PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 2 ಸಾವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 2 ಸಾವು
ಮಂಡ್ಯ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 2 ಸಾವು

Prathinidhi News
Last updated: January 14, 2024 10:47 am
Prathinidhi News
Published January 14, 2024
Share
SHARE

ಮಂಡ್ಯ, ಜ.14: ಬೆಂಗಳೂರು-ಮೈಸೂರು ಹೆದ್ದಾರಿಯ  ಶಿಂಷಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ​ ಮೇಲಿನ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಐಸಿಐಸಿಐ ಬ್ಯಾಂಕ್​ನ ಮ್ಯಾನೇಜರ್​​ ಶಂಕರ್ ಹಾಗೂ ಮಹದೇವು ಮೃತ ದುರ್ದೈವಿಗಳು. ಕಿಶೋರ್​​ ಎಂಬುವರಿಗೆ ಗಾಯವಾಗಿದ್ದು, ಮಂಡ್ಯ ಮಿಮ್ಸ್​ಗೆ ದಾಖಲಿಸಲಾಗಿದೆ. ಬ್ಯಾಂಕ್​ ಸಿಬ್ಬಂದಿ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದರು. ಶಿಂಷಾ ನದಿ ಸೇತುವೆ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಗುದ್ದಿದೆ. ಮದ್ದೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯ

ವೈರಮುಡಿಗೆ ಅಚ್ಚುಕಟ್ಟಾದ ವ್ಯವಸ್ಥೆ

March 16, 2024
ಮಂಡ್ಯ

ಹಣ– ಆಸ್ತಿಗಿಂತ ಆರೋಗ್ಯ ಮುಖ್ಯ

May 21, 2024
ಚುನಾವಣೆಮಂಡ್ಯಮುಖಪುಟರಾಜಕೀಯ

PODCAST : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆ: ಸುಮಲತಾ

April 3, 2024
ಚುನಾವಣೆಮಂಡ್ಯಮುಖಪುಟರಾಜಕೀಯ

PODCAST : ಕುಮಾರಸ್ವಾಮಿಗೆ 500 ರೂ. ಕೊಟ್ಟು ಕೇಂದ್ರ ಸಚಿವರಾಗುವಂತೆ ಆಶೀರ್ವದಿಸಿದ ಅಭಿಮಾನಿ

April 2, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?