PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೋಹಕತಾರೆ ನಟಿ ರಮ್ಯಾಗೆ 43ನೇ ಹುಟ್ಟುಹಬ್ಬದ ಸಂಭ್ರಮ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಮೋಹಕತಾರೆ ನಟಿ ರಮ್ಯಾಗೆ 43ನೇ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರುಮುಖಪುಟಸಿನಿಮಾ

ಮೋಹಕತಾರೆ ನಟಿ ರಮ್ಯಾಗೆ 43ನೇ ಹುಟ್ಟುಹಬ್ಬದ ಸಂಭ್ರಮ

Prathinidhi News
Last updated: November 29, 2025 2:51 pm
Prathinidhi News
Published November 29, 2025
Share
SHARE

ಬೆಂಗಳೂರು, ನವೆಂಬರ್‌ 29, 2025: ಮೋಹಕತಾರೆ ನಟಿ ರಮ್ಯಾ ಅವರಿಗೆ 43ನೇ ಹುಟ್ಟುಹಬ್ಬದ ಸಂಭ್ರಮ. ರಮ್ಯಾ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಖತ್ ಖುಷಿಯಿಂದ ಆಚರಿಸುತ್ತಿದ್ದಾರೆ.

ಕಳೆದ ಅನೇಕ ವರ್ಷಗಳಿಂದ ನಟಿ ರಮ್ಯಾ ಸ್ಯಾಂಡಲ್‌ವುಡ್‌ ನಿಂದ ದೂರವೇ ಉಳಿದಿದ್ದು, ಸದ್ಯ ಡಾಲಿ ಧನಂಜಯ ನಟನೆಯ ಉತ್ತರ ಖಂಡ ಸಿನಿಮಾ ಮೂಲಕ ಕಮ್‌ಬ್ಯಾಕ್ ಮಾಡ್ತಿದ್ದಾರೆ. ಇದರ ಜತೆಗೆ ಇನ್ನೂ ಅನೇಕ ಸ್ಕ್ರಿಪ್ಟ್ಗಳನ್ನು ರಮ್ಯಾ ಕೇಳಿದ್ದು, ಶೀಘ್ರವೇ ಅನೌನ್ಸ್ಮೆಂಟ್ ಆಗಲಿದೆ. ಪ್ರಮುಖವಾಗಿ ಐತಿಹಾಸಿಕ ಸಿನಿಮಾದ ಸ್ಕ್ರಿಪ್ಟ್‌ ಓಕೆ ಮಾಡಿದ್ದಾರೆ ಎನ್ನಲಾಗ್ತಿದೆ.

ಅಭಿ ಸಿನಿಮಾ ಮೂಲಕ ಅಪ್ಪು ಜೊತೆ ತೆರೆಹಂಚಿಕೊಂಡ ಮೂಲಕ ಸ್ಯಾಂಡಲ್‌ವುಡ್‌ಗೆ ರಮ್ಯಾ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದರು. ನಟಿ ರಮ್ಯಾ ಕನ್ನಡ, ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿ ದಕ್ಷಿಣದ ಭಾರದಲ್ಲಿ ಖ್ಯಾತಿ ಪಡೆದಿದ್ದಾರೆ. ನಟಿ ರಮ್ಯಾ 2023ರಲ್ಲಿ ಬಿಡುಗಡೆಯಾದ ಹಾಸ್ಟೆಲ್ ಹುಡುಗರು ಸಿನಿಮಾ ಮೂಲಕ ಗೆಸ್ಟ್ ಅಪಿಯರೆನ್ಸ್ ಮೂಲಕ ಕಮ್‌ಬ್ಯಾಕ್ ಮಾಡಿದ್ರು. ಅನಂತರ ಮತ್ತೆ ಸಿನಿಮಾಗಳಿಂದ ದೂರವೇ ಇದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ‘ಖಾಕಿ’ ಕಣ್ಗಾವಲು: ಅಬಕಾರಿ ಮತ್ತು ಪೊಲೀಸ್ ಇಲಾಖೆಯಿಂದ ಹದ್ದಿನ ಕಣ್ಣು

December 31, 2025
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ಪತಿ ಅನುಮಾನಾಸ್ಪದ ಸಾವು: ಅಕ್ರಮ ಸಂಬಂಧಕ್ಕೆ ವಿರೋಧಿಸಿದ ಕಾರಣಕ್ಕೆ ಪತ್ನಿಯೇ ಕೊಲೆಗೈದಿರುವ ಶಂಕೆ

November 10, 2025
ಮುಖಪುಟ

ದಾವಣಗೆರೆ : ಜಮೀನು ಒತ್ತುವರಿಗೆ ನಡೆದ ಗಲಾಟೆ ತಮ್ಮನ ಕೊಲೆಯಲ್ಲಿ ಅಂತ್ಯ

February 3, 2026
ಬೆಂಗಳೂರುಮುಖಪುಟ

ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಿಧಿವಶ!

November 14, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?