PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಉಗ್ರರು ಮಾಡಿದ ಖರ್ಚು 4,500 – 5 ಸಾವಿರ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಉಗ್ರರು ಮಾಡಿದ ಖರ್ಚು 4,500 – 5 ಸಾವಿರ!
ಬೆಂಗಳೂರುಮುಖಪುಟ

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಉಗ್ರರು ಮಾಡಿದ ಖರ್ಚು 4,500 – 5 ಸಾವಿರ!

Prathinidhi News
Last updated: March 30, 2024 10:51 am
Prathinidhi News
Published March 30, 2024
Share
SHARE

ಬೆಂಗಳೂರು : ಬೆಂಗಳೂರಿನ ವೈಟ್ ​ಫೀಲ್ಡ್​​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಲು ಬಳಸಲಾದ ಬಾಂಬ್​ ಅನ್ನು​ ತಯಾರಿಸಲು ಶಂಕಿತ ಉಗ್ರರು 4500 ರಿಂದ 5 ಸಾವಿರ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಪೊಲೀಸ್​ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬಾಂಬ್ ತಯಾರಿಸಲು​ ಶಂಕಿತ ಉಗ್ರರು ಸುಮಾರು ಎರಡು ತಿಂಗಳು ಸಮಯ ತೆಗೆದುಕೊಂಡಿದ್ದರು. ಬಾಂಬ್​ ತಯಾರಿಸಲು ಬೇಕಾದ ಕಚ್ಚಾವಸ್ತುಗಳನ್ನು ಕೆಲವನ್ನು ಆನ್ ಲೈನ್‌ ಮೂಲಕ ಮತ್ತು ಇನ್ನು ಕೆಲವುಗಳನ್ನು ಅಂಗಡಿಯಲ್ಲಿ ಖರೀದಿಸಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಡೆಟೋನೇಟರ್, ಟೈಮರ್, ಬ್ಯಾಟರಿ ಹಾಗೂ ರಂಜಕವನ್ನು ಆನ್ ಲೈನ್ ಮೂಲಕ ಖರೀದಿ ಮಾಡಿದ್ದಾರೆ. ಉಳಿದಂತೆ ನಟ್, ಬೋಲ್ಟ್, ಕೆಲ ವೈಯರ್​ಗಳನ್ನು ಅಂಗಡಿಯಲ್ಲಿ ಖರೀದಿ ಮಾಡಿದ್ದಾರೆ. ಈ ಸಾಮಾಗ್ರಿಗಳನ್ನು ಬಂಧಿತ ಆರೋಪಿ ಮುಜಾಮಿಲ್ ಶರೀಫ್ ಖರೀದಿಸಿ, ಬಾಂಬ್​ ತಯಾರಿಸುತ್ತಿದ್ದ ಶಂಕಿತ ಅಬ್ದುಲ್​ ಮತೀನ್ ತಾಹ ಮತ್ತು ಮುಸಾವೀರ್ ನೀಡುತ್ತಿದ್ದನು ಎಂಬ ಶಂಕೆ ವ್ಯಕ್ತವಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಯತ್ನಾಳ್ ಗೆ ಪ್ರಚಾರದ ಹುಚ್ಚು ಹೀಗಾಗಿಯೇ ವಿಜಯೇಂದ್ರ ವಿರುದ್ಧ ಇಲ್ಲಸಲ್ಲದ ಮಾತುಗಳನ್ನಾಡುತ್ತಿದ್ದಾರೆ: ಮಾಜಿ ಸಚಿವ ಬಿ.ಸಿ. ಪಾಟೀಲ್‌

November 30, 2024
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ನಾಗರಹೊಳೆಯಲ್ಲಿ ಆನೆಗಳ ಕಾದಾಟ, ಮಕನಾ ಆನೆಗೆ ಗಾಯ

June 9, 2025
ಮುಖಪುಟರಾಜಕೀಯಶಿವಮೊಗ್ಗ

ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ: ಎಚ್​ಡಿಕೆ

April 29, 2024
ಚುನಾವಣೆಮುಖಪುಟಹಾಸನ

Loksabha Elcetion Live update: ಬರಿಗಾಲಲ್ಲಿ ಬಂದು ವೋಟ್ ಮಾಡಿ ತೆರಳಿದ ಸಂಸದ ಪ್ರಜ್ವಲ್ ರೇವಣ್ಣ

April 26, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?