PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಆಧಾರ್ ಹಾಗೂ ಪ್ಯಾನ್ ಲಿಂಕ್ ಗೆ ಡಿಸೆಂಬರ್ 31 ಡೆಡ್ ಲೈನ್ : ಲಿಂಕ್ ಆಗದ ಪ್ಯಾನ್ ಗಳು ಜನವರಿ 1 ರಿಂದ ಅನೂರ್ಜಿತ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನವದೆಹಲಿ > ಆಧಾರ್ ಹಾಗೂ ಪ್ಯಾನ್ ಲಿಂಕ್ ಗೆ ಡಿಸೆಂಬರ್ 31 ಡೆಡ್ ಲೈನ್ : ಲಿಂಕ್ ಆಗದ ಪ್ಯಾನ್ ಗಳು ಜನವರಿ 1 ರಿಂದ ಅನೂರ್ಜಿತ
ನವದೆಹಲಿಬೆಂಗಳೂರುಮುಖಪುಟ

ಆಧಾರ್ ಹಾಗೂ ಪ್ಯಾನ್ ಲಿಂಕ್ ಗೆ ಡಿಸೆಂಬರ್ 31 ಡೆಡ್ ಲೈನ್ : ಲಿಂಕ್ ಆಗದ ಪ್ಯಾನ್ ಗಳು ಜನವರಿ 1 ರಿಂದ ಅನೂರ್ಜಿತ

Prathinidhi News
Last updated: November 6, 2025 11:46 am
Prathinidhi News
Published November 6, 2025
Share
SHARE

ನವದೆಹಲಿ , ನವೆಂಬರ್‌ 6, 2025 : ಆಧಾರ್ ಹಾಗೂ ಪ್ಯಾನ್ ಲಿಂಕ್ ಗೆ ಡಿಸೆಂಬರ್ 31ರ ಡೆಡ್ ಲೈನ್ ನಿಗದಿ ಆಗಿದ್ದು, ಕಾಲಾವಕಾಶದೊಳಗೆ ಲಿಂಕ್ ಮಾಡಿಕೊಳ್ಳದಿದ್ದರೆ ಪ್ಯಾನ್ ಕಾರ್ಡ್ ಕ್ಯಾನ್ಸಲ್ ಆಗಲಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಮಾಹಿತಿ ನೀಡಿದೆ. ಅಲ್ಲದೆ ಆಧಾರ್ ಜತೆ ಲಿಂಕ್ ಆಗದ ಪ್ಯಾನ್ ಗಳು ಜನವರಿ 1 ರಿಂದ ಅನೂರ್ಜಿತಗೊಳ್ಳಲಿದೆ ಎನ್ನಲಾಗಿದೆ.

ಡಿಸೆಂಬರ್ 31ರ ನಂತರ ಲಿಂಕ್ ಮಾಡಿದರೆ ಒಂದು ಸಾವಿರ ರೂ. ದಂಡ ಪಾವತಿಸಬೇಕಾಗುತ್ತದೆ. ಪರ್ಮನೆಂಟ್ ಅಕೌಂಟ್ ನಂಬರ್ ಎಂಬುದು ಪ್ರತಿ ವ್ಯಕ್ತಿಗೂ ಆದಾಯ ತೆರಿಗೆ ಇಲಾಖೆ ನೀಡುವ ಗುರುತಿನ ಸಂಖ್ಯೆಯಾಗಿದ್ದು, ಒಮ್ಮೆ ಒಬ್ಬ ವ್ಯಕ್ತಿಗೆ ಇದನ್ನು ನೀಡಿದರೆ ಯಾವುದೇ ಕಾರಣಕ್ಕೂ ಬದಲಾಗಲ್ಲ.

ದೇಶದಲ್ಲಿ ಹಣಕಾಸು ವಹಿವಾಟಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ. ಐಟಿ ರಿಟರ್ನ್ಸ್ ಸಲ್ಲಿಸಲು ಸಹ ಪ್ಯಾನ್ ಪ್ರಮುಖ ಗುರುತಿನ ಚೀಟಿ ಆಗಿದ್ದು, ನಿಷ್ಕ್ರಿಯಗೊಂಡನಿಂದ ಯಾವುದೇ ಆರ್ಥಿಕ ವ್ಯವಹಾರ ನಡೆಸಲು ಸಾಧ್ಯವಾಗುವುದಿಲ್ಲ. ಕ್ಯಾನ್ಸಲ್ ಆದ ಪ್ಯಾನ್ ಇದ್ದೂ ಇಲ್ಲದಂತಾಗುತ್ತದೆ. ಹೆಚ್ಚಿನ ಬ್ಯಾಂಕಿಂಗ್ ಚಟುವಟಿಕೆ ನಡೆಸಲಾಗುವುದಿಲ್ಲ.ಆಧಾರ್ ಹಾಗೂ ಪ್ಯಾನ್ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದ್ದು, ಇದೀಗ ಡಿಸೆಂಬರ್ 31ಕ್ಕೆ ಫೈನಲ್ ಡೇಟ್ ನಿಗದಿ ಪಡಿಸಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಅಮೆರಿಕದೇಶ-ವಿದೇಶಮುಖಪುಟ

ದೇಶದ ಸೈನಿಕರಿಗೆ “ದೊಡ್ಡಣ್ಣ”ನ ಕ್ರಿಸ್ಮಸ್ ಗಿಫ್ಟ್..! ಅಮೆರಿಕ ಸೇನಾನಿಗಳಿಗೆ “ಡೊನಾಲ್ಡ್ ಟ್ರಂಪ್” ಕೊಟ್ಟ ಹಣವೆಷ್ಟು..?

December 18, 2025
ಮುಖಪುಟಮೈಸೂರು ಗ್ರಾಮಾಂತರ

ಮಾದಾಪುರ ಜಾತ್ರೆಯಲ್ಲಿ ‘ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ’ಕ್ಕೆ ಚಾಲನೆ: ಶಾಸಕ ಅನಿಲ್ ಚಿಕ್ಕಮಾದು ಅವರಿಂದ ಮಕ್ಕಳಿಗೆ ಮಾತ್ರೆ ವಿತರಣೆ

February 10, 2026
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರು: ಹೊಸ ವರ್ಷದ ಸಂಭ್ರಮ; ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ 2 ಲಕ್ಷ ಲಡ್ಡು ವಿತರಣೆಗೆ ಸಿದ್ಧತೆ

December 26, 2025
ಮುಖಪುಟಮೈಸೂರು ನಗರ

ಬ್ರೇಕ್ ಫಾಸ್ಟ್ ಮೀಟಿಂಗ್‌ಗೆ ಬೇರೆ ಅರ್ಥ ಬೇಡ, ನಮ್ಮಲ್ಲಿ ಭಿನ್ನಮತ ಇಲ್ಲ’: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

December 1, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?