PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪೌರಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಸಡಗರದಿಂದ ಆಚರಿಸಿದ ಪ್ರತಾಪ್ ಸಿಂಹ ಸ್ನೇಹ ಬಳಗ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಪೌರಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಸಡಗರದಿಂದ ಆಚರಿಸಿದ ಪ್ರತಾಪ್ ಸಿಂಹ ಸ್ನೇಹ ಬಳಗ
ಮುಖಪುಟಮೈಸೂರು ನಗರ

ಪೌರಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಸಡಗರದಿಂದ ಆಚರಿಸಿದ ಪ್ರತಾಪ್ ಸಿಂಹ ಸ್ನೇಹ ಬಳಗ

Prathinidhi News
Last updated: January 13, 2026 3:57 pm
Prathinidhi News
Published January 13, 2026
Share
SHARE

ಮೈಸೂರು, ಜನವರಿ 13,2026: ಸಂಕ್ರಾಂತಿ ಹಬ್ಬದ ಅಂಗವಾಗಿ  ಪ್ರತಾಪ್ ಸಿಂಹ ಬಳಗದ ವತಿಯಿಂದ ವಾರ್ಡ್ ನಂಬರ್ 23ರ ಜಗನ್ಮೋಹನ ಅರಮನೆಯ ಮುಂಭಾಗ ಪೌರಕಾರ್ಮಿಕರಿಗೆ ಎಳ್ಳು ಬೆಲ್ಲ ಸ್ವೆಟರ್ ವಿತರಿಸಲಾಯಿತು. ಈ ವೇಳೆ ಪೌರಕಾರ್ಮಿಕರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು. 

ಈ  ಸಂದರ್ಭದಲ್ಲಿ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ,ನಾರಾಯಣಗೌಡ, ಪೌರ ಕಾರ್ಮಿಕ ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆಯ ಜವಾಬ್ದಾರಿಯೊಂದಿಗೆ ಪಟ್ಟಣ ಜನರ ಆರೋಗ್ಯ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ಸಹೋದರಿಯರಿಗೆ ಬಾಗಿನ ನೀಡಿದ್ದು, ಇದನ್ನು ಪ್ರತಿವರ್ಷ ಮುಂದುವರಿಸಲಿ , ಇಂತಹ ಮೌಲ್ಯಯುತ ಸೇವೆ ತಮ್ಮಲ್ಲಿ ಖುಷಿ ನೀಡಿದ್ದು, ನಮಗಾಗಿ ದುಡಿಯುವ ಪೌರಕಾರ್ಮಿಕ ಮಹಿಳೆಯರ ಮನ-ಮೊಗದಲ್ಲಿ ಸಂತಸ ಮೂಡಿರುವುದು ಸಾರ್ಥಕ ತರಿಸಿದೆ ಎಂದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎಸ್ ಕೆ ದಿನೇಶ್, ಮಾಜಿನಗರ ಪಾಲಿಕಾ ಸದಸ್ಯರಾದ ಉಮೇಶ್, ಕಾರ್ಯಕ್ರಮದ ಆಯೋಜಕರಾದ ಆರ್ ಪರಮೇಶ್ ಗೌಡ, ಪ್ರಮೋದ್ ಗೌಡ, ಚೇತನ್ ಗೌಡ, ಸಂದೇಶ್ ಪವಾರ್ ,ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಖಜಾಂಜಿ ನಾಗರಾಜ್, ಮಂಜುನಾಥ್, ಗಾಣಿಗ ಸಮುದಾಯದ ಮುಖಂಡರಾದ ರಾಜು, ಭಾನುಮತಿ, ಗೀತಾ, ಮಧು, ವಿ ಎಸ್ ಕಿರಣ್, ಶ್ರವಣ್ ಮಾಲಿ , ಮಡಿವಾಳ ನಾಗೇಶ್, ಸಾಗರ್, ರಾಜು, ಹಾಗೂ ಇನ್ನಿತರರು ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನವದೆಹಲಿಬೆಂಗಳೂರುಮುಖಪುಟ

ದೆಹಲಿ ಗಣರಾಜ್ಯೋತ್ಸವ : ಕರ್ನಾಟಕದ “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

January 23, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ತವರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ; ಸಾರ್ವಜನಿಕರ ಅಹವಾಲು ಸ್ವೀಕಾರ

December 22, 2025
ಬೆಂಗಳೂರುಮುಖಪುಟಸಿನಿಮಾ

ರಾಮನಗರ: ಬಿಗ್ ಬಾಸ್ ಕಿಚ್ಚ ಸುದೀಪ್ ವಿರುದ್ಧ ದೂರು ದಾಖಲು – ರಕ್ಷಿತಾ ಶೆಟ್ಟಿ ಮೇಲೆ ಜಾತಿ ನಿಂದನೆ ಆರೋಪ!

November 22, 2025
ಮುಖಪುಟಮೈಸೂರು ನಗರ

ಮೈಸೂರು : ರಾಮಸ್ವಾಮಿ ಸರ್ಕಲ್ ನಲ್ಲಿ ಯಮಸ್ವರೂಪಿ ಕಮಾನು.. ಗ್ರಹಚಾರ ಕೆಟ್ರೆ ಶಿವನ ಪಾದವೇ ಗತಿ..!

November 24, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?