PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಛತ್ತೀಸ್‌ಗಢ : ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಸಶಸ್ತ್ರ ಮಾವೋವಾದಿಗಳ ಸಾವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಛತ್ತೀಸ್‌ಗಢ : ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಸಶಸ್ತ್ರ ಮಾವೋವಾದಿಗಳ ಸಾವು
ಬೆಂಗಳೂರುಮುಖಪುಟ

ಛತ್ತೀಸ್‌ಗಢ : ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಸಶಸ್ತ್ರ ಮಾವೋವಾದಿಗಳ ಸಾವು

Prathinidhi News
Last updated: January 3, 2026 2:11 pm
Prathinidhi News
Published January 3, 2026
Share
SHARE

ಛತ್ತೀಸ್‌ಗಢ , ಜನವರಿ 3, 2026 : ದಕ್ಷಿಣ ಛತ್ತೀಸ್‌ಗಢದ ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಸಶಸ್ತ್ರ ಮಾವೋವಾದಿಗಳು ಹತರಾಗಿದ್ದಾರೆ. ಇದು 2024ರ ಮೊದಲ ಪ್ರಮುಖ ಮಾವೋವಾದಿ ವಿರೋಧಿ ಕಾರ್ಯಾಚರಣೆಯಾಗಿದೆ.

 ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಸಶಸ್ತ್ರ ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಬಿಜಾಪುರದ ಬಸಗುಡ-ಟಾರೆಮ್ ಅರಣ್ಯ ಪ್ರದೇಶ ಮತ್ತು ಸುಕ್ಮಾದ ಕೊಂಟಾ-ಕಿಸ್ತಾರಾಮ್ ಕಾಡುಗಳಲ್ಲಿ ಮಾವೋವಾದಿಗಳ ಓಡಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಗುಪ್ತಚರ ಮಾಹಿತಿಯ ನಂತರ ರಾಯ್‌ಪುರದ ದಕ್ಷಿಣಕ್ಕೆ 450 ಕಿ.ಮೀ ದೂರದಲ್ಲಿ ಈ ಎನ್‌ಕೌಂಟರ್‌ಗಳು ನಡೆದಿದೆ.

ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ)ನ ಪ್ರತ್ಯೇಕ ತಂಡಗಳು ಆಯಾ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಶನಿವಾರ (ಜ.3) ಬೆಳಿಗ್ಗೆಯಿಂದ ನಿರಂತರ ಗುಂಡಿನ ಚಕಮಕಿ ನಡೆದಿದೆ. ಇದುವರೆಗೆ, ಸುಕ್ಮಾ ಎನ್‌ಕೌಂಟರ್ ಸ್ಥಳದಿಂದ 12 ಮಾವೋವಾದಿಗಳ ಮೃತದೇಹಗಳು ಮತ್ತು ಬಿಜಾಪುರದಿಂದ ಎರಡು ಮೃತದೇಹಗಳು ಹಾಗೂ ಎನ್‌ಕೌಂಟರ್ ಸ್ಥಳಗಳಿಂದ ಎಕೆ -47, ಐಎನ್‌ಎಸ್‌ಎಎಸ್ ಅಸಾಲ್ಟ್ ರೈಫಲ್, ಸೆಲ್ಫ್-ಲೋಡಿಂಗ್ ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರಸಿನಿಮಾ

2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ ಸಿದ್ದರಾಮಯ್ಯ

November 4, 2025
ಮುಖಪುಟರಾಜಕೀಯ

ಕಾಂಗ್ರೆಸ್ ಕುರ್ಚಿ ಜಗಳ ; “ಕೈ” ನಾಯಕರಿಗೆ ಸಖತ್ತಾಗಿಯೇ ಟಾಂಗ್ ನೀಡಿದ ಬಿ ವೈ ವಿಜಯೇಂದ್ರ ..!

November 4, 2025
ಮುಖಪುಟಮೈಸೂರು ಗ್ರಾಮಾಂತರ

ಸುತ್ತೂರಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂಪನ್ನ..! ನವಜೋಡಿಗಳ ಬದುಕಲ್ಲಿ ಹೊಸ ಸಂಕ್ರಮಣ..!

January 16, 2026
ಬೆಂಗಳೂರುಮುಖಪುಟ

ರಸ್ತೆ ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ ಬೀಳಗಿ ಸಾ*ವು..!

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?