಿತ್ರಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ. ಕನ್ನಡ ಚಿತ್ರರಂಗದ 91 ವರ್ಷಗಳ ಇತಿಹಾಸ ಸಾರುವ ಛಾಯಾಚಿತ್ರ ಪ್ರದರ್ಶನ ಹಾಗೂ ಆಫ್ರಿಕನ್ ಸಿನಿಮಾಗಳ ವಿಶೇಷ ಸರಣಿ ಈ ಬಾರಿಯ ಆಕರ್ಷಣೆಯಾಗಿದೆ. ಸರ್ಕಾರ ಈ ಕಾರ್ಯಕ್ರಮಕ್ಕಾಗಿ 7 ಕೋಟಿ ರೂಪಾಯಿ ಅನುದಾನ ನೀಡಿದ್ದು, ಸ್ಪರ್ಧಾತ್ಮಕ ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕಡೆಯ ದಿನವಾಗಿದೆ. ಸಭೆಯಲ್ಲಿ ಸಾಧು ಕೋಕಿಲ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಚಿತ್ರರಂಗದ ಪ್ರಮುಖರು ಭಾಗವಹಿಸಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ: ಗಾಯಾಳುಗಳ ಭೇಟಿ ಮಾಡಿ ಧೈರ್ಯ ತುಂಬಿದ ಸಚಿವ ಡಾ. ಹೆಚ್.ಸಿ. ಮಹದೇವಪ್ಪ

December 26, 2025
ಮುಖಪುಟಮೈಸೂರು ನಗರರಾಜಕೀಯ

ಗ್ರೇಟರ್ ಮೈಸೂರು ರಚನೆ ಸಂಬಂಧ: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ

November 3, 2025
ಮುಖಪುಟಮೈಸೂರು ನಗರ

ಮೈಸೂರು ವೀಳ್ಯದೆಲೆಗೆ ಜಾಗತಿಕ ಮನ್ನಣೆ: ನಗರೀಕರಣದ ಭರಾಟೆಯಲ್ಲಿ ಕಿರಿದಾಗುತ್ತಿದೆ ಪಾರಂಪರಿಕ ಎಲೆತೋಟ

February 24, 2026
ಮುಖಪುಟಮೈಸೂರು ನಗರರಾಜಕೀಯ

ಪೂರ್ಣ 5 ವರ್ಷಕ್ಕೆ ಸಿದ್ದರಾಮಯ್ಯ ಅವ್ರೇ ಮುಖ್ಯಮಂತ್ರಿ ಆಗಿರ್ಲಿ.., ರಸ್ತೆ ತಡೆ ನಡೆಸಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಂದ ಪ್ರತಿಭಟನೆ !

November 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?