PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಟ್ರಾಫಿಕ್‌ ಫೈನ್‌ ಮೇಲೆ ಶೇ 50% ಡಿಸ್ಕೌಂಟ್ : ದಾಖಲೆ ಮೊತ್ತದ ಫೈನ್ ಸಂಗ್ರಹ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಟ್ರಾಫಿಕ್‌ ಫೈನ್‌ ಮೇಲೆ ಶೇ 50% ಡಿಸ್ಕೌಂಟ್ : ದಾಖಲೆ ಮೊತ್ತದ ಫೈನ್ ಸಂಗ್ರಹ !
ಬೆಂಗಳೂರುಮುಖಪುಟ

ಟ್ರಾಫಿಕ್‌ ಫೈನ್‌ ಮೇಲೆ ಶೇ 50% ಡಿಸ್ಕೌಂಟ್ : ದಾಖಲೆ ಮೊತ್ತದ ಫೈನ್ ಸಂಗ್ರಹ !

Prathinidhi News
Last updated: December 10, 2025 12:12 pm
Prathinidhi News
Published December 10, 2025
Share
SHARE

ಬೆಂಗಳೂರು : ಟ್ರಾಫಿಕ್ ಫೈನ್ ಪಾವತಿಗೆ ಸರ್ಕಾರ ಶೇ 50% ಡಿಸ್ಕೌಂಟ್ ನೀಡಿದಕ್ಕೆ ಜನರಿಗೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, ದಾಖಲೆ ಮೊತ್ತದ ಫೈನ್ ಸಂಗ್ರಹಣೆ ಆಗಿದೆ.

ಮೂರು ವಾರದಲ್ಲಿ 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥವಾಗಿದ್ದು, 16.63 ಕೋಟಿ ರೂ. ದಂಡ ಸಂಗ್ರಹವಾಗಿದೆ.ಇದಕ್ಕೂ ಮುನ್ನ ಆ.23ರಿಂದ ಸೆ.12ರವರೆಗೂ ದಂಡದ ಶೇ.50ರಷ್ಟನ್ನು ಪಾವತಿಸಲು ಅವಕಾಶ ನೀಡಿತ್ತು. ಈ ವೇಳೆ ಬೆಂಗಳೂರು ಒಂದರಲ್ಲೇ 55 ಕೋಟಿ ರೂ.ಗೂ ಹೆಚ್ಚು ದಂಡ ಸಂಗ್ರಹವಾಗಿತ್ತು.

ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ಅನುಮೋದಿಸಿತ್ತು ನ.21ರಿಂದ ಡಿ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸಲು ರಿಯಾಯಿತಿ ಆದೇಶ ಹೊರಡಿಸಿತ್ತು. ಅದರಂತೆ ಕಳೆದ ಮೂರು ವಾರಗಳ ಅವಧಿಯಲ್ಲಿ 16.63 ಕೋಟಿ ರೂ. ದಂಡ ಸಂಗ್ರಹಗೊಂಡಿದ್ದು, ಬರೋಬ್ಬರಿ 5,88,127 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಇತ್ಯರ್ಥಗೊಂಡಿವೆ. ನಾಡಿದ್ದು ಡಿ. 12ಕ್ಕೆ ಸರ್ಕಾರ ನೀಡಿದ್ದ ಅವಧಿ ಮುಕ್ತಾಯ ಆಗಲಿದೆ.

ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಬೆಂಗಳೂರಿನಲ್ಲಿ ಸಂಚಾರ ಪೊಲೀಸ್‌ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್‌ ಹಾಗೂ ಬೆಂಗಳೂರು ಒನ್‌ ವೆಬ್‌ಸೈಟ್‌ಗಳಲ್ಲಿ ವಿವರ ಪಡೆದು ಪಾವತಿಸಬಹುದು. ಜಿಲ್ಲೆಗಳಲ್ಲಿ ಸಮೀಪದ ಪೊಲೀಸ್‌ ಠಾಣೆಗಳಿಗೆ ಖುದ್ದು ಭೇಟಿ ನೀಡಿ ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಇನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡುವವರು ಕರ್ನಾಟಕ ಸ್ಟೇಟ್‌ ಪೊಲೀಸ್‌ ಆ್ಯಪ್‌ ಬಿಟಿಪಿ ಅಸ್ತ್ರಂ ಮುಖಾಂತರವೂ ಖುದ್ದಾಗಿ ದಂಡ ಪಾವತಿಸಬಹುದಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ

November 19, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ: ಫೆ. 18ರಿಂದ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರವಾಸ

February 16, 2026
ನವದೆಹಲಿಮುಖಪುಟರಾಜಕೀಯ

ಬಿಹಾರ : ಪ್ರಚಾರಕ್ಕೆ ತೆರೆ – ನಾಳೆ ಅಂತಿಮ ಹಂತದ ಮತದಾನ

November 10, 2025
ಬೆಂಗಳೂರುಮುಖಪುಟ

ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀಗಳು ಖುಲಾಸೆ..! ಚಿತ್ರದುರ್ಗದ 2ನೇ ಹೆಚ್ಚುವರಿ ಕೋರ್ಟ್ ನಿಂದ ಮಹತ್ವದ ತೀರ್ಪು..!

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?