PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಟಿ. ನರಸೀಪುರ: ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ವಶಕ್ಕೆ, ಸವಾರನಿಗೆ ದಂಡ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಟಿ. ನರಸೀಪುರ: ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ವಶಕ್ಕೆ, ಸವಾರನಿಗೆ ದಂಡ
ಮುಖಪುಟಮೈಸೂರು ಗ್ರಾಮಾಂತರ

ಟಿ. ನರಸೀಪುರ: ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ವಶಕ್ಕೆ, ಸವಾರನಿಗೆ ದಂಡ

Prathinidhi News
Last updated: July 3, 2026 3:35 pm
Prathinidhi News
Published July 3, 2026
Share
SHARE

ಟಿ. ನರಸೀಪುರ, ಜುಲೈ 3, 2026 : ಶಾಲಾ-ಕಾಲೇಜುಗಳ ಮುಂಭಾಗದಲ್ಲಿ ಕರ್ಕಶ ಶಬ್ದ ಮಾಡುತ್ತಾ ಸಂಚರಿಸುತ್ತಿದ್ದ ಬೈಕ್‌ನ್ನು ಟಿ. ನರಸೀಪುರ ಪೊಲೀಸರು ವಶಕ್ಕೆ ಪಡೆದು ಸವಾರನಿಗೆ ದಂಡ ವಿಧಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಬೈಕ್‌ನ ಸೈಲೆನ್ಸರ್‌ನ್ನು ನಿಯಮಬಾಹಿರವಾಗಿ ಬದಲಾಯಿಸಿಕೊಂಡು ಅತಿಯಾದ ಶಬ್ದ ಉಂಟು ಮಾಡುತ್ತಾ ವಾಹನ ಚಲಾಯಿಸುತ್ತಿದ್ದ ಸವಾರನನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದರು. ಬಳಿಕ ವಾಹನವನ್ನು ವಶಕ್ಕೆ ಪಡೆದು ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಿದರು.

ಸಾರ್ವಜನಿಕರಿಗೆ, ವಿಶೇಷವಾಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಕರ್ಕಶ ಶಬ್ದ ಮಾಡುವ ವಾಹನಗಳ ವಿರುದ್ಧ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಪ್ರತಾಪ್ ಸಿಂಹ: ಕಾಂಗ್ರೆಸ್ ಶಾಸಕರ ನಡವಳಿಕೆಗೆ ತೀವ್ರ ಆಕ್ರೋಶ

January 22, 2026
ಮುಖಪುಟರಾಜಕೀಯ

ಜಮೀರ್‌ ಪುತ್ರನ ಸಿನಿಮಾ ಬ್ಯಾನರ್‌ ತೆರವು : ಕಾಂಗ್ರೆಸ್‌ ಮುಖಂಡನಿಂದ ಪುರಸಭೆ ಅಧಿಕಾರಿಗೆ ಅವಾಚ್ಯ ನಿಂದನೆ, ಕೊಲೆ ಬೆದರಿಕೆ

January 14, 2026
ಮುಖಪುಟರಾಜಕೀಯ

ಡಿಸಿಎಂ ಡಿಕೆಶಿ ಭೇಟಿ; ಮಾಧ್ಯಮಗಳ ಮುಂದೆ ಕಾರಣ ರಿವೀಲ್ ಸತೀಶ್‌ ಜಾರಕಿಹೊಳಿ!

November 26, 2025
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್

December 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?