PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಗಾಂಜಾ, ನಗದು, ಮಾರಕಾಸ್ತ್ರ ವಶ: ಇಬ್ಬರ ಬಂಧನ; ಕಾರ್ಯಾಚರಣೆ ಮುಂದುವರಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಮೈಸೂರು: ಗಾಂಜಾ, ನಗದು, ಮಾರಕಾಸ್ತ್ರ ವಶ: ಇಬ್ಬರ ಬಂಧನ; ಕಾರ್ಯಾಚರಣೆ ಮುಂದುವರಿಕೆ
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಗಾಂಜಾ, ನಗದು, ಮಾರಕಾಸ್ತ್ರ ವಶ: ಇಬ್ಬರ ಬಂಧನ; ಕಾರ್ಯಾಚರಣೆ ಮುಂದುವರಿಕೆ

Prathinidhi News
Last updated: December 3, 2025 11:18 am
Prathinidhi News
Published December 3, 2025
Share
SHARE

ಮೈಸೂರು , ಡಿಸೆಂಬರ್‌ 3, 2025 : ಮೈಸೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರದ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಗಾಂಜಾ, ಲಕ್ಷಾಂತರ ರೂಪಾಯಿ ನಗದು ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮೂರು ಪ್ರತ್ಯೇಕ ಮನೆಗಳ ಮೇಲೆ ಪೊಲೀಸರು ನ್ಯಾಯಾಲಯದ ಸರ್ಚ್ ವಾರೆಂಟ್‌ನೊಂದಿಗೆ ಏಕಕಾಲಕ್ಕೆ ದಾಳಿ ನಡೆಸಿದರು. ಈ ವೇಳೆ ಅಕ್ರಮ ಚಟುವಟಿಕೆಗಳು ಬೆಳಕಿಗೆ ಬಂದಿದ್ದು, ಪೊಲೀಸ್ ಕಾರ್ಯಾಚರಣೆಯಲ್ಲಿ 2 ಕೆ.ಜಿ ಗಾಂಜಾ, 7.30 ಲಕ್ಷ ರೂಪಾಯಿ ನಗದು, 10 ತಲವಾರುಗಳು (Talwar), ಕತ್ತಿ, ಮಚ್ಚುಗಳು ಸೇರಿದಂತೆ ವಿವಿಧ ಮಾರಕಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇಬ್ಬರ ಬಂಧನ, ಶೋಧ ಕಾರ್ಯ ಮುಂದುವರಿಕೆ

ಅಲ್ಲದೆ ಈ ದಾಳಿಯ ಸಂದರ್ಭದಲ್ಲಿ ಪೊಲೀಸರು ಇಬ್ಬರು ಆರೋಪಿಗಳಾದ ಫಿರ್ದೋಸ್ ಪಾಷಾ ಮತ್ತು ರೋಶನ್ ಬೇಗ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಇನ್ನೂ ಹಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಸೆರೆಗೆ ಮೈಸೂರು ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ಈ ಕುರಿತು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ನನ್ನ ಡಿಕೆಶಿ ನಡುವೆ ಗೊಂದಲ ಇಲ್ವೇ ಇಲ್ಲ., ಸುಗಮ ಆಡಳಿತವೊಂದೇ ಗುರಿ ; ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಟಿ

November 29, 2025
ಮುಖಪುಟಮೈಸೂರು ನಗರರಾಜಕೀಯ

ಎಚ್. ವಿಶ್ವನಾಥ್ ಅವರಿಂದ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ‘ಡಿ.ಕೆ. ಶಿವಕುಮಾರ್ ಸಿಎಂ ಆಗಲೇಬೇಕು’

November 28, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಕೆರೆ ಒತ್ತುವರಿ ಆರೋಪ – ಜಿಲ್ಲಾಡಳಿತಕ್ಕೆ ಶಾಸಕ ಶ್ರೀವತ್ಸ ಎಚ್ಚರಿಕೆ

February 12, 2026
ಮುಖಪುಟಮೈಸೂರು ನಗರ

ಗಣರಾಜ್ಯೋತ್ಸವದ ಅಂಗವಾಗಿ ಗೀತಾಂಜಲಿ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ : ನೂರಾರು ಮಕ್ಕಳು ಭಾಗಿ

January 28, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?