PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು : ದಿಲ್ಲಿಯ ಕಾರು ಬ್ಲ್ಯಾಸ್ಟ್ ಗೆ ಖಂಡನೆ.. ಉಗ್ರರ ಸದೆ ಬಡಿಯುವಂತೆ ಹಿಂದೂ ಜಾಗರಣ ವೇದಿಕೆ ಪ್ರೊಟೆಸ್ಟ್..
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು : ದಿಲ್ಲಿಯ ಕಾರು ಬ್ಲ್ಯಾಸ್ಟ್ ಗೆ ಖಂಡನೆ.. ಉಗ್ರರ ಸದೆ ಬಡಿಯುವಂತೆ ಹಿಂದೂ ಜಾಗರಣ ವೇದಿಕೆ ಪ್ರೊಟೆಸ್ಟ್..
ಮುಖಪುಟಮೈಸೂರು ನಗರ

ಮೈಸೂರು : ದಿಲ್ಲಿಯ ಕಾರು ಬ್ಲ್ಯಾಸ್ಟ್ ಗೆ ಖಂಡನೆ.. ಉಗ್ರರ ಸದೆ ಬಡಿಯುವಂತೆ ಹಿಂದೂ ಜಾಗರಣ ವೇದಿಕೆ ಪ್ರೊಟೆಸ್ಟ್..

Prathinidhi News
Last updated: November 15, 2025 3:19 pm
Prathinidhi News
Published November 15, 2025
Share
SHARE

ಮೈಸೂರು ,ನವೆಂಬರ್‌ 15 , 2025 : ಇತ್ತೀಚೆಗೆ ದೆಹಲಿಯಲ್ಲಿ ಸಂಭವಿಸಿದ ಕಾರು ಬಾಂಬ್ ಸ್ಪೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ವಸಂತ್ ಕುಮಾರ್ ನೇತೃತ್ವ ವಹಿಸಿದ್ದರು.ಇಸ್ಲಾಮಿಕ್ ಭಯೋತ್ಪಾದನೆ ಖಂಡಿಸಿ‌ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶಪಟ್ಟರು . ಘಟನೆಯಿಂದ ಬುರ್ಖಾ ಧರಿಸಿರುವ ಮಹಿಳೆಯರ ಮೇಲೆ ಅನುಮಾನ ಪಡುವಂತಾಗಿದೆ ಎಂದ ಪ್ರತಿಭಟನಾಕರರು, ಹಿಂದೂಗಳು ಒಂದಾಗಿ ಮೂಲಭುತವಾದಿಗಳ ವಿರುದ್ಧ ಹೋರಾಡುವಂತೆ ಕರೆ ನೀಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಹುಲಿ ದಾಳಿ ಖಂಡಿಸಿ ಅರಣ್ಯ ಇಲಾಖೆ ಕಚೇರಿ ಎದುರು ರೈತರ ಪ್ರತಿಭಟನೆ

November 13, 2025
ಚಾಮರಾಜನಗರಮುಖಪುಟ

ಡಿಕೆಶಿ ಸಿಎಂ ಆಗಲಿ: ಚಾಮರಾಜನಗರದಲ್ಲಿ ಒಕ್ಕಲಿಗ ಸಂಘದಿಂದ ವಿಶೇಷ ಪೂಜೆ

November 29, 2025
ಬೆಂಗಳೂರುಮುಖಪುಟ

19 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್​​ ಅನ್ನು ಮಾಲೀಕರಿಗೆ ಹಿಂದಿರುಗಿಸಿದ RPF ಸಿಬ್ಬಂದಿ

February 9, 2026
ಬೆಂಗಳೂರುಮುಖಪುಟರಾಜಕೀಯ

ನವೆಂಬರ್ ಕ್ರಾಂತಿಯ ಗುಸುಗುಸು ನಡುವೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಕ್ಯಾಬಿನೆಟ್ ಮೀಟಿಂಗ್

November 6, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?