PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಜ್ಯದ ಶ್ರೀಮಂತ ದೇಗುಲ ಇದೇ ನೋಡಿ…, ಭಕ್ತರಿಂದ ಕಾಣಿಕೆ ಸಂಗ್ರಹದಲ್ಲಿ ಈ ಟೆಂಪಲ್ ನಂಬರ್ ಒನ್..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ರಾಜ್ಯದ ಶ್ರೀಮಂತ ದೇಗುಲ ಇದೇ ನೋಡಿ…, ಭಕ್ತರಿಂದ ಕಾಣಿಕೆ ಸಂಗ್ರಹದಲ್ಲಿ ಈ ಟೆಂಪಲ್ ನಂಬರ್ ಒನ್..!
ಬೆಂಗಳೂರುಮುಖಪುಟಸನ್ನಿಧಾನ

ರಾಜ್ಯದ ಶ್ರೀಮಂತ ದೇಗುಲ ಇದೇ ನೋಡಿ…, ಭಕ್ತರಿಂದ ಕಾಣಿಕೆ ಸಂಗ್ರಹದಲ್ಲಿ ಈ ಟೆಂಪಲ್ ನಂಬರ್ ಒನ್..!

Prathinidhi News
Last updated: December 29, 2025 1:45 pm
Prathinidhi News
Published December 29, 2025
Share
SHARE

ಬೆಂಗಳೂರು, ಡಿಸೆಂಬರ್‌ 29, 2025 : ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ, ರಾಜ್ಯದ ಎ ಗ್ರೇಡ್‌ ದೇವಸ್ಥಾನಗಳು ಎಂಬ ಖ್ಯಾತಿಯನ್ನು ಕರಾವಳಿ ದೇವಸ್ಥಾನಗಳು ಪಡೆದಿದ್ದು, ಕರಾವಳಿಯ ಟಾಪ್‌ 3 ದೇವಸ್ಥಾನಗಳು ಹೆಚ್ಚಿನ ಆದಾಯ ತಂದುಕೊಟ್ಟಿದೆ.

ಪ್ರಮುಖವಾಗಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನವು ಅಗ್ರಸ್ಥಾನದಲ್ಲಿದೆ. ನಂತರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ತದನಂತರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳು ಟಾಪ್‌ 3 ಪಟ್ಟಿಯಲ್ಲಿವೆ.

ಅಂಕಿ ಅಂಶಗಳ ಪ್ರಕಾರ 2024 ರಿಂದ 2025 ರವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ 155.95 ಕೋಟಿ ಆದಾಯ ಹರಿದುಬಂದಿದೆ. ಕುಕ್ಕೆ ಸುಬ್ರಹ್ಮಣ್ಯನೇ ನಂಬರ್ ಒನ್ ಆಗಿದ್ದಾನೆ. ನಂತರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನವ 2024 ರಿಂದ 2025 ನೇ ಸಾಲಿನಲ್ಲಿ 71.93 ಕೋಟಿ ಗಳಿಸಿದೆ. ಅದೇ ರೀತಿ, ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಆದಾಯವು 2024- 2025 ರಲ್ಲಿ 50.68 ಕೋಟಿ ಗಳಿಸಿದೆ.

ಇನ್ನು, ಕರ್ನಾಟಕದ ಶ್ರೀಮಂತ ದೇವಸ್ಥಾನದ ಪಟ್ಟಿಯಲ್ಲಿ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನವು 5 ನೇ ಸ್ಥಾನದಲ್ಲಿದ್ದು, 2024-2025ರಲ್ಲಿ 36.12 ಕೋಟಿ ಆದಾಯ ಗಳಿಸಿದೆ. ಅದೇ ರೀತಿ ಸವದತ್ತಿ ಯಲ್ಲಮ್ಮ ದೇವಸ್ಥಾನದ ಆದಾಯವು 29.95 ಕೋಟಿ ದಾಟಿ ನಂತರದ ಸ್ಥಾನ ಪಡೆದಿದೆ.

- ಜಾಹೀರಾತು -

ಭಕ್ತರ ದೇಣಿಗೆಯಿಂದ ದೇವಾಲಯಗಳಿಗೆ ಕೋಟಿ ಕೋಟಿ ಆದಾಯ ಬಂದಿದ್ದು, ಮುಜುರಾಯಿ ಇಲಾಖೆ ಧಾರ್ಮಿಕ ಕ್ಷೇತ್ರಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: 2025 ಸಿಹಿ ಪದಾರ್ಥಗಳ ನೈವೇದ್ಯ, ವಿಶ್ವದಾಖಲೆಗೆ ಭೈರವ ಜನ್ಮಾಷ್ಠಮಿ ಕಾರ್ಯಕ್ರಮ!

November 12, 2025
ನವದೆಹಲಿಮುಖಪುಟರಾಜಕೀಯ

ಬಿಜೆಪಿಗೆ ನೂತನ ಅಧ್ಯಕ್ಷ ; ನೂತನ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ !

January 20, 2026
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು: ಮೊಳೆಯೂರು ವಲಯದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

November 18, 2025
ಮಂಡ್ಯಮುಖಪುಟ

ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು!

November 5, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?