PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹುಣಸೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು, ಇಬ್ಬರಿಗೆ ಗಾಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹುಣಸೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು, ಇಬ್ಬರಿಗೆ ಗಾಯ
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು, ಇಬ್ಬರಿಗೆ ಗಾಯ

Prathinidhi News
Last updated: January 27, 2026 11:51 am
Prathinidhi News
Published January 27, 2026
Share
SHARE

ಹುಣಸೂರು, ಜನವರಿ 27, 2026 : ತಾಲೂಕಿನ ಯಶೋಧರಪುರ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಪತಿ ಮತ್ತು ಮಗು ಗಾಯಗೊಂಡಿರುವ ಘಟನೆ ನಡೆದಿದೆ.

ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಎಂಬುವವರ ಪತ್ನಿ ಅಶ್ವಿನಿ (36) ಮೃತಪಟ್ಟ ದುರ್ದೈವಿ.ಜೀವನ್ ಅವರು ತಮ್ಮ ಪತ್ನಿ ಹಾಗೂ ಮೂರು ವರ್ಷದ ಮಗುವಿನೊಂದಿಗೆ ಬೈಕ್‌ನಲ್ಲಿ ಹುಣಸೂರು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ, ಪಿರಿಯಾಪಟ್ಟಣ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಯಶೋಧರಪುರ ಗೇಟ್ ಬಳಿ ಇವರ ಬೈಕ್‌ಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್‌ನ ಹಿಂಬದಿ ಕುಳಿತಿದ್ದ ಅಶ್ವಿನಿ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಯಲ್ಲಿ ಜೀವನ್ ಹಾಗೂ ಮೂರು ವರ್ಷದ ಮಗುವಿಗೂ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹುಣಸೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟಸನ್ನಿಧಾನ

ನಂಜನಗೂಡು: ಮತ್ತೆ ಕೋಟಿಯ ಒಡೆಯನಾದ ಶ್ರೀ ನಂಜುಂಡೇಶ್ವರ; ಒಂದೇ ತಿಂಗಳಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ

February 2, 2026
ಮುಖಪುಟಮೈಸೂರು ನಗರರಾಜಕೀಯ

ಮನ್ ರೇಗಾ ಹೆಸರು ಬದಲಾವಣೆ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ: ಕೇಂದ್ರದ ವಿರುದ್ಧ ಸಚಿವ ಮಹದೇವಪ್ಪ ಆಕ್ರೋಶ

February 2, 2026
ಮಂಡ್ಯಮುಖಪುಟರಾಜಕೀಯ

ಡಿ.ಕೆ. ಶಿವಕುಮಾರ್ ಪರ ‘ಗಿಳಿ ಶಾಸ್ತ್ರ’: ಬಿಜೆಪಿಗರಿಂದ ವಿಡಂಬನೆ!

November 24, 2025
ನಂಜನಗೂಡುಮುಖಪುಟಮೈಸೂರು ಗ್ರಾಮಾಂತರ

ನಂಜನಗೂಡು : ತಾಯಿ ಹುಲಿಯಿಂದ ಬೇರ್ಪಟ್ಟಿದ್ದ ಮರಿ ಹುಲಿ ಸೆರೆ ; ಗ್ರಾಮಸ್ಥರ ನಿಟ್ಟುಸಿರು..!

November 6, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?