PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ : ಕಿಚ್ಚ ಸುದೀಪ್‌ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ : ಕಿಚ್ಚ ಸುದೀಪ್‌ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ
ಮುಖಪುಟಮೈಸೂರು ನಗರಸಿನಿಮಾ

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ : ಕಿಚ್ಚ ಸುದೀಪ್‌ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ

Prathinidhi News
Last updated: November 4, 2025 11:50 am
Prathinidhi News
Published November 4, 2025
Share
SHARE

ಮೈಸೂರು, ನವೆಂಬರ್‌ 4, 2025 : ಕರ್ನಾಟಕ ರಾಜ್ಯ ಸರ್ಕಾರವು 2019ನೇ ಸಾಲಿನ ಪ್ರತಿಷ್ಠಿತ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದ್ದು , ನಟ ಕಿಚ್ಚ ಸುದೀಪ್ ಅವರು ‘ಅತ್ಯುತ್ತಮ ನಟ’ (ಸುಬ್ಬಯ್ಯ ನಾಯ್ಡು ಪ್ರಶಸ್ತಿ) ಪ್ರಶಸ್ತಿಗೆ ಭಾಜನರಾಗಿದ್ದರೆ, ನಟಿ ಕುಮಾರಿ ಅನುಪಮಾ ಗೌಡ ಅವರು ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Contents
ಪ್ರಮುಖ ಪ್ರಶಸ್ತಿ ವಿಜೇತರ ಪಟ್ಟಿ:ಜೀವಮಾನ ಸಾಧನೆ ಪ್ರಶಸ್ತಿಗಳು (2018 & 2019):ಇತರೆ ಪ್ರಮುಖ ವಿಜೇತರು:

ಇನ್ನು ನಿರ್ದೇಶಕ ಪಿ. ಶೇಷಾದ್ರಿ ಅವರ ‘ಮೋಹನದಾಸ’ ಚಿತ್ರವು ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಪಿ. ಶೇಷಾದ್ರಿ ಅವರಿಗೆ (ಎಚ್‌ಎನ್.ಸಿಂಹ ಪ್ರಶಸ್ತಿ) ಸಹ ಲಭಿಸಿದೆ. ಎರಡನೇ ಅತ್ಯುತ್ತಮ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಿರ್ದೇಶನದ ‘ಲವ್ ಮಾಕ್ ಟೈಲ್’ ಹಾಗೂ ಮೂರನೇ ಅತ್ಯುತ್ತಮ ಚಿತ್ರವಾಗಿ ‘ಅರ್ಘ್ಯಂ’ ಆಯ್ಕೆಯಾಗಿದೆ.

ಪ್ರಮುಖ ಪ್ರಶಸ್ತಿ ವಿಜೇತರ ಪಟ್ಟಿ:

 

- ಜಾಹೀರಾತು -
ವಿಭಾಗ ಪ್ರಶಸ್ತಿ ವಿಜೇತರು ವಿಶೇಷ ಟಿಪ್ಪಣಿ/ಚಿತ್ರ
ಅತ್ಯುತ್ತಮ ನಟ ಕಿಚ್ಚ ಸುದೀಪ ಸುಬ್ಬಯ್ಯ ನಾಯ್ಡು ಪ್ರಶಸ್ತಿ
ಅತ್ಯುತ್ತಮ ನಟಿ ಕುಮಾರಿ ಅನುಪಮಾ ಗೌಡ
ಮೊದಲನೇ ಅತ್ಯುತ್ತಮ ಚಿತ್ರ ಮೋಹನದಾಸ ನಿರ್ದೇಶಕ: ಪಿ. ಶೇಷಾದ್ರಿ
ಎರಡನೇ ಅತ್ಯುತ್ತಮ ಚಿತ್ರ ಲವ್ ಮಾಕ್ ಟೈಲ್ ನಿರ್ದೇಶಕ: ಡಾರ್ಲಿಂಗ್ ಕೃಷ್ಣ
ಅತ್ಯುತ್ತಮ ಪೋಷಕ ನಟ ತಬಲಾ ನಾಣಿ ಕೆ ಎಸ್ ಅಶ್ವಥ್ ಪ್ರಶಸ್ತಿ
ಅತ್ಯುತ್ತಮ ಪೋಷಕ ನಟಿ ಕುಮಾರಿ ಅನುಷಾ ಕೃಷ್ಣ
ಅತ್ಯುತ್ತಮ ನಿರ್ದೇಶಕ ಪಿ. ಶೇಷಾದ್ರಿ ಎಚ್‌ಎನ್.ಸಿಂಹ ಪ್ರಶಸ್ತಿ (‘ಮೋಹನದಾಸ’)
ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಇಂಡಿಯಾ v/s ಇಂಗ್ಲೆಂಡ್ ನಿರ್ದೇಶಕ: ಡಾ. ನಾಗತಿಹಳ್ಳಿ ಚಂದ್ರಶೇಖರ್

