PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜ.2 ರಿಂದ 90 ದಿನಗಳ ಕಾಲ ಮಧ್ಯಸ್ಥಿಕೆ ಮೂಲಕ ಪ್ರಕರಣಗಳ ಇತ್ಯರ್ಥ ಅಭಿಯಾನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಜ.2 ರಿಂದ 90 ದಿನಗಳ ಕಾಲ ಮಧ್ಯಸ್ಥಿಕೆ ಮೂಲಕ ಪ್ರಕರಣಗಳ ಇತ್ಯರ್ಥ ಅಭಿಯಾನ
ಮುಖಪುಟಮೈಸೂರು ನಗರ

ಜ.2 ರಿಂದ 90 ದಿನಗಳ ಕಾಲ ಮಧ್ಯಸ್ಥಿಕೆ ಮೂಲಕ ಪ್ರಕರಣಗಳ ಇತ್ಯರ್ಥ ಅಭಿಯಾನ

Prathinidhi News
Last updated: December 20, 2025 4:03 pm
Prathinidhi News
Published December 20, 2025
Share
SHARE

ಮೈಸೂರು,ಡಿಸೆಂಬರ್‌ 20, 2025 : ರಾಷ್ಟ್ರಕ್ಕಾಗಿ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ರಾಜ್ಯಾದ್ಯಂತ ದಿನಾಂಕ 02-01-2026 ರಿಂದ 90 ದಿನಗಳವರೆಗೆ “ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನ – ಮಧ್ಯಸ್ಥಿಕೆ 90 ದಿನಗಳ ಅಭಿಯಾನ” ವನ್ನು ಮೈಸೂರು ಜಿಲ್ಲೆಯ ಎಲ್ಲಾ ತಾಲೂಕು ನ್ಯಾಯಾಲಯಗಳು ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬoಧಿಸಿದ ಕ್ಲೇಮುಗಳು, ಭೂ ಸ್ವಾಧೀನ ಪ್ರಕರಣಗಳ, ಚೆಕ್ಕು ಅಮಾನ್ಯದ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ/ ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನೆ ಯನ್ನು ಹೊರತುಪಡಿಸಿ), ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು.

ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂದವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದಿಗೆ ವಿಶೇಷ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು (ಮೈಸೂರು ನಗರಕ್ಕೆ ಸಂಬoಧಿದoತೆ ಮಾತ್ರ) ಟೋಲ್ ಫ್ರೀ ಸಂಖ್ಯೆ. 15100 ಹಾಗೂ ತಾಲ್ಲೂಕುಗಳಿಗೆ ಸಂಬoಧಿಸಿದoತೆ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಹನುಮಾನ್ ಚಾಲೀಸ ಪಾರಾಯಣದಲ್ಲಿ ಯುವಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ : ನಟ ವಸಿಷ್ಠ ಸಿಂಹ

February 10, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು ಜೈಲಲ್ಲೂ ಕೈದಿಗಳ ಐಷಾರಾಮಿ ಜೀವನ..? ಕಾರಾಗೃಹದಲ್ಲಿ 9 ಮೊಬೈಲ್, 11 ಸಿಮ್ ಕಾರ್ಡ್, 2 ಚಾರ್ಜರ್ ಪತ್ತೆ.!

December 18, 2025
ಮುಖಪುಟಮೈಸೂರು ನಗರರಾಜಕೀಯ

ಕೆ.ಸಿ. ಲೇಔಟ್ ಕೆರೆ ಒತ್ತುವರಿ ತೆರವು: ಜಿಲ್ಲಾಡಳಿತದ ಕ್ರಮಕ್ಕೆ ಶಾಸಕ ಶ್ರೀವತ್ಸ ಮೆಚ್ಚುಗೆ, ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

February 16, 2026
ಬೆಂಗಳೂರುಮುಖಪುಟರಾಜಕೀಯ

We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ ; ಸಿಎಂ ಸಿದ್ದರಾಮಯ್ಯ

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?