PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ
ಮುಖಪುಟಮೈಸೂರು ನಗರರಾಜಕೀಯ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ

Prathinidhi News
Last updated: November 19, 2025 1:48 pm
Prathinidhi News
Published November 19, 2025
Share
SHARE

ಮೈಸೂರು: ಬಿಜೆಪಿಯ ಹಿರಿಯ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಇಂದು ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ನಗರದ ಟೋಲ್‌ಗೇಟ್ ಬಳಿ‌ ಯತ್ನಾಳ್ ಅವರನ್ನು ಬರಮಾಡಿಕೊಳ್ಳಲಾಯಿತು.

Contents
ಮೈಸೂರು: ಬಿಜೆಪಿಯ ಹಿರಿಯ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಇಂದು ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ನಗರದ ಟೋಲ್‌ಗೇಟ್ ಬಳಿ‌ ಯತ್ನಾಳ್ ಅವರನ್ನು ಬರಮಾಡಿಕೊಳ್ಳಲಾಯಿತು.ಹಿಂದೂ ಜಾಗೃತಾ ಕಾರ್ಯಕ್ರಮ ಉದ್ಘಾಟನೆ

ಮೈಸೂರಿನ ಟೋಲ್‌ಗೇಟ್ ಬಳಿ‌ ಜಮಾಯಿಸಿದ್ದ ಅಭಿಮಾನಿಗಳು ಮತ್ತು ಕಾರ್ಯಕರ್ತರು, ಯತ್ನಾಳ್ ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು.ಜೆಸಿಬಿಗಳ ಮೂಲಕ ಯತ್ನಾಳ್ ಅವರ ಮೇಲೆ ಹೂಮಳೆ ಸುರಿಸಲಾಯಿತು. ಪಟಾಕಿ‌ ಸಿಡಿಸಿ, ಬೃಹತ್ ಹೂವಿನ ಹಾರಗಳನ್ನು ಹಾಕಿ‌ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು “ಹಿಂದೂ ಹುಲಿ ಯತ್ನಾಳ್” ಎಂದು ಘೋಷಣೆ ಕೂಗಿ ಜೈಕಾರ ಹಾಕಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.ಯತ್ನಾಳ್ ಅವರು ಹಿಂದೂ ಜಾಗೃತ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದರು.

ಹಿಂದೂ ಜಾಗೃತಾ ಕಾರ್ಯಕ್ರಮ ಉದ್ಘಾಟನೆ

ನಂತರ, ಮೈಸೂರಿನ ಕಲಾಮಂದಿರದಲ್ಲಿ ಹಿಂದೂ ಜಾಗೃತಾ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾದರು. ಯತ್ನಾಳ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಾಷ್ಯಂ ಸ್ವಾಮೀಜಿ, ಮುಖಂಡರಾದ ಹರೀಶ್ ಕುಮಾರ್ ಹೆಗ್ಡೆ, ಲಾ ಗೈಡ್ ವೆಂಕಟೇಶ್, ಮಲ್ಲೇಶ್, ಭಾಸ್ಕರ್ ನಾಯ್ಡು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮುಡಾ ಹಗರಣಮೈಸೂರು ನಗರ

ಮುಡಾ ಪ್ರಕರಣ : ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇಂದು ಆದೇಶ ; ಕುತೂಹಲ ಕೆರಳಿಸಿದ ಸ್ನೇಹಮಯಿ ಕೃಷ್ಣ ಪೋಸ್ಟ್‌ !

December 18, 2025
ಮುಖಪುಟಮೈಸೂರು ನಗರ

ಫಿಟ್‌ ಮೈಸೂರು ವಾಕಥಾನ್‌ ಯಶಸ್ವಿ : ವಾಕಥಾನ್‌ ಯಶಸ್ಸಿಗೆ ಕೈಜೋಡಿಸಿದವರಿಗೆ ಕೃತಜ್ಞತೆ

January 17, 2026
ಮುಖಪುಟಮೈಸೂರು ನಗರ

ನಿಯಮಬಾಹಿರ ನೇಮಕಾತಿ ಆರೋಪ: ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ

December 3, 2025
ಮುಖಪುಟಮೈಸೂರು ನಗರ

ಜ.2 ರಿಂದ 90 ದಿನಗಳ ಕಾಲ ಮಧ್ಯಸ್ಥಿಕೆ ಮೂಲಕ ಪ್ರಕರಣಗಳ ಇತ್ಯರ್ಥ ಅಭಿಯಾನ

December 20, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?