PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅಮಾನವೀಯ ಘಟನೆ ; ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಸಂಪ್ ಕ್ಲೀನ್ ಮಾಡಿಸಿದ ಶಿಕ್ಷಕರು !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅಮಾನವೀಯ ಘಟನೆ ; ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಸಂಪ್ ಕ್ಲೀನ್ ಮಾಡಿಸಿದ ಶಿಕ್ಷಕರು !
ಮುಖಪುಟಮೈಸೂರು ನಗರರಾಜಕೀಯ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅಮಾನವೀಯ ಘಟನೆ ; ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಸಂಪ್ ಕ್ಲೀನ್ ಮಾಡಿಸಿದ ಶಿಕ್ಷಕರು !

Prathinidhi News
Last updated: November 24, 2025 3:30 pm
Prathinidhi News
Published November 24, 2025
Share
SHARE

ಮೈಸೂರು, ನವೆಂಬರ್‌ 24, 2025 : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸೋ ವರುಣ ಕ್ಷೇತ್ರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಶಾಲೆ ವಿದ್ಯಾರ್ಥಿಗಳ ಕೈಯಲ್ಲಿ ಸಂಪ್ ಕ್ಲೀನ್ ಮಾಡಿಸಲಾಗಿದೆ.

ವರುಣಾದ ಬಿಳಿಗೆರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಬಳಿ ಸಂಪ್ ನಿಂದ ನೀರು ಎತ್ತಿಸಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಈ ಸಂಬಂಧ ಫೋಟೋ ಹಾಗೂ ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ.

ಕೆಲ ದಿನಗಳ ಹಿಂದೆ ನಡೆದ ಈ ಘಟನೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.ಗ್ರಾಮಸ್ಥ ಸಿದ್ದರಾಜು ಎಂಬುವವರು ಮಗಳನ್ನು ಅಂಗನವಾಡಿಗೆ ಬಿಡಲು ಹೋಗಿದ್ದಾಗ ಶಾಲೆಯ ವಿದ್ಯಾರ್ಥಿಗಳು ಸಂಪ್ ನಿಂದ ನೀರು ಎತ್ತಿ ಶೌಚಾಲಯ ಶುಚಿಗೊಳಿಸುತ್ತಿದ್ದರು. ಈ ವೇಳೆ ಅವರು ತಮ್ಮ ಮೊಬೈಲ್‌ ನಲ್ಲಿ ಸೆರೆಹಿಡಿದಿದ್ದರು.

ಶಿಕ್ಷಕರು ವಿದ್ಯಾರ್ಥಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ಬಿಇಒಗೆ ದೂರು ನೀಡಿದ್ದಾರೆ. ಬಿಇಒ ನಿರ್ದೇಶನದ ಮೇರೆಗೆ ಲಿಖಿತ ದೂರು ನೀಡಿದ್ದಾಗಿ ಸಿದ್ದರಾಜು ತಿಳಿಸಿದ್ದಾರೆ. ಮಕ್ಕಳಿಂದ ಸoಪ್ ನಿಂದ ನೀರು ಎತ್ತಿಸಬಾರದು. ಈ ಬಗ್ಗೆ ಶಿಕ್ಷಕರ ವಿರುದ್ಧ ಡಿಡಿಪಿಐ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸದ್ಯ ಇದೇ ವಿಚಾರ ಎಲ್ಲೆಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ದಿಶಾ ಸಭೆಗೆ ಗೈರು: ಕಾರಣ ನೀಡಿದ ಶಾಸಕ ಜಿ.ಟಿ. ದೇವೇಗೌಡ

November 8, 2025
ಮುಖಪುಟಮೈಸೂರು ನಗರ

ಮೈಸೂರು: ಮಕ್ಕಳ ಶಾಲಾ ಬ್ಯಾಗ್ ನಲ್ಲಿ ಅಡಗಿಕೊಂಡಿದ್ದ ನಾಗರಹಾವು ; ಹಾವನ್ನು ರಕ್ಷಿಸಿದ ಉರಗ ಸಂರಕ್ಷಕ ಸ್ನೇಕ್ ಶಾಮ್ !

February 12, 2026
ಮುಖಪುಟಮೈಸೂರು ನಗರ

ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ – ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

February 10, 2026
ಮುಖಪುಟಮೈಸೂರು ನಗರ

ಮೈಸೂರು ಸಿಲ್ಕ್ ಸೀರೆಗಾಗಿ ನಸುಕಿನ ಜಾವದಲ್ಲೇ ಕಿಲೋಮೀಟರ್ ಉದ್ದದ ಕ್ಯೂ: ಕೆ.ಎಸ್.ಐ.ಸಿ ಕಾರ್ಖಾನೆ ಮುಂದೆ ಜನಸಾಗರ

January 21, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?