ಜೀವಮಾನ ಸಾಧನೆ ಪ್ರಶಸ್ತಿಗಳು (2018 & 2019):

2018ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ:

  • ಡಾ. ರಾಜಕುಮಾರ್ ಪ್ರಶಸ್ತಿ: ಜೆ ಕೆ ಶ್ರೀನಿವಾಸ ಮೂರ್ತಿ.
  • ಪುಟ್ಟಣ್ಣ ಕಣಗಾಲ್ ಪ್ರಶಸ್ತಿ: ಪಿ ಶೇಷಾದ್ರಿ.
  • ಡಾ. ವಿಷ್ಣುವರ್ಧನ್ ಪ್ರಶಸ್ತಿ: ಬಿ ಎಸ್ ಬಸವರಾಜು.

2019ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ:

  • ಡಾ. ರಾಜಕುಮಾರ್ ಪ್ರಶಸ್ತಿ: ಉಮಾಶ್ರೀ.
  • ಪುಟ್ಟಣ್ಣ ಕಣಗಾಲ್ ಪ್ರಶಸ್ತಿ: ಎನ್ ಆರ್ ನಂಜುಂಡೇಗೌಡ.
  • ಡಾ. ವಿಷ್ಣುವರ್ಧನ್ ಪ್ರಶಸ್ತಿ: ರಿಚರ್ಡ್ ಕ್ಯಾಸ್ಟಲಿನೋ.

ಇತರೆ ಪ್ರಮುಖ ವಿಜೇತರು:

  • ಅತ್ಯುತ್ತಮ ಕಥೆ: ಜಯಂತ್ ಕಾಯ್ಕಿಣಿ
  • ಅತ್ಯುತ್ತಮ ಚಿತ್ರ ಕಥೆ: ಡಾರ್ಲಿಂಗ್ ಕೃಷ್ಣ.
  • ಅತ್ಯುತ್ತಮ ಸಂಭಾಷಣೆ: ಡಾ. ಬರಗೂರು ರಾಮಚಂದ್ರಪ್ಪ
  • ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ
  • ಅತ್ಯುತ್ತಮ ಹಿನ್ನಲೆ ಗಾಯಕ: ರಘು ದೀಕ್ಷಿತ್
  • ಅತ್ಯುತ್ತಮ ಹಿನ್ನೆಲೆಗಾಯಕಿ: ಡಾ. ಜಯದೇವಿ ಜಂಗಮ ಶೆಟ್ಟಿ

ವಿಶೇಷ ವಿಭಾಗಗಳು:

  • ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕನ್ನೇರಿ (ನಿರ್ದೇಶಕ: ಮಂಜುನಾಥ್ ಎನ್ (ನಿನಾಸಂ ಮಂಜು))
  • ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು (ನಿರ್ದೇಶಕ: ಜಿ. ಅರುಣ್ ಕುಮಾರ್)
  • ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ಟ್ರಿಬಲ್ ತಲಾಕ್ (ಬ್ಯಾರಿ)
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರಿನಿಂದ ಅಯೋಧ್ಯೆಯತ್ತ ಭಕ್ತರ ಮಹಾಪಯಣ: ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಧಾರ್ಮಿಕ ಯಾತ್ರೆ

December 18, 2025
ಮುಖಪುಟರಾಜಕೀಯ

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ, ಇಂದು ಅಂತ್ಯಕ್ರಿಯೆ

January 17, 2026
ಬೆಂಗಳೂರುಮುಖಪುಟಸಿನಿಮಾ

ನಟ ಯಶ್ ಗೆ ಮೇಲಿಂದ ಮೇಲೆ ಸಂಕಷ್ಟ ; ಯಶ್ ಮನೆ ಮುಂದೆ ಬ್ಯಾನರ್ ಕಟ್ಟಿದ ವಿಚಾರಕ್ಕೆ ಎಫ್ ಐ ಆರ್ ದಾಖಲು

January 14, 2026
ಮುಖಪುಟಮೈಸೂರು ನಗರರಾಜಕೀಯ

ಪೂರ್ಣ 5 ವರ್ಷಕ್ಕೆ ಸಿದ್ದರಾಮಯ್ಯ ಅವ್ರೇ ಮುಖ್ಯಮಂತ್ರಿ ಆಗಿರ್ಲಿ.., ರಸ್ತೆ ತಡೆ ನಡೆಸಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಂದ ಪ್ರತಿಭಟನೆ !

November 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?