PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಡಿ. 11 ರವರೆಗೂ ವ್ಯಾಪಕ ಮಳೆ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಡಿ. 11 ರವರೆಗೂ ವ್ಯಾಪಕ ಮಳೆ !
ಬೆಂಗಳೂರುಮುಖಪುಟ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಡಿ. 11 ರವರೆಗೂ ವ್ಯಾಪಕ ಮಳೆ !

Prathinidhi News
Last updated: December 8, 2025 11:21 am
Prathinidhi News
Published December 8, 2025
Share
SHARE

ಬೆಂಗಳೂರು, ಡಿಸೆಂಬರ್‌ 8, 2025 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಡಿ. 11ರವರೆಗೂ ಕರ್ನಾಟಕದಲ್ಲಿ ವ್ಯಾಪಕ ಮಳೆ ಸುರಿಯಲಿದೆ.

ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದಲ್ಲಿ ಚಳಿ ಹೆಚ್ಚಾಗಿದ್ದು, ಗಢ ಗಢ ಚಳಿ ನಡುವೆ ವರುಣ ಕೂಡ ಕಾಟ ಕೊಡಲಿದ್ದಾನೆ.

ಎಲ್ಲೆಲ್ಲಿ ಮಳೆ..?

ಬೆಳಗಾವಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಶಿವಮೊಗ್ಗ, ಬೀದರ್, ಮಂಡ್ಯ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಸೂಚನೆ ಹೊರಡಿಸಿದೆ. ಆದ್ದರಿಂದ ಈ ಜಿಲ್ಲೆಗಳಲ್ಲಿ ತಾಪಮಾನವೂ ಇಳಿಕೆಯಾಗುವ ನಿರೀಕ್ಷೆಯಿದೆ

- ಜಾಹೀರಾತು -

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಕನಿಷ್ಠ ತಾಪಮಾನ 17 ರಿಂದ 19 ಡಿಗ್ರಿ ಸೆಲ್ಸಿಯಸ್‌ ಇರಬಹುದು ಎಂದು ಸೂಚನೆ ಹೊರಡಿಸಿದೆ.

ಇನ್ನು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ವೀಳ್ಯದೆಲೆಗೆ ಜಾಗತಿಕ ಮನ್ನಣೆ: ನಗರೀಕರಣದ ಭರಾಟೆಯಲ್ಲಿ ಕಿರಿದಾಗುತ್ತಿದೆ ಪಾರಂಪರಿಕ ಎಲೆತೋಟ

February 24, 2026
ಮುಖಪುಟಮೈಸೂರು ನಗರರಾಜಕೀಯ

ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿ ಕಾಂಗ್ರೆಸ್ ಆಕ್ರೋಶ: ಎಂ.ಕೆ. ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ

January 23, 2026
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಗೌಡನಕಟ್ಟೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ‘ತಾಯಿ ಹುಲಿ’ ಸೆರೆ; ಮರಿಗಳಿಗಾಗಿ ಕಾರ್ಯಾಚರಣೆ ಮುಂದುವರಿಕೆ

November 28, 2025
ಮುಖಪುಟಮೈಸೂರು ನಗರಸಿನಿಮಾ

ಮೈಸೂರು ಮೃಗಾಲಯದಲ್ಲಿ ‘ತಾಯಮ್ಮ’ ಹುಲಿ ಸಾವು: ಮೃಗಾಲಯದ ಸಿಬ್ಬಂದಿ ಕಂಬನಿ

December 25, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?