PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್ ಬೆದರಿಕೆ: ಅಧಿಕಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್ ಬೆದರಿಕೆ: ಅಧಿಕಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ
ಮುಖಪುಟಮೈಸೂರು ಗ್ರಾಮಾಂತರ

ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್ ಬೆದರಿಕೆ: ಅಧಿಕಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ

Prathinidhi News
Last updated: December 22, 2025 1:17 pm
Prathinidhi News
Published December 22, 2025
Share
SHARE

ಮೈಸೂರು, ಡಿಸೆಂಬರ್‌ 22, 2025 : ಸರಗೂರು ತಾಲ್ಲೂಕು ಕಚೇರಿಗೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಸ್ಥಳೀಯವಾಗಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ.

ತಮಿಳು ನಟ ಅಜಿತ್ ಕುಮಾರ್ ಅವರ ಚೆನ್ನೈ ನಿವಾಸ ಹಾಗೂ ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌.ಡಿ.ಎಕ್ಸ್ (RDX) ಬಾಂಬ್ ಇರಿಸಲಾಗಿದ್ದು, ಮಧ್ಯಾಹ್ನ 1 ಗಂಟೆಗೆ ಸ್ಫೋಟಗೊಳ್ಳಲಿದೆ ಎಂಬ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿದೆ.

ಇ-ಮೇಲ್ ಮೂಲಕ ಬೆದರಿಕೆ: ಅಪರಿಚಿತ ವ್ಯಕ್ತಿಯೊಬ್ಬ ಕಳುಹಿಸಿರುವ ಈ ಮೇಲ್‌ನಲ್ಲಿ ಮಧ್ಯಾಹ್ನದ ವೇಳೆಗೆ ಸ್ಫೋಟ ಸಂಭವಿಸಲಿದೆ ಎಂದು ಎಚ್ಚರಿಸಲಾಗಿದೆ. ಇದರಿಂದಾಗಿ ಕಚೇರಿಯಲ್ಲಿದ್ದ ಅಧಿಕಾರಿಗಳು ಮತ್ತು ಕೆಲಸದ ನಿಮಿತ್ತ ಬಂದಿದ್ದ ಸಾರ್ವಜನಿಕರು ಭಯಭೀತರಾಗಿ ಹೊರಬಂದರು.: ಮಾಹಿತಿ ತಿಳಿಯುತ್ತಿದ್ದಂತೆಯೇ ಸರಗೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಇಡೀ ಕಚೇರಿ ಸಂಕೀರ್ಣವನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಬೆದರಿಕೆ ಕರೆ ಸುಳ್ಳೇ ಅಥವಾ ಗಂಭೀರವಾದುದೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸೈಬರ್ ಕ್ರೈಂ ಪೊಲೀಸರ ನೆರವಿನೊಂದಿಗೆ ಇ-ಮೇಲ್ ಮೂಲವನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.

ಪೊಲೀಸರು ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಸಾರ್ವಜನಿಕರು ಆತಂಕಪಡದಂತೆ ಮನವಿ ಮಾಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ಕರ್ನಾಟಕ – ತಮಿಳು ನಾಡು ಗಡಿ ಭಾಗದಲ್ಲಿ ಜಮೀನುಗಳಿಗೆ ಲಗ್ಗೆ ಇಟ್ಟ 20ಕ್ಕೂ ಅಧಿಕ ಆನೆಗಳ ಹಿಂಡು !

November 27, 2025
ಮುಖಪುಟಮೈಸೂರು ನಗರರಾಜಕೀಯ

“ಅಶೋಕ್ ಸಿಎಂ ಆಗಲಿ ಅಂತ ಅವರ ಪಕ್ಷದಲ್ಲೇ ಯಾರೂ ಹೇಳಲ್ಲ!”: ಆರ್. ಅಶೋಕ್ ಲೇವಡಿಗೆ ಶಾಸಕ ಎ. ಮಂಜು ಖಡಕ್ ಕೌಂಟರ್

March 2, 2026
ಮುಖಪುಟಮೈಸೂರು ನಗರಸಿನಿಮಾ

2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ ಸಿದ್ದರಾಮಯ್ಯ

November 4, 2025
ಮುಖಪುಟಮೈಸೂರು ನಗರರಾಜಕೀಯ

ಚಾಮುಂಡೇಶ್ವರಿ ಶಾಸಕ ಜಿ.ಟಿ. ದೇವೇಗೌಡರಿಗೆ 75ರ ಸಂಭ್ರಮ : ಶುಭಾಶಯಗಳ ಮಹಾಪೂರ

November 25, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?