PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹುಲಿ ದಾಳಿ : ಮೃತ ರೈತ ಕುಟುಂಬಕ್ಕೆ ಶಾಸಕ ಅನಿಲ್ ಚಿಕ್ಕಮಾದು ಸಾಂತ್ವನ – ಪರಿಹಾರದ ಭರವಸೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹುಲಿ ದಾಳಿ : ಮೃತ ರೈತ ಕುಟುಂಬಕ್ಕೆ ಶಾಸಕ ಅನಿಲ್ ಚಿಕ್ಕಮಾದು ಸಾಂತ್ವನ – ಪರಿಹಾರದ ಭರವಸೆ
ಮುಖಪುಟಮೈಸೂರು ಗ್ರಾಮಾಂತರಮೈಸೂರು ನಗರರಾಜಕೀಯ

ಹುಲಿ ದಾಳಿ : ಮೃತ ರೈತ ಕುಟುಂಬಕ್ಕೆ ಶಾಸಕ ಅನಿಲ್ ಚಿಕ್ಕಮಾದು ಸಾಂತ್ವನ – ಪರಿಹಾರದ ಭರವಸೆ

Prathinidhi News
Last updated: November 8, 2025 11:30 am
Prathinidhi News
Published November 8, 2025
Share
SHARE

ಸರಗೂರು , ನವೆಂಬರ್‌ 8, 2025 : ತಾಲ್ಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ಇತ್ತೀಚೆಗೆ ಹುಲಿ ದಾಳಿಗೆ ಬಲಿಯಾದ ರೈತ ದಂಡನಾಯಕ ಅವರ ಕುಟುಂಬಕ್ಕೆ ಶಾಸಕ ಅನಿಲ್ ಚಿಕ್ಕಮಾದು ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಗ್ರಾಮದ ಹೊರವಲಯದಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿತ್ತು.

ಮೃತ ರೈತ ದಂಡನಾಯಕ ಅವರ ಮನೆಯವರಿಗೆ ಧೈರ್ಯ ತುಂಬಿದ ಶಾಸಕರು, ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಶೀಘ್ರವಾಗಿ ಕೊಡಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ದಂಡನಾಯಕ ಅವರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ತಾವು ವಹಿಸಿಕೊಳ್ಳುವುದಾಗಿ ಭರವಸೆ ನೀಡಿದರು.

ಸದ್ಯ ಗ್ರಾಮದ ಸುತ್ತಮುತ್ತಲೂ ಹುಲಿಯ ಆತಂಕ ಮನೆ ಮಾಡಿದ್ದು, ಗ್ರಾಮಸ್ಥರು ತಮ್ಮ ಅಳಲನ್ನು ಶಾಸಕರ ಬಳಿ ತೋಡಿಕೊಂಡರು.ಮೊದಲು ಹುಲಿ ಸೆರೆ ಆಗಲಿ,ಎಂದು ಒತ್ತಾಯಿಸಿದರು.ಕಾಡು ಪ್ರಾಣಿಗಳ ಹಾವಳಿಯಿಂದ ಜನ ಭಯಭೀತರಾಗಿರುವ ಹಿನ್ನೆಲೆಯಲ್ಲಿ, ಆತಂಕದಲ್ಲಿರುವ ಗ್ರಾಮಸ್ಥರಿಗೆ ಅರಣ್ಯಾಧಿಕಾರಿಗಳು ತಕ್ಷಣವೇ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಸೂಚಿಸಿದರು. ಮೊದಲು ಹುಲಿ ಸೆರೆ ಆಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಶಾಸಕರು, ಹುಲಿ ಸೆರೆ ವಿಚಾರದಲ್ಲಿ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

January 21, 2026
ಬೆಂಗಳೂರುಮುಖಪುಟಮೈಸೂರು ನಗರರಾಜಕೀಯ

ಶಬರಿಮಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ‘ಅಯ್ಯಪ್ಪ’ ಭಕ್ತರ ಪ್ರಾರ್ಥನೆ!

November 26, 2025
ಮುಖಪುಟಮೈಸೂರು ನಗರಸಿನಿಮಾ

ಮೈಸೂರು ಮೃಗಾಲಯದಲ್ಲಿ ‘ತಾಯಮ್ಮ’ ಹುಲಿ ಸಾವು: ಮೃಗಾಲಯದ ಸಿಬ್ಬಂದಿ ಕಂಬನಿ

December 25, 2025
ಮುಖಪುಟಮೈಸೂರು ನಗರ

ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟದಲ್ಲಿ ಭಕ್ತಸಾಗರ

January 1, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?