PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಜ್ಯದ ಹಲವೆಡೆ ಅಲ್ಲಲ್ಲಿ ತುಂತುರು ಮಳೆ : ಜನವರಿ 15ರವರೆಗೂ ಮುಂದುವರಿಯಲಿದೆ ಇದೇ ವಾತಾವರಣ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ರಾಜ್ಯದ ಹಲವೆಡೆ ಅಲ್ಲಲ್ಲಿ ತುಂತುರು ಮಳೆ : ಜನವರಿ 15ರವರೆಗೂ ಮುಂದುವರಿಯಲಿದೆ ಇದೇ ವಾತಾವರಣ !
ಬೆಂಗಳೂರುಮುಖಪುಟ

ರಾಜ್ಯದ ಹಲವೆಡೆ ಅಲ್ಲಲ್ಲಿ ತುಂತುರು ಮಳೆ : ಜನವರಿ 15ರವರೆಗೂ ಮುಂದುವರಿಯಲಿದೆ ಇದೇ ವಾತಾವರಣ !

Prathinidhi News
Last updated: January 13, 2026 3:35 pm
Prathinidhi News
Published January 13, 2026
Share
SHARE

ಬೆಂಗಳೂರು, ಜನವರಿ 13, 2026 : ಕರುನಾಡಲ್ಲಿ ವಿಪರೀತ ಚಳಿ ಆವರಿಸಿದ್ದು, ರಾಜ್ಯದ ಹಲವೆಡೆ ಅಲ್ಲಲ್ಲಿ ತುಂತುರು ಮಳೆಯಾಗ್ತಿದೆ. ಸೈಕ್ಲೋನ್ ನಿಂದ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ 2 ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಚಳಿ ಕೊಂಚ ಕಡಿಮೆಯಾಗಿದ್ದು, ಅಲ್ಲಲ್ಲಿ ತುಂತುರು ಮಳೆ ಸುರಿಯುತ್ತಿದೆ. ಜನವರಿ 15ರವರೆಗೂ ಇದೇ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.

ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಹಾಗೂ ಕೇರಳ, ತಮಿಳುನಾಡು, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಣಹವೆ ಇರಲಿದೆ. ಜನವರಿ 26ರವರೆಗೂ ಇದೇ ರೀತಿಯಲ್ಲಿ ಥಂಡಿ ವಾತಾವರಣ ಇರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಸಿನಿಮಾ

Samantha Raj Nidimoru Marriage: ಎರಡನೇ ಮದುವೆ ಆದ ಸಮಂತಾ ; ನಿರ್ದೇಶಕನ ರಾಜ್ ನಿಡಿಮೋರು ಜೊತೆ ಹೊಸಬಾಳು

December 1, 2025
ಮಂಡ್ಯಮುಖಪುಟಮೈಸೂರು ನಗರ

ಹನುಮ ಮಾಲಾ ಸಂಕೀರ್ತನ : ಶ್ರೀ ಮೂಡಲ ಬಾಗಿಲು ಹನುಮ ಸಂಕಲ್ಪ ಮಾಲೆ, ಹಿಂಧೂ ಜಾಗರಣಾ ವೇದಿಕೆ ವತಿಯಿಂದ ಸುದ್ದಿಗೋಷ್ಠಿ

December 2, 2025
ನಂಜನಗೂಡುಮುಖಪುಟಮೈಸೂರು ಗ್ರಾಮಾಂತರ

ನಂಜನಗೂಡು ; ಮುಂದುವರೆದ ಹುಲಿ ದಾಳಿ ಆತಂಕ – ನೇರಳೆ ಗ್ರಾಮದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷ!

November 7, 2025
ಮುಖಪುಟ

ಜಲಂಧರ್‌ನಲ್ಲಿ ಭೀಕರ ಹತ್ಯೆ: ಆಪ್ ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಸಾವು

February 6, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?