PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅಕ್ರಮ ಕಲ್ಲು ಗಣೀಗಾರಿಕೆಗೆ ಗರ್ಭೀಣೀ ಚಿರತೆ ಬಲಿ ! ಸಮಗ್ರ ತನಿಖೆಗೆ ಅರಣ್ಯ ಸಚಿವರ ಆದೇಶ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಅಕ್ರಮ ಕಲ್ಲು ಗಣೀಗಾರಿಕೆಗೆ ಗರ್ಭೀಣೀ ಚಿರತೆ ಬಲಿ ! ಸಮಗ್ರ ತನಿಖೆಗೆ ಅರಣ್ಯ ಸಚಿವರ ಆದೇಶ !
ಬೆಂಗಳೂರುಮುಖಪುಟ

ಅಕ್ರಮ ಕಲ್ಲು ಗಣೀಗಾರಿಕೆಗೆ ಗರ್ಭೀಣೀ ಚಿರತೆ ಬಲಿ ! ಸಮಗ್ರ ತನಿಖೆಗೆ ಅರಣ್ಯ ಸಚಿವರ ಆದೇಶ !

Prathinidhi News
Last updated: January 3, 2026 11:46 am
Prathinidhi News
Published January 3, 2026
Share
SHARE

ಬೆಂಗಳೂರು, ಜನವರಿ 3, 2026 : ಬೆಂಗಳೂರು ಹೊರವಲಯದ ಯಶವಂತಪುರ ಸಮೀಪದ ಕಗ್ಗಲೀಪುರ ಶ್ರೇಣಿಯ ಬಸವನತಾರ ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯ ದುರಾಸೆಗೆ ಗರ್ಭಿಣಿ ಚಿರತೆ ಮತ್ತು ಅದರ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಬಲಿಯಾಗಿವೆ.

ಡಿಸೆಂಬರ್ 27, 2025 ರಂದು ಅರಣ್ಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಸರ್ವೆ ಸಂಖ್ಯೆ 51 ರಲ್ಲಿ ಮೂರ್ನಾಲ್ಕು ವರ್ಷದ ಹೆಣ್ಣು ಚಿರತೆಯ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ವೇಳೆ ಅದು ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಅಕ್ರಮ ಕ್ವಾರಿಯಲ್ಲಿ ನಡೆದ ಭೀಕರ ಸ್ಫೋಟದ ತೀವ್ರತೆಗೆ ಬೃಹತ್ ಬಂಡೆಯೊಂದು ಉರುಳಿ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಘಟನೆ ನಡೆದು ಎರಡು ಮೂರು ದಿನಗಳ ನಂತರ ಈ ಭೀಕರ ಸಾವು ಬೆಳಕಿಗೆ ಬಂದಿದೆ.

ಇನ್ನು ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಜನವರಿ 1, 2026 ರಂದು ಹೊರಡಿಸಲಾದ ಅಧಿಕೃತ ಹೇಳಿಕೆಯಲ್ಲಿ, ಗಣಿಗಾರಿಕೆ ಚಟುವಟಿಕೆಗಳು ಸಂರಕ್ಷಿತ ಅರಣ್ಯ ವಲಯಗಳನ್ನು ಅತಿಕ್ರಮಿಸುತ್ತಿವೆಯೇ ಎಂಬುದರ ಕುರಿತು “ಸಮಗ್ರ ತನಿಖೆ”ಗೆ ಸಚಿವರು ಆದೇಶಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಬೆಂಗಳೂರುಮಂಡ್ಯಮುಖಪುಟ

ಹೆದ್ದಾರಿಯಲ್ಲಿ ರಾಬರಿ ಮಾಡ್ತಿದ್ದ ಗ್ಯಾಂಗ್‌ ಲಾಕ್‌ : ಬೆಂಗಳೂರಿನ ಮೂವರು ಸ್ಟೂಡೆಂಟ್ಸ್‌ ಈಗ ಪೊಲೀಸರ ಅತಿಥಿ !

November 20, 2025
ಮುಖಪುಟಮೈಸೂರು ನಗರ

ಮಹಿಳಾ ರಕ್ಷಣಾ ಪಡೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ- ಕಾಯಕದೊಂದಿಗೆ ಕನ್ನಡ ಬೆಳಸಿ: ಡಾ. ಅಬ್ದುಲ್ ಶುಕುರ್

November 26, 2025
ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಎನ್‌ಸಿಬಿ ಭರ್ಜರಿ ಕಾರ್ಯಾಚರಣೆ: ಗಣಪತ್ ಲಾಲ್ ಎಂಬಾತನ ಬಂಧನ

January 30, 2026
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಬೆಂಗಳೂರಿನಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ -ಗ್ಯಾಂಗ್‌ ಪರಾರಿ !

November 19, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?