PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಾರಾಯಣ ಶಾಸ್ತ್ರಿ ರಸ್ತೆಯ ರಾಯರ ಮಠದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಮಹೋತ್ಸವ: ಅನ್ನಸಂತರ್ಪಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ನಾರಾಯಣ ಶಾಸ್ತ್ರಿ ರಸ್ತೆಯ ರಾಯರ ಮಠದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಮಹೋತ್ಸವ: ಅನ್ನಸಂತರ್ಪಣೆ
ಮುಖಪುಟಮೈಸೂರು ನಗರಸನ್ನಿಧಾನ

ನಾರಾಯಣ ಶಾಸ್ತ್ರಿ ರಸ್ತೆಯ ರಾಯರ ಮಠದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಮಹೋತ್ಸವ: ಅನ್ನಸಂತರ್ಪಣೆ

Prathinidhi News
Last updated: February 26, 2026 12:54 pm
Prathinidhi News
Published February 26, 2026
Share
SHARE

ಮೈಸೂರು, ಫೆಬ್ರವರಿ 26, 2026: ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಸುಶಮಿಂದ್ರತೀರ್ಥ ಸೇವಾ ಸಮಿತಿ ವತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಮಹೋತ್ಸವವನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಈ ಸುಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗಣ್ಯರು, ರಾಯರ ಬೃಂದಾವನವಿರುವ ಸ್ಥಳಗಳು ಜಾತಿ-ಮತದ ಭೇದವಿಲ್ಲದೆ ಸಕಲ ಜೀವರಾಶಿಯನ್ನು ಉದ್ಧಾರ ಮಾಡುತ್ತಿವೆ ಎಂದು ಸ್ಮರಿಸಿದರು. ರಾಯರ ಪವಾಡಗಳು ಕೇವಲ ಆ ಕಾಲಕ್ಕೆ ಸೀಮಿತವಾಗಿರದೆ, ಇಂದಿಗೂ ಭಕ್ತರ ಸಂಕಷ್ಟಗಳನ್ನು ದೂರ ಮಾಡುತ್ತಿವೆ. ರಾಯರು ದೇಶಾದ್ಯಂತ ಸಂಚರಿಸಿ ಮಾಡಿದ ಪಾಠ ಪ್ರವಚನಗಳು ಹಾಗೂ ಅವರು ರಚಿಸಿದ ಮಹಾನ್ ಗ್ರಂಥಗಳು ಇಂದಿನ ಸಮಾಜಕ್ಕೆ ಜ್ಞಾನದ ಶ್ರೀಮಂತಿಕೆಯನ್ನು ನೀಡಿವೆ ಎಂದು ಅಭಿಪ್ರಾಯಪಟ್ಟರು.

ರಾಯರ ಮಠವು ಕೇವಲ ಲೌಕಿಕವಾಗಿ ಮಾತ್ರವಲ್ಲದೆ, ಭಕ್ತರ ನಂಬಿಕೆಯ ದೃಷ್ಟಿಯಿಂದಲೂ ಅತ್ಯಂತ ಶ್ರೀಮಂತವಾಗಿದೆ. ಮಠವು ಮುಂದಿನ ದಿನಗಳಲ್ಲಿ ಇಂತಹ ಇನ್ನೂ ಹೆಚ್ಚಿನ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ನಾಡಿನ ಸುಭಿಕ್ಷೆಗೆ ಕಾರಣವಾಗಲಿ ಎಂದು ಶುಭ ಹಾರೈಸಿದರು.

- ಜಾಹೀರಾತು -

ಈ ಸಂದರ್ಭದಲ್ಲಿ ಶ್ರೀ ಸುಶಮಿಂದ್ರತೀರ್ಥ ಸೇವಾ ಸಮಿತಿಯ ನಾಗರಾಜ್, ವರುಣ ಮಹಾದೇವ್, ಓಂಕಾರ್ ಆನಂದ್, ಕಿರಣ, ರಾಜೇಶ್ ಪಲನಿ ಉಪಸ್ಥಿತರಿದ್ದರು. ಇವರೊಂದಿಗೆ ಕೆ.ಆರ್. ಬ್ಯಾಂಕ್ ಅಧ್ಯಕ್ಷರಾದ ಬಸವರಾಜ ಬಸಪ್ಪ, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಎಂ.ಡಿ. ಪಾರ್ಥಸಾರಥಿ, ಜಿ.ಎಂ. ಪಂಚಾಕ್ಷರಿ, ಶೇಖರ್, ಎಸ್.ಎನ್. ರಾಜೇಶ್, ಡೈರಿ ವೆಂಕಟೇಶ್, ಇಡ್ಲಿ ಸ್ವಾಮಿ ಸೇರಿದಂತೆ ಅನೇಕ ಪ್ರಮುಖರು ಹಾಗೂ ರಾಯರ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಡ್ರಗ್ಸ್ ಲ್ಯಾಬ್ ಪ್ರಕರಣ: ಗೃಹ ಸಚಿವರ ‘ಫಿನಾಯಿಲ್’ ಹೇಳಿಕೆಗೆ ಎನ್‌ಸಿಬಿ ತಿರುಗೇಟು; ಸರ್ಕಾರಕ್ಕೆ ತೀವ್ರ ಮುಖಭಂಗ.

January 31, 2026
ಮುಖಪುಟಶಿವಮೊಗ್ಗ

ಕಲಾವಿದರ ಬದುಕು ಮೂರಾಬಟ್ಟೆ! ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗದೆ ನಿರ್ದೇಶಕ ದುರಂತ ಸಾವು, ಹೆಣಕ್ಕಾಗಿ ಪರದಾಡಿದ ತಂಡ

December 5, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಪರಪ್ಪನ ಅಗ್ರಹಾರ ವೀಡಿಯೋ ವೈರಲ್‌ : ಡ್ಯಾನ್ಸ್ ಮಾಡಿದ ಕೈದಿಗಳ ಮೇಲೆ FIR ದಾಖಲು.!

November 12, 2025
ನಂಜನಗೂಡುಮುಖಪುಟ

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆ: ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

February 10, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?