PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್‌ ಬಸ್‌ ಅಪಘಾತ : ಓರ್ವ ಸಾವು, 11 ಮಂದಿಗೆ ತೀವ್ರ ಸ್ವರೂಪದ ಗಾಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್‌ ಬಸ್‌ ಅಪಘಾತ : ಓರ್ವ ಸಾವು, 11 ಮಂದಿಗೆ ತೀವ್ರ ಸ್ವರೂಪದ ಗಾಯ
ಮುಖಪುಟಮೈಸೂರು ನಗರ

ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್‌ ಬಸ್‌ ಅಪಘಾತ : ಓರ್ವ ಸಾವು, 11 ಮಂದಿಗೆ ತೀವ್ರ ಸ್ವರೂಪದ ಗಾಯ

Prathinidhi News
Last updated: January 20, 2026 12:42 pm
Prathinidhi News
Published January 20, 2026
Share
SHARE

ಚಿಕ್ಕಬಳ್ಳಾಪುರ, ಜನವರಿ 20, 2026 : ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ (Mantralaya) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಹಿಂಬದಿಯಿಂದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ.

ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. 12 ಮಂದಿ ಗಾಯಾಳುಗಳನ್ನ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಇಬ್ಬರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹೊಸ ಬೈಕುಗಳನ್ನ ಹೊತ್ತು ಹೈದರಾಬಾದ್ ಕಡೆಗೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಸುಗಮ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಕಂಟೇನರ್ ವಾಹನದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಬಿಹಾರ ಮೂಲದ 20 ವರ್ಷದ ಸುಹಾಸ್ ಎಂದು ಗುರುತಿಸಲಾಗಿದ್ದು, ತನ್ನ ಸ್ನೇಹಿತರೊಂದಿಗೆ ಬಿಹಾರಕ್ಕೆ ಸುಹಾಸ್ ತೆರಳುತ್ತಿದ್ದ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

- ಜಾಹೀರಾತು -

ಇನ್ನುಘಟನೆ ನಂತರ ಸ್ಥಳಕ್ಕೆ ಎಸ್‌ಪಿ ಕುಶಾಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ರು. ಅಪಘಾತದಲ್ಲಿ ಬಸ್‌ ಗುದ್ದಿದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸು ಕಂಟೈನರ್‌ನ ಒಳಗೆ ಸಿಲುಕಿಕೊಂಡಿದ್ದು, ಓರ್ವ ಪ್ರಯಾಣಿಕನ ಕಾಲು ಸಹ ಸಿಲುಕಿ ನರಳಾಡಿರೋದು ಕಂಡುಬಂದಿದೆ. ಗಂಟೆಗಟ್ಟಲೆ ಹರಸಹಾಸ ಪಟ್ಟು ಕೊನೆಗೆ ಕಟಿಂಗ್ ಮಿಷನ್ ಮೂಲಕ ರಾಡುಗಳನ್ನ ಕಟ್ ಮಾಡಿ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು: ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟ ಚಿರತೆ; ಇಂಜಿನಿಯರ್ ಮನೆಯ ಸಾಕು ನಾಯಿ ಸಾವು

January 20, 2026
ಬೆಂಗಳೂರುಮುಖಪುಟ

ಬೆಂಗಳೂರು ; ಅಕ್ರಮ ಬಾಂಗ್ಲಾ ವಲಸಿಗರ ಶೆಡ್ ಗಳಿಗೆ ಆಕಸ್ಮಿಕ ಬೆಂಕಿ ; ಹೊತ್ತಿ ಉರಿದ 100 ಹೆಚ್ಚು ಶೆಡ್‌ ಗಳು !

February 6, 2026
ಮುಖಪುಟರಾಜಕೀಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ಆರೋಪಪಟ್ಟಿ ತಿರಸ್ಕಾರ – ಸುವರ್ಣಸೌಧದ ಮುಂದೆ ಸಿಎಂ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

December 17, 2025
ಬೆಂಗಳೂರುಮುಖಪುಟಮೈಸೂರು ನಗರರಾಜಕೀಯ

ಶಬರಿಮಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ‘ಅಯ್ಯಪ್ಪ’ ಭಕ್ತರ ಪ್ರಾರ್ಥನೆ!

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?