ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು 4 ನೇ ದಿನವಾದ ಮಂಗಳವಾರ ಇಬ್ಬರು ಅಭ್ಯರ್ಥಿಗಳಿಂದ ಒಟ್ಟು 2 ನಾಮಪತ್ರ ಸಲ್ಲಿಕೆಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್ ಕುಮಾರ್ ಟಿ.ಎನ್ – 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಕೃಷ್ಣ.ಜಿ – 1 ನಾಮಪತ್ರ ಸಲ್ಲಿಸಿರುತ್ತಾರೆ.

