PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜಿಲ್ಲೆಮುಖಪುಟರಾಜಕೀಯ

ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Prathinidhi News
Last updated: November 5, 2025 3:36 pm
Prathinidhi News
Published November 5, 2025
Share
SHARE

ಬೆಳಗಾವಿ, ನವೆಂಬರ್‌ 5, 2025 : ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಪ್ರತಿಭಟನೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ ಸಚಿವರು,‌ ರೈತರು ಮತ್ತು ಕಾರ್ಖಾನೆ ಮಾಲೀಕರ ಜಂಟಿ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು. ಆದಾಗ್ಯೂ, ಬೆಲೆ ಮಾತುಕತೆಗಳನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕು. ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ. ದರದ ಬಗ್ಗೆ ಮಾತನಾಡಲು ಹೋದರೆ ಬೇರೆ ರೀತಿ ಆಗುತ್ತೆ. ರೈತರಿಗೆ ದಕ್ಕೆಯಾಗದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ‌ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ನಾನು ಬ್ಯೂಸಿ ಇದ್ದ ಕಾರಣ ಮೀಟಿಂಗ್‌ನಲ್ಲಿ ಇರಲಿಲ್ಲ. ನನ್ನ ತಮ್ಮ ಹಾಗೂ ಮಗ ರೈತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

ರೈತರ ಪ್ರತಿಭಟನೆಯಲ್ಲಿ ‌ಬಿಜೆಪಿ ನಾಯಕರು ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ರೈತರ ಹೋರಾಟದಲ್ಲಿ ಎಲ್ಲರೂ ಭಾಗಿಯಾಗಲಿ, ರಾಜಕೀಯ ಬಿಟ್ಟು ಪ್ರತಿಭಟನೆಗೆ ಹೋಗಲಿ. ರೈತರ ಬಗೆಗಿನ ಬಿಜೆಪಿ ಹೋರಾಟ ಮತ್ತು ಕಾಳಜಿ ನಮಗೂ ಗೊತ್ತಿದೆ, ನಿಮಗೂ ಗೊತ್ತಿದೆ ಎಂದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಬ್ರೇಕ್ ಫಾಸ್ಟ್ ಮೀಟಿಂಗ್‌ಗೆ ಬೇರೆ ಅರ್ಥ ಬೇಡ, ನಮ್ಮಲ್ಲಿ ಭಿನ್ನಮತ ಇಲ್ಲ’: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

December 1, 2025
ಮುಖಪುಟಮೈಸೂರು ನಗರ

ಮೈಸೂರು: ನಗರದಲ್ಲಿ ಪುಂಡರ ಹಾವಳಿ – ಪೊಲೀಸರ ಮುಂದೆಯೇ ಡೆಡ್ಲಿ ವೀಲಿಂಗ್ ಸಾಹಸ!

January 7, 2026
ಮುಖಪುಟಮೈಸೂರು ನಗರರಾಜಕೀಯ

500 ಕೋಟಿ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ : ವಿಧಾನಪರಿಷತ್‌ ಸದಸ್ಯ ಶಿವಕುಮಾ‌ರ್ ಹೇಳಿಕೆ

November 3, 2025
ಮುಖಪುಟಮೈಸೂರು ನಗರಸನ್ನಿಧಾನ

ಸಿದ್ದಲಿಂಗಪುರ: ಸುಬ್ರಹ್ಮಣ್ಯ ಷಷ್ಠಿ ಆಚರಣೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ ಭಾಗಿ

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?