PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೆಂಗಳೂರಿನಲ್ಲಿ 18 ಕೋಟಿ ದರೋಡೆ : ಕೆಲಸಕ್ಕೆ ಸೇರಿದ 20 ದಿನದಲ್ಲೇ ಕೈಚಳಕ ತೋರಿಸಿದ ದಂಪತಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಬೆಂಗಳೂರಿನಲ್ಲಿ 18 ಕೋಟಿ ದರೋಡೆ : ಕೆಲಸಕ್ಕೆ ಸೇರಿದ 20 ದಿನದಲ್ಲೇ ಕೈಚಳಕ ತೋರಿಸಿದ ದಂಪತಿ
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಬೆಂಗಳೂರಿನಲ್ಲಿ 18 ಕೋಟಿ ದರೋಡೆ : ಕೆಲಸಕ್ಕೆ ಸೇರಿದ 20 ದಿನದಲ್ಲೇ ಕೈಚಳಕ ತೋರಿಸಿದ ದಂಪತಿ

Prathinidhi News
Last updated: January 28, 2026 1:26 pm
Prathinidhi News
Published January 28, 2026
Share
SHARE

ಬೆಂಗಳೂರು, ಜನವರಿ 28,2026 :ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿರುವ ಬಿಲ್ಡರ್ ಶಿವಕುಮಾರ್ ಅವರ ಮನೆಯಲ್ಲಿ ಕೆಲಸಕ್ಕಿದ್ದ ದಂಪತಿಯೇ ಸುಮಾರು 18 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಕೇವಲ 20 ದಿನಗಳ ಹಿಂದಷ್ಟೇ ವಿಕಾಶ ಮತ್ತು ಮಯಾ ವಿಷ್ಣು ಎಂಬುವವರ ಮೂಲಕ ಹೌಸ್ ಕೀಪಿಂಗ್ ಕೆಲಸಕ್ಕೆ ಸೇರಿದ್ದ ದಿನೇಶ್ ಮತ್ತು ಕಮಲಾ ಎಂಬ ದಂಪತಿ ಈ ಕೃತ್ಯ ಎಸಗಿದ್ದಾರೆ. ಜನವರಿ 25ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ, ನೆಲಮಹಡಿ ಹಾಗೂ ಮೊದಲ ಮಹಡಿಯ ಬೆಡ್‌ರೂಂ ಲಾಕರ್‌ಗಳನ್ನು ಕಬ್ಬಿಣದ ಸಲಾಕೆಯಿಂದ ಮುರಿದು 11.5 ಕೆಜಿ ಚಿನ್ನ ಮತ್ತು ವಜ್ರದ ಆಭರಣಗಳು, 5 ಕೆಜಿ ಬೆಳ್ಳಿ ಹಾಗೂ 11.5 ಲಕ್ಷ ರೂಪಾಯಿ ನಗದನ್ನು ಕಳವು ಮಾಡಿದ್ದಾರೆ. ಇತರ ಕೆಲಸಗಾರರು ಇದನ್ನು ಗಮನಿಸಿ ಮಾಲೀಕರಿಗೆ ವಿಷಯ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಮಾರತ್ತಹಳ್ಳಿ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಸರಗೂರು : ಹುಲಿ ದಾಳಿಗೆ ಮತ್ತೊಂದು ಬ*ಲಿ..! ವ್ಯಾಘ್ರನ ರೋಷಕ್ಕೆ ರೈತ ಸಾ*ವು

November 7, 2025
ನವದೆಹಲಿಮುಖಪುಟರಾಜಕೀಯ

ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ ; ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ

December 4, 2025
ಕ್ರೈಂ ಸುದ್ದಿಗಳುಮುಖಪುಟ

ಅತ್ತೆ- ಸೊಸೆ ಜಗಳದಲ್ಲಿ ಬಲಿಯಾದ ಮಕ್ಕಳು; ಮೂರು ಮಕ್ಕಳನ್ನು ಕೊಲೆಗೈದು ವಿಷ ಸೇವಿಸಿದ ತಾಯಿ!

February 2, 2026
ಮುಖಪುಟಮೈಸೂರು ನಗರ

‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’ ; ಪ್ರೊ. ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ!

November 19, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?