PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಯಚೂರು : ಕೌಟುಂಬಿಕ ಕಲಹ ಹಿನ್ನೆಲೆ ಗರ್ಭಿಣಿ ಸೊಸೆಯನ್ನ ಬರ್ಬರವಾಗಿ ಹತ್ಯೆ ಮಾಡಿದ ಮಾವ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ರಾಯಚೂರು : ಕೌಟುಂಬಿಕ ಕಲಹ ಹಿನ್ನೆಲೆ ಗರ್ಭಿಣಿ ಸೊಸೆಯನ್ನ ಬರ್ಬರವಾಗಿ ಹತ್ಯೆ ಮಾಡಿದ ಮಾವ
ಕ್ರೈಂ ಸುದ್ದಿಗಳುಮುಖಪುಟ

ರಾಯಚೂರು : ಕೌಟುಂಬಿಕ ಕಲಹ ಹಿನ್ನೆಲೆ ಗರ್ಭಿಣಿ ಸೊಸೆಯನ್ನ ಬರ್ಬರವಾಗಿ ಹತ್ಯೆ ಮಾಡಿದ ಮಾವ

Prathinidhi News
Last updated: January 29, 2026 3:20 pm
Prathinidhi News
Published January 29, 2026
Share
SHARE

ರಾಯಚೂರು, ಜನವರಿ 29, 2026 : ರಾಯಚೂರಿನಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ನಿನ್ನೆಯಷ್ಟೆ ಹಣ ಕೊಡದಿದ್ದಕ್ಕೆ ಮಗನೇ ಹೆತ್ತ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದನು. ಇದರ ಬೆನ್ನಲ್ಲೇ ರಾಯಚೂರಿನ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿದ್ದಾನೆ.

ಮೃತಳನ್ನು 25 ವರ್ಷದ ರೇಖಾ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ರೇಖಾಳ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ರೇಖಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಸಿದ್ದಪ್ಪನನ್ನು ವಶಕ್ಕೆ ಪಡೆಯಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್

November 22, 2025
ಬೆಂಗಳೂರುಮುಖಪುಟಸಿನಿಮಾ

ಪ್ರೀತಿಯ ಸೆಲಿಬ್ರಿಟಿಗಳಿಗೆ ಜೈಲಿನಿಂದಲೇ D BOSS ದರ್ಶನ್ ಸಂದೇಶ..!

December 10, 2025
ಮುಖಪುಟಮೈಸೂರು ನಗರ

ಜನರ ತೆರಿಗೆ ಹಣದಲ್ಲಿ ಸುಳ್ಳು ಸುದ್ದಿ ಪ್ರಸಾರ: ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ವಾಗ್ದಾಳಿ

January 29, 2026
ಮುಖಪುಟಮೈಸೂರು ನಗರ

ಶಾಲಾ ಪ್ರವಾಸದ ಬಸ್ ಅಪಘಾತ: ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ – ಪೋಷಕರ ಆಕ್ರೋಶ!

December 5, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?