PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆ: ಸಿಎಂ ಸಿದ್ದರಾಮಯ್ಯ ಭಾಗಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನವದೆಹಲಿ > ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆ: ಸಿಎಂ ಸಿದ್ದರಾಮಯ್ಯ ಭಾಗಿ
ನವದೆಹಲಿಮುಖಪುಟರಾಜಕೀಯ

ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆ: ಸಿಎಂ ಸಿದ್ದರಾಮಯ್ಯ ಭಾಗಿ

Prathinidhi News
Last updated: December 27, 2025 1:11 pm
Prathinidhi News
Published December 27, 2025
Share
SHARE

ನವದೆಹಲಿ, ಡಿಸೆಂಬರ್‌ 27, 2025 : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು ದೆಹಲಿಯ ಕಾಂಗ್ರೆಸ್ ಕಚೇರಿ ‘ಇಂದಿರಾ ಭವನ’ದಲ್ಲಿ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆ ನಡೆಯಲಿದೆ. ಈ ನಿರ್ಣಾಯಕ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ರಾಷ್ಟ್ರ ರಾಜಧಾನಿಗೆ ತಲುಪಿದ್ದಾರೆ.

ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಎದುರಿಸುವ ಕುರಿತು ಸಮಾಲೋಚನೆ. ವೋಟ್ ಚೋರಿ ಹಗರಣ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಲಿದ್ದು, ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಬೃಹತ್ ಪ್ರತಿಭಟನೆ ಹಾಗೂ ಹೋರಾಟ ರೂಪಿಸುವ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.

ಸಿಡಬ್ಲ್ಯೂಸಿ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ವಿದ್ಯಮಾನಗಳ ಕುರಿತು ಅವರು ಪ್ರತ್ಯೇಕವಾಗಿ ಮಾತುಕತೆ ನಡೆಸುವ ನಿರೀಕ್ಷೆಯಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ದೇವರಾಜ ಅರಸು ರಸ್ತೆಯಲ್ಲಿ ರಾಷ್ಟ್ರಕವಿ ಕುವೆಂಪು 121ನೇ ಜನ್ಮ ದಿನಾಚರಣೆ

December 29, 2025
ಮುಖಪುಟಮೈಸೂರು ನಗರ

ಸಮಾಜ ಸೇವಕನ ಸಾಮಾಜಿಕ ಕಳಕಳಿ : ರೋಡ್ ಹಂಪ್ ಗಳಿಗೆ ಬಣ್ಣಬಳಿದು ಬರ್ತ್ ಡೇ ಆಚರಣೆ !

March 3, 2026
ಬೆಂಗಳೂರುಮುಖಪುಟ

ರಾಜ್ಯದಲ್ಲಿ ಬದಲಾಗಲಿದೆ ವಾತಾವರಣ : ಹಗಲಿನಲ್ಲಿ ಹೆಚ್ಚಿನ ತಾಪಮಾನವಿದ್ದರೂ, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ವಾತಾವರಣ

January 1, 2026
ಬೆಂಗಳೂರುಮುಖಪುಟಸಿನಿಮಾ

ನಟ ಯಶ್ ಗೆ ಮೇಲಿಂದ ಮೇಲೆ ಸಂಕಷ್ಟ ; ಯಶ್ ಮನೆ ಮುಂದೆ ಬ್ಯಾನರ್ ಕಟ್ಟಿದ ವಿಚಾರಕ್ಕೆ ಎಫ್ ಐ ಆರ್ ದಾಖಲು

January 14, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?