PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಸಂಸ್ಕಾರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಸಂಸ್ಕಾರ
ಬೆಂಗಳೂರುಮುಖಪುಟ

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಸಂಸ್ಕಾರ

Prathinidhi News
Last updated: November 15, 2025 1:21 pm
Prathinidhi News
Published November 15, 2025
Share
SHARE

ಬೆಂಗಳೂರು , ನವೆಂಬರ್‌ 15, 2025 : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (Salumarada Thimmakka ) ಅಂತ್ಯ ಸಂಸ್ಕಾರ (Last rights) ಇವತ್ತು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.

ಇವತ್ತು ಶನಿವಾರ ಮಧ್ಯಾಹ್ನ 2 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಸಿದ್ಧತೆ ನಡೆಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 10.30ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಂತರ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

ಸಾವಿರಾರು ಮರಗಳನ್ನೇ ಮಕ್ಕಳಂತೆ ಸಾಕಿ ಸಲಹುವ ಮೂಲಕ ಲಕ್ಷಾಂತರ ಜನರಿಗೆ ಪ್ರೇರಣೆಯಾಗುವ ಮೂಲಕ ಕರ್ನಾಟಕ ರಾಜ್ಯದ ಪರಿಸರ ರಾಯಭಾರಿಯಾಗಿದ್ದರು. ತಿಮ್ಮಕ್ಕ ನಿಧನಕ್ಕೆ ದೇಶದೆಲ್ಲೆಡೆ ತೀವ್ರ ಸಂತಾಪ ವ್ಯಕ್ತವಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಮೃಗಾಲಯದ ಎರೆಹುಳು ಗೊಬ್ಬರಕ್ಕೆ ಭಾರೀ ಬೇಡಿಕೆ: ರೈತರಿಗೆ ಕಡಿಮೆ ಬೆಲೆಯಲ್ಲಿ ಲಭ್ಯ!

November 15, 2025
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಕರುಗಳ ರಕ್ಷಣೆ – ಓರ್ವ ಆರೋಪಿಯ ಬಂಧನ

February 12, 2026
ಬೆಂಗಳೂರುಮುಖಪುಟಸಿನಿಮಾ

ಯಶ್ ‘TOXIC’ ರಿಲೀಸ್ ಗೆ 100 ದಿನ ಬಾಕಿ.. ಸ್ಪೆಷಲ್ ಪೋಸ್ಟ್ ಹಂಚಿಕೊಂಡ ರಾಕಿ ಭಾಯ್..

December 9, 2025
ಮುಖಪುಟಮೈಸೂರು ನಗರ

ಪ್ಲಾಸ್ಟಿಕ್ ಪ್ಯಾಕ್ ತ್ಯಜಿಸಿ ಪೇಪರ್ ಬ್ಯಾಗ್ ಬಳಸಿ ಸಾರ್ವಜನಿಕರಿಗೆ ಅರಿವು ಸಂಸ್ಥೆ ಜಾಗೃತಿ

January 28, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?