PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ !
ಮುಖಪುಟಮೈಸೂರು ನಗರ

ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ !

Prathinidhi News
Last updated: December 11, 2025 11:17 am
Prathinidhi News
Published December 11, 2025
Share
SHARE

ಬೆಳಗಾವಿ, ಡಿಸೆಂಬರ್‌ 11, 2025 : ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು.

ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ಈ ಉದ್ಯಾನವನ ಹಾಗೂ ಸೌಂದರ್ಯೀಕರಣ ಕಾಮಗಾರಿ ನಡೆದಿದ್ದು ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ ವಿನ್ಯಾಸವು ಪೂರಕವಾಗಿದೆ. ಕೆ.ಆರ್.ಎಸ್ ನ ಹಾಗೂ ಆಲಮಟ್ಟಿ ಉದ್ಯಾನವನಗಳ ಮಾದರಿಗಳನ್ನು ಅಳವಡಿಸಿಕೊಂಡು ಸುವರ್ಣ ವಿಧಾನಸೌಧದ ಈ ಉದ್ಯಾನವನವನ್ನು ಅಭಿವೃದ್ಧಿ ಪಡಿಸಲಾಗಿದೆ.

ಸುವರ್ಣಸೌಧದ ಆವರಣದ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಡಾ: ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳ ಸುತ್ತಲು ನಿರ್ಮಿಸಿರುವ ಉದ್ಯಾನವನ ಹಾಗೂ ಸೌಂದರ್ಯೀಕರಣವು ಈ ಪ್ರದೇಶಕ್ಕೆ ನೂತನ ಮೆರಗನ್ನು ನೀಡಿದೆ.

ಒಟ್ಟು 4.63 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಉದ್ಯಾನವನ ಮತ್ತು ಸೌಂದರ್ಯೀಕರಣದ ಯೋಜನೆಯಡಿ ತೆರೆದ 2 ರಂಗಮಂದಿರವೂ ಇದ್ದು ಒಟ್ಟು 400 ಮಂದಿ ಕುಳಿತುಕೊಳ್ಳಬಹುದಾದ ವ್ಯವಸ್ಥೆ ಇದೆ. ಒಟ್ಟಾರೆ 08 ಕಾರಂಜಿಗಳನ್ನು ಉದ್ಯಾನವನದಲ್ಲಿ ಅಳವಡಿಸಲಾಗಿದ್ದು, ಕಲ್ಲಿನ ಮೆಟ್ಟಿಲುಗಳ ಜಲಪಾತ, ಮೂವತ್ತು ಬಗೆಯ ಗಿಡಗಳನ್ನು ನೆಡಲಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಗಳೂರುಮುಖಪುಟ

ಕಾರವಾರ : ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ

November 29, 2025
ಮುಖಪುಟಮೈಸೂರು ನಗರ

“ಸರ್ಕಾರದಲ್ಲೇ ಅಕ್ಕಿ ಇಲ್ಲ, ಹೋಗಿ ಅವರನ್ನೇ ಕೇಳಿ” – ಮೈಸೂರಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕನ ದರ್ಪ!

January 22, 2026
ನವದೆಹಲಿಮುಖಪುಟಮೈಸೂರು ನಗರ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

November 11, 2025
ಮುಖಪುಟಮೈಸೂರು ನಗರ

ಕೂರ್ಗಳ್ಳಿ ಪುನರ್ವಸತಿ ಕೇಂದ್ರ ಸಂಪೂರ್ಣ ಭರ್ತಿ: ಹೆಚ್ಚುವರಿ ಹುಲಿ-ಚಿರತೆಗಳು ಬನ್ನೇರುಘಟ್ಟಕ್ಕೆ ರವಾನೆ

November 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?