PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು : ಬೋಗಾದಿ ಬಳಿ 4 ವರ್ಷದ ಹೆಣ್ಣು ಚಿರತೆ ಸೆರೆ..! ಸಾರ್ವಜನಿಕರ ನಿಟ್ಟುಸಿರು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು : ಬೋಗಾದಿ ಬಳಿ 4 ವರ್ಷದ ಹೆಣ್ಣು ಚಿರತೆ ಸೆರೆ..! ಸಾರ್ವಜನಿಕರ ನಿಟ್ಟುಸಿರು
ಮುಖಪುಟಮೈಸೂರು ನಗರ

ಮೈಸೂರು : ಬೋಗಾದಿ ಬಳಿ 4 ವರ್ಷದ ಹೆಣ್ಣು ಚಿರತೆ ಸೆರೆ..! ಸಾರ್ವಜನಿಕರ ನಿಟ್ಟುಸಿರು

Prathinidhi News
Last updated: December 29, 2025 3:27 pm
Prathinidhi News
Published December 29, 2025
Share
SHARE

ಮೈಸೂರು, ಡಿಸೆಂಬರ್‌ 29, 2025 : ನಗರದ ಹೊರವಲಯದ ಬೋಗಾದಿ ಸಮೀಪವಿರುವ ನುಗ್ಗಹಳ್ಳಿಯಲ್ಲಿ ಕಳೆದ ಕೆಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆಯು ಅಂತಿಮವಾಗಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಸ್ಥಳೀಯ ನಿವಾಸಿ ಮಹಾಲಿಂಗೂ ಎಂಬುವವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಮಾಹಿತಿ ಲಭ್ಯವಾದ ತಕ್ಷಣ ಎಚ್ಚೆತ್ತ ಅರಣ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿ ಬೋನನ್ನು ಅಳವಡಿಸಿತ್ತು. ನಿನ್ನೆ ತಡರಾತ್ರಿ ಆಹಾರದ ಹುಡುಕಾಟದಲ್ಲಿ ಬಂದ ಸುಮಾರು 3 ರಿಂದ 4 ವರ್ಷ ಪ್ರಾಯದ ಹೆಣ್ಣು ಚಿರತೆಯು ಯಶಸ್ವಿಯಾಗಿ ಬೋನಿನಲ್ಲಿ ಸೆರೆಯಾಗಿದೆ.

ಈ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಆರ್‌ಎಫ್‌ಒ ಸಂತೋಷ್ ಉಗಾರ್, ಡಿವೈ ಆರ್‌ಎಫ್‌ಒ ಸುಂದರ್, ಬೀಟ್ ಫಾರೆಸ್ಟರ್ ಸ್ವಾಮಿ ಹಾಗೂ ಚಿರತೆ ಕಾರ್ಯಪಡೆಯ (Leopard Task Force) ಲಿಂಗರಾಜು ಮತ್ತು ತಂಡದವರು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಬೋನಿಗೆ ಬಿದ್ದ ಚಿರತೆಯನ್ನು ಇಂದು ಮುಂಜಾನೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸುರಕ್ಷಿತವಾಗಿ ಜನವಸತಿ ಪ್ರದೇಶದಿಂದ ದೂರವಿರುವ ದಟ್ಟ ಅರಣ್ಯಕ್ಕೆ ರವಾನಿಸಿದ್ದಾರೆ. ಚಿರತೆ ಸೆರೆಯಾದ ಸುದ್ದಿ ತಿಳಿಯುತ್ತಿದ್ದಂತೆ ನುಗ್ಗಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನವೆಂಬರ್ 19ರವರೆಗೆ ರಾಜ್ಯದಲ್ಲಿ ಮಳೆ ; ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ

November 13, 2025
ಮುಖಪುಟಮೈಸೂರು ಗ್ರಾಮಾಂತರ

ಹೊಸರಾಮನಹಳ್ಳಿಯಲ್ಲಿ ದಂಡಮ್ಮದೇವಿ ಜಾತ್ರೆ ಸಂಭ್ರಮ: ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಭರ್ಜರಿ ಬಾಡೂಟಕ್ಕೆ ಹರಿದು ಬಂದ ಜನಸಾಗರ

February 21, 2026
ಮುಖಪುಟಮೈಸೂರು ನಗರ

ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!

December 10, 2025
ಮುಖಪುಟಮೈಸೂರು ನಗರರಾಜಕೀಯ

ನರೇಗಾ ಹೆಸರು ಬದಲಾವಣೆ: ಕೇಂದ್ರದ ವಿರುದ್ಧ ಕಿಡಿಕಾರಿದ ಉಸ್ತುವಾರಿ ಸಚಿವ ಡಾ. ಹೆಚ್‌ ಸಿ ಮಹದೇವಪ್ಪ

January 12, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?