PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕಾಂಗ್ರೆಸ್‌ ಹಿರಿಯ ನಾಯಕ ಶ್ರೀಪ್ರಕಾಶ್ ಜೈಸ್ವಾಲ್‌ ನಿಧನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಕಾಂಗ್ರೆಸ್‌ ಹಿರಿಯ ನಾಯಕ ಶ್ರೀಪ್ರಕಾಶ್ ಜೈಸ್ವಾಲ್‌ ನಿಧನ
ಮುಖಪುಟರಾಜಕೀಯ

ಕಾಂಗ್ರೆಸ್‌ ಹಿರಿಯ ನಾಯಕ ಶ್ರೀಪ್ರಕಾಶ್ ಜೈಸ್ವಾಲ್‌ ನಿಧನ

Prathinidhi News
Last updated: November 29, 2025 11:17 am
Prathinidhi News
Published November 29, 2025
Share
SHARE

ಕಾನ್ಪುರ, ನವೆಂಬರ್‌ 29, 2025 : ಕಾಂಗ್ರೆಸ್‌ ಹಿರಿಯ ನಾಯಕ ಶ್ರೀಪ್ರಕಾಶ್ ಜೈಸ್ವಾಲ್‌ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 81 ವರ್ಷ ವಯಸ್ಸಾಗಿತ್ತು.

ಶುಕ್ರವಾರ ಸಂಜೆ ಜೈಸ್ವಾಲ್‌ ಅವರ ಆರೋಗ್ಯ ಹದಗೆಟ್ಟ ಕಾರಣ ಕಿದ್ವಾಯಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ನಂತರ ಅವರನ್ನು ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಜೈಸ್ವಾಲ್ ಸಾವನ್ನಪಿದ್ದಾರೆ.

ಜೈಸ್ವಾಲ್ ಅವರು ಪತ್ನಿ ಮಾಯಾ ರಾಣಿ ಜೈಸ್ವಾಲ್, ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಮತ್ತು ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.

1989 ರಲ್ಲಿ ಕಾಲ್ಪುರದ ಮೇಯರ್ ಆಗಿ ಗಮನಾರ್ಹ ಅವಧಿಯನ್ನು ಹೊಂದಿದ್ದರು. ಅವರು 1999, 2004 ಮತ್ತು 2009 ರಲ್ಲಿ ಆಯ್ಕೆಯಾದ ಕಾನ್ಪುರವನ್ನು ಪ್ರತಿನಿಧಿಸುವ ಸಂಸತ್ ಸದಸ್ಯರಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದರು. 2000 ರಿಂದ 2002 ರವರೆಗೆ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಸೇರಿದಂತೆ ಅವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು.ಕೇಂದ್ರ ಸಚಿವರಾಗಿಯೂ ಜೈಸ್ವಾಲ್ ಉತ್ತಮ ಸೇವೆ ಸಲ್ಲಿಸಿದ್ದರು.

- ಜಾಹೀರಾತು -

ಜೈಸ್ವಾಲ್ ನಿಧನಕ್ಕೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಇವತ್ತು ಜೈಸ್ವಾಲ್ ಅಂತ್ಯಕ್ರಿಯೆ ನಡೆಯಲಿದೆ. ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

January 12, 2026
ಮುಖಪುಟ

ರಾಯಚೂರು : ಬಸ್‌ ಹರಿದು ನಾಲ್ಕು ವರ್ಷದ ಹೆಣ್ಣು ಮಗು ಸಾವು !

January 29, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು : ಫ್ರೆಂಡ್ಸ್ ಜತೆ ಟೀ ಕುಡಿಯಲು ಹೋದ ಯುವಕನ ಬರ್ಬರ ಕೊ*ಲೆ..! ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

November 26, 2025
ಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ. ಕೋಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಸ್ಟೇಷನರಿ ಅಂಗಡಿ ಬೆಂಕಿಗಾಹುತಿ – ಲಕ್ಷಾಂತರ ರೂಪಾಯಿ ನಷ್ಟ

February 10, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?