PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಏಕತೆಗಾಗಿ ನಡಿಗೆ : ಸರ್ದಾರ್ ಪಟೇಲ್ 150ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ವಾಕಥಾನ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಏಕತೆಗಾಗಿ ನಡಿಗೆ : ಸರ್ದಾರ್ ಪಟೇಲ್ 150ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ವಾಕಥಾನ್
ಮುಖಪುಟಮೈಸೂರು ನಗರರಾಜಕೀಯ

ಏಕತೆಗಾಗಿ ನಡಿಗೆ : ಸರ್ದಾರ್ ಪಟೇಲ್ 150ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ವಾಕಥಾನ್

Prathinidhi News
Last updated: November 15, 2025 11:55 am
Prathinidhi News
Published November 15, 2025
Share
SHARE

ಮೈಸೂರು, ನವೆಂಬರ್ 15, 2025 : ಭಾರತದ ಉಕ್ಕಿನ ಮನುಷ್ಯ, ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಇಂದು ‘ಏಕತೆಗಾಗಿ ನಡಿಗೆ’ (Run for Unity) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಮೈಸೂರು-ಕೊಡಗು ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ವಾಕಥಾನ್ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಆವರಣದಿಂದ ಆರಂಭಗೊಂಡು ಮಹಾರಾಜ ಕಾಲೇಜು ಮೈದಾನದವರೆಗೆ ನಡೆಯಿತು. ಸಂಸದ ಯದುವೀರ್ ಒಡೆಯರ್ ಅವರು ನೂರಾರು ವಿದ್ಯಾರ್ಥಿಗಳ ಜೊತೆಯಲ್ಲಿ ಹೆಜ್ಜೆ ಹಾಕಿ ದೇಶದ ಏಕತೆ ಮತ್ತು ಸಮಗ್ರತೆಯ ಸಂದೇಶ ಸಾರಿದರು.

ಸರ್ದಾರ್ ಪಟೇಲ್ ಕೊಡುಗೆಗಳ ಸ್ಮರಣೆ:

ಈ ಸಂದರ್ಭದಲ್ಲಿ ಸಂಸದ ಯದುವೀರ್ ಒಡೆಯರ್ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ದೇಶವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ನೀಡಿದ ಅಮೂಲ್ಯ ಕೊಡುಗೆಗಳು ಹಾಗೂ ಅವರ ಜೀವನಾದರ್ಶಗಳ ಕುರಿತು ಮಾಹಿತಿ ಹಂಚಿಕೊಂಡರು. ದೇಶದಾದ್ಯಂತ ಸರ್ದಾರ್ ಪಟೇಲ್ ಅವರ ಸ್ಮರಣೆಗಾಗಿ ಇಂತಹ ನಡಿಗೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಮೈಸೂರಿನಲ್ಲಿ ನಡೆದ ಈ ವಾಕಥಾನ್‌ನಲ್ಲಿ ನೂರಾರು ಯುವ ಸಮುದಾಯದವರು ಉತ್ಸಾಹದಿಂದ ಭಾಗವಹಿಸಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಮೈಸೂರು ಜಿಲ್ಲೆಯಲ್ಲಿ ಮುಂದುವರೆದ ಕಳ್ಳರ ಹಾವಳಿ ; ಪ್ರಾವಿಷನ್ ಸ್ಟೋರ್‌ನಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ !

January 13, 2026
ಮುಖಪುಟಮೈಸೂರು ನಗರರಾಜಕೀಯ

ಡಿ.ಕೆ. ಶಿವಕುಮಾರ್ ಸಿಎಂ ಹೇಳಿಕೆ ವಿಚಾರಕ್ಕೆ ಸಿಎಂ ಗರಂ; ಸಂಪುಟ ಪುನರ್‌ರಚನೆ ಬಗ್ಗೆ ಸ್ಪಷ್ಟನೆ

November 3, 2025
ಮುಖಪುಟಮೈಸೂರು ನಗರಸಿನಿಮಾ

‘ಮ್ಯಾಕ್ಸ್’ ಅಬ್ಬರ: ಮೈಸೂರಿನ ಸಂಗಮ್ ಚಿತ್ರಮಂದಿರಕ್ಕೆ ನಟ ಕಿಚ್ಚ ಸುದೀಪ್ ಭೇಟಿ!

January 1, 2026
ಮುಖಪುಟಮೈಸೂರು ನಗರರಾಜಕೀಯ

ಸ್ತಬ್ಧಚಿತ್ರ ವಿವಾದ, ರೈಲ್ವೆ ಯೋಜನೆ ವಿಳಂಬ ಹಾಗೂ ರಾಜ್ಯಪಾಲರಿಗೆ ಅಗೌರವ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಯದುವೀರ್ ಒಡೆಯರ್ ಆಕ್ರೋಶ

January 24, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?