PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಗ್ರೇಟರ್ ಮೈಸೂರು ಯೋಜನೆಗೆ ಸಂಪುಟ ಅಸ್ತು: “ನನ್ನ ಬಹಳ ವರ್ಷಗಳ ಕನಸು ಈಡೇರಿದೆ” – ಜಿ.ಟಿ. ದೇವೇಗೌಡ ಹರ್ಷ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಗ್ರೇಟರ್ ಮೈಸೂರು ಯೋಜನೆಗೆ ಸಂಪುಟ ಅಸ್ತು: “ನನ್ನ ಬಹಳ ವರ್ಷಗಳ ಕನಸು ಈಡೇರಿದೆ” – ಜಿ.ಟಿ. ದೇವೇಗೌಡ ಹರ್ಷ!
ಮುಖಪುಟಮೈಸೂರು ನಗರರಾಜಕೀಯ

ಗ್ರೇಟರ್ ಮೈಸೂರು ಯೋಜನೆಗೆ ಸಂಪುಟ ಅಸ್ತು: “ನನ್ನ ಬಹಳ ವರ್ಷಗಳ ಕನಸು ಈಡೇರಿದೆ” – ಜಿ.ಟಿ. ದೇವೇಗೌಡ ಹರ್ಷ!

Prathinidhi News
Last updated: December 3, 2025 3:53 pm
Prathinidhi News
Published December 3, 2025
Share
SHARE

ಮೈಸೂರು, ಡಿಸೆಂಬರ್‌ 3, 2025 :ರಾಜ್ಯ ಸಚಿವ ಸಂಪುಟವು ಮಹತ್ವಕಾಂಕ್ಷೆಯ ಗ್ರೇಟರ್ ಮೈಸೂರು ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ ನೀಡಿರುವುದಕ್ಕೆ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಈ ಯೋಜನೆಗೆ ಅನುಮೋದನೆ ದೊರಕಿದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇದು ತಮ್ಮ ಬಹಳ ವರ್ಷಗಳ ಕನಸು ನನಸಾದಂತಾಗಿದೆ ಎಂದು ಹೇಳಿದ್ದಾರೆ.

ಗ್ರೇಟರ್ ಮೈಸೂರು ಮಾಡಬೇಕೆಂಬುದು ನನ್ನ ಕನಸಾಗಿತ್ತು. ಇದಕ್ಕಾಗಿ ಕಳೆದ ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಾ ಬಂದಿದ್ದೆ. ಕಡೆಗೂ ಇದೀಗ ರಾಜ್ಯ ಸಚಿವ ಸಂಪುಟ ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ. ಈ ಮೂಲಕ ನನ್ನ ಕನಸು ಈಡೇರಿದೆ,” ಎಂದು ಶಾಸಕ ಜಿ.ಟಿ. ದೇವೇಗೌಡ ಅವರು ಪ್ರತಿನಿಧಿ ನ್ಯೂಸ್‌ಗೆ ತಿಳಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಲಾಭ

ಈ ಯೋಜನೆಯು ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ತರಲಿರುವ ಪ್ರಯೋಜನಗಳ ಕುರಿತು ಜಿಟಿಡಿ ಅವರು ಬೆಳಕು ಚೆಲ್ಲಿದ್ದಾರೆ. ಗ್ರೇಟರ್ ಮೈಸೂರು ಯೋಜನೆಯ ವ್ಯಾಪ್ತಿಗೆ ಚಾಮುಂಡೇಶ್ವರಿ ಕ್ಷೇತ್ರದ ಶೇಕಡ 90ರಷ್ಟು ಭಾಗ ಸೇರಲಿದೆ. ಈ ವಿಸ್ತರಣೆಯಿಂದಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ.  ಕ್ಷೇತ್ರದ ಜನರಿಗೆ ಕುಡಿಯುವ ನೀರು, ಉತ್ತಮ ಗುಣಮಟ್ಟದ ರಸ್ತೆಗಳು ಸೇರಿದಂತೆ ಎಲ್ಲಾ ಅಗತ್ಯವಾದ ಮೂಲಭೂತ ಸೌಕರ್ಯಗಳು ಲಭ್ಯವಾಗಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ, ಈ ಯೋಜನೆಯ ಅನುಮೋದನೆಯು ಮೈಸೂರು ನಗರದ ಬೆಳವಣಿಗೆಗೆ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ದೊಡ್ಡ ಹೆಜ್ಜೆಯಾಗಿದೆ ಎಂದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಚಾಮುಂಡಿ ಬೆಟ್ಟ ಉಳಿಸಿ: ಪರಿಸರ ವಿರೋಧಿ ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

January 21, 2026
ಮುಖಪುಟಮೈಸೂರು ನಗರ

ಪೌರಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಸಡಗರದಿಂದ ಆಚರಿಸಿದ ಪ್ರತಾಪ್ ಸಿಂಹ ಸ್ನೇಹ ಬಳಗ

January 13, 2026
ಮಂಡ್ಯಮುಖಪುಟ

ಮಂಡ್ಯ ಅಬಕಾರಿ ಇಲಾಖೆಯಲ್ಲಿ ಲಂಚಾವತಾರ: 60 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಡಿಸಿ ನಾಗಶಯನ ಅಮಾನತು

February 5, 2026
ನವದೆಹಲಿಮುಖಪುಟಮೈಸೂರು ನಗರ

ದೆಹಲಿ ಸ್ಫೋಟ ಹಿನ್ನೆಲೆ: ಮೈಸೂರಿನಲ್ಲಿ ಹೈ ಅಲರ್ಟ್, ಪ್ರಮುಖ ಸ್ಥಳಗಳಲ್ಲಿ ಬಿಗಿ ಭದ್ರತೆ

November 11, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?