PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!

Prathinidhi News
Last updated: December 24, 2025 2:01 pm
Prathinidhi News
Published December 24, 2025
Share
SHARE

ಬೆಂಗಳೂರು, ಡಿಸೆಂಬರ್ 24, 2025 : ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಮುತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಮುತ್ತು ಎಂಬ ಯುವಕ ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ. ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಮುತ್ತು ಗೀತಾಳ ಮೇಲೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ.

ಆದರೆ ಗೀತಾ ಇದಕ್ಕೆ ಸ್ಪಷ್ಟವಾಗಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ನಂತರ ಆರೋಪಿ ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಗೀತಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಗಣರಾಜ್ಯೋತ್ಸವದ ಅಂಗವಾಗಿ ಗೀತಾಂಜಲಿ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ : ನೂರಾರು ಮಕ್ಕಳು ಭಾಗಿ

January 28, 2026
ಮುಖಪುಟಮೈಸೂರು ನಗರಸಿನಿಮಾ

ಬಾಕ್ಸ್ ಆಫೀಸ್‌ನಲ್ಲಿ ಕಿಚ್ಚ-ಶಿವಣ್ಣ ಅಬ್ಬರ: ಮೈಸೂರಿನಲ್ಲಿ ಅಭಿಮಾನಿಗಳಿಗೆ ಬಿರಿಯಾನಿ ಹಬ್ಬ!

December 25, 2025
ನಂಜನಗೂಡುಮುಖಪುಟ

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು: ಮಾಲೀಕ, ಮೇಸ್ತ್ರಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

November 18, 2025
ಮುಖಪುಟಸನ್ನಿಧಾನ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿ : ಇನ್ಮುಂದೆ ಮಾಡರ್ನ್ ಡ್ರೆಸ್ ಹಾಕೊಂಡು ಬಂದ್ರೆ ದರ್ಶನಕ್ಕೆ ಅವಕಾಶವಿಲ್ಲ!

January 20, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